ತಾಲ್ಲೂಕು ಮಟ್ಟದ ಕ್ರೀಡಾಕೂಟ :ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿನಿ ಶಗುಫ್ತ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತಾಲ್ಲೂಕು ಮಟ್ಟದ ಕ್ರೀಡಾಕೂಟ :ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿನಿ ಶಗುಫ್ತ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಣಕಲ್: ಮೂಡಿಗೆರೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಉರ್ದು ಶಾಲೆಯ 6ನೇತರಗತಿಯ ವಿದ್ಯಾರ್ಥಿನಿ ಶಗುಫ್ತ ಶಾಟ್ ಫುಟ್ ನಲ್ಲಿ 2ನೇ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .
ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರುವೃಂದ ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ ✍️ಸೂರಿ ಬಣಕಲ್