ಬಣಕಲ್: ಚಿಕ್ಕಮಗಳೂರಿನಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿ ಶೇಕ್ ಮಶ್ಕುರ್ ಉದ್ದ ಜಿಗಿತ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾನೆ.ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.
ವರದಿ :✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ