ಬಣಕಲ್ : ದಿನಾಂಕ 29.10.2025 ಬುಧವಾರದಂದು ಭಾರತ್ ಸ್ಕೌಟ್ ಮತ್ತು ಗೈಡ್ಸ್ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಳಗುಳ ಇಲ್ಲಿ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಬಣಕಲ್ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನುಗಳಿಸುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ . ಮಕ್ಕಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು,
ಹಾಗೂ ಶಿಕ್ಷಕವೃoದ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ :✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ