ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆಯವರ ಆದೇಶದಂತೆ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಂಟಿ “ಸಂಯೋಜಕರನ್ನಾಗಿ ಉಮ್ಮರ್ ಬಿ.ಎ.ಅವರನ್ನು ನೇಮಕಮಾಡಲಾಗಿದೆ.
ಬಣಕಲ್ ನ್ಯೂಸ್ ನೊಂದಿಗೆ ಮಾತನಾಡಿದ ಉಮರ್ ರವರು ನನ್ನನ್ನು ಗುರುತಿಸಿ ಪಕ್ಷ ಜವಾಬ್ದಾರಿ ನೀಡಿದ್ದಕ್ಕೆ ಅಭಾರಿಯಾಗಿದ್ದೇನೆ. ಪಕ್ಷದ ಏಳಿಗೆಗಾಗಿ ಶ್ರಮಿಸಲಾಗುವುದು. ಈ ಸಮಿತಿ ವತಿಯಿಂದ ನಮ್ಮ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಗ್ರಾಮೀಣ ಮಟ್ಟದಿಂದಲೂ ಪ್ರತಿಯೊಬ್ಬರು ಪ್ರಚಾರ ಮಾಡುವ ಕೆಲಸವನ್ನು ಮಾಡಲಾಗುತ್ತದೆ. ಅಲ್ಲದೇ ಪಕ್ಷವನ್ನು ಸಿದ್ಧಾಂತದೊಂದಿಗೆ ಕಟ್ಟಲಾಗುತ್ತದೆ ಎಂದರು
ಈ ಮೂಲಕ ಪಕ್ಷದ ಏಳಿಗೆಗಾಗಿ ಶ್ರಮಿಸಲಾಗುವುದು. ಈ ಸಮಿತಿ ವತಿಯಿಂದ ನಮ್ಮ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಗ್ರಾಮೀಣ ಮಟ್ಟದಿಂದಲೂ ಪ್ರತಿಯೊಬ್ಬರು ಪ್ರಚಾರ ಮಾಡುವ ಕೆಲಸವನ್ನು ಮಾಡಲಾಗುತ್ತದೆ. ಅಲ್ಲದೇ ಪಕ್ಷವನ್ನು ಸಿದ್ಧಾಂತದೊಂದಿಗೆ ಕಟ್ಟಲಾಗುತ್ತದೆ ಎಂದರು.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ