ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಘಟಕದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ/ ಸಿಬ್ಬಂದಿಯವರಿಗೆ ಮತ್ತು ಸಾರ್ವಜನಿಕರಿಗೆ ಚಿಕ್ಕಮಗಳೂರು ರೌಂಡ್ ಟೇಬಲ್ (ಇಂಡಿಯಾ)ಸಂಸ್ಥೆಯವರು ದಿನಾಂಕ 22/07/2027 ಬುಧವಾರ ಜಿಲ್ಲಾ ಪೊಲೀಸ್ ಕಚೇರಿಯ ಕಾನ್ಫರೆನ್ಸ್ ಹಾಲ್ ನಲ್ಲಿ ಸನ್ಮಾನಿಸಲಾಯಿತು.
ಮೂಡಿಗೆರೆ ತಾಲ್ಲೂಕು ಬಣಕಲ್ ಗ್ರಾಮದ ಆರೀಫ್ ಅವರು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ಹಾಗೂ ತಾಲ್ಲೂಕ್ಕಿನಲ್ಲಿ ಅವರು ನಿರ್ವಹಿಸುತ್ತಿರುವ ಸೇವೆಯನ್ನು ಗುರುತಿಸಿ ಇಂದು ಚಿಕ್ಕಮಗಳೂರು ಜಿಲ್ಲಾ ಕಚೇರಿಯಲ್ಲಿ ಆಡಿಷನಲ್ ಎಸ್ ಪಿ ಜಯಕುಮಾರ್ ರವರುಆರೀಫ್ ಅವರನ್ನು ಗೌರವಿಸಿ ಸನ್ಮಾನಿಸಿದರು.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ