ಮೂಡಿಗೆರೆ ಪಟ್ಟಣದ ರಸ್ತೆಯಲ್ಲಿ ಒಂಟಿ ಸಲಗ ಬೆಳಗಿನ ಜಾವ ಪಟ್ಟಣದಲ್ಲಿ ಅಡ್ಡಾದಿಡ್ಡಿ ಓಡಾಟ ನಡೆಸಿದ ಒಂಟಿ ಸಲಗ, ಒಂಟಿ ಸಲಗದ ರೌಂಡ್ಸ್ ಹೆಸ್ಗಲ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೇ ನಂದ ಮೂರ್ತಿಯವರ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ, ಮೂಡಿಗೆರೆ ಪಟ್ಟಣದ ಸಂತೇ ಮೈದಾನ, ಪಟ್ಟಣ ಪಂಚಾಯಿತಿ ರಸ್ತೆ, ಹೊಯ್ಸಳ ಕ್ರೀಡಾಂಗಣದ ಪಕ್ಕದಲ್ಲಿ ಒಂಟಿ ಸಲಗ ವಾಕ್ ಒಂಟಿ ಸಲಗವನ್ನು ಕಾಡಿಗಟ್ಟುವ ನಿಟ್ಟಿನಲ್ಲಿ ಕಾರ್ಯಚಾರಣೆಯಲ್ಲಿ ತೊಡಗಿರುವ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣ
