ಬಣಕಲ್: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಣಕಲ್ ದೊಡ್ಡನಂದಿ ವಾಸಿ ಪ್ರಸನ್ನ ಮತ್ತು ಅನುಸೂಯ ದಂಪತಿಯ ಮಗಳಾದ ಕುಮಾರಿ ಅಪೇಕ್ಷಾ 625ಕ್ಕೆ621 ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದಾರೆ.
ಮೈಸೂರಿನ ಪಿ ಎಂ ಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತಿರುವ ವಿದ್ಯಾರ್ಥಿನಿಯ ಸಾಧನೆಗೆ ಅಧ್ಯಾಪಕವೃಂದ ಮತ್ತು ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ