ಬಣಕಲ್ : ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದಲ್ಲಿ ನಡೆದ, ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವದಲ್ಲಿ, ತರುವೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸುಶೀಲ ಮತ್ತು ಗೋಪಾಲ್ ಬಿನ್ನಡಿ ( ಕೊಟ್ಟಿಗೆಹಾರ ವಾಸಿ), ಇವರ ಸುಪುತ್ರಿ, ಡಾ: ಪೂಜಾ ಬಿ.ಜಿ, ಕರ್ನಾಟಕ ರಾಜ್ಯದ, ರಾಜ್ಯಪಾಲರಾದ ಶ್ರೀ ತಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರಿಂದ ಚಿನ್ನದ ಪದಕ ಸ್ವೀಕರಿಸಿದರು,

ಮಗಳ ಸಾಧನೆಗೆ ಪೋಷಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ