ಮತ್ತಿಕಟ್ಟೆ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ರಾಜ್ಯ ಮಟ್ಟಕ್ಕೆ ಆಯ್ಕೆ

ಚಿಕ್ಕಮಗಳೂರಿನಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮತ್ತಿಕಟ್ಟೆ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿಹಾಗೂ ಶಿಕ್ಷಕರಾದ ಅಶ್ವಿನಿ.ವೀಣಾ. ವಚನ ಸಂತಸ ವ್ಯಕ್ತಪಡಿಸಿದ್ದಾರೆ.

ವರದಿ :✍️ಸೂರಿ ಬಣಕಲ್