ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ14ರ ವಯೋಮಾನದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮೂಡಿಗೆರೆ ನಳಂದ ಶಾಲೆಯ ವಿದ್ಯಾರ್ಥಿ ಶೇಕ್ ಮಸ್ಕೂರ್ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ ಶಾಟ್ ಪುಟ್ ನಲ್ಲಿ 2ನೇ ಸ್ಥಾನ ಪಡೆದು ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ಕ್ರೀಡಾಪಟುವಿಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು, ಶಾಲಾ ದೈಹಿಕ ಶಿಕ್ಷಕರು ಅಭಿನಂದಿಸಿದ್ದಾರೆ.
ವರದಿ: ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ