ಬಣಕಲ್ :ತಾಲ್ಲೂಕಿನ ಮತ್ತಿಕಟ್ಟೆ ಮಾರ್ಗದಲ್ಲಿ ಭಾನುವಾರ ರಾತ್ರಿ ಯ ಮಳೆ, ಗಾಳಿಯ ರಭಸಕ್ಕೆ ಮರ ಮುರಿದು ರಸ್ತೆಗೆ ಬಿದ್ದಿದೆ.
ಬೆಳಿಗ್ಗೆ ಗಾಳಿ ಸಹಿತ ಸುರಿದ ಮಳೆಗೆ ಭಾರಿ ಗಾತ್ರದ ಮರ ರಸ್ತೆಗೆ ಅಡ್ಡಲಾಗಿ ಉರುಳಿದ್ದರಿಂದ ವಾಹನಗಳ ದಟ್ಟಣೆ ಉಂಟಾಗಿ, ಸವಾರರು ಪರದಾಡಬೇಕಾಯಿತು. ಆಟೋ ಚಾಲಕರು ಸಮಾಜ ಸೇವಕ ಆರೀಫ್ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದಿಂದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ