ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಮಾಳಿಂಗನಾಡು ರಸ್ತೆ ಅಭಿವೃದ್ಧಿಗಾಗಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಮತ್ತು ಮೂಡಿಗೆರೆ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಅವರಿಗೆ ಸಾರ್ವಜನಿಕರ ಪರವಾಗಿ ಅಲ್ಲಿನ ಬಿಜೆಪಿ ಯುವ ನಾಯಕ ರಂಜನ್ ಗೌಡ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಭರತ್ ಬಾಳೂರು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಟ್ಟದೂರೂ ಪುಟ್ಟಣ್ಣ ,ಪರೀಕ್ಷಿತ್ ಜಾವಳಿ, ರಘುಪತಿ, ಶಶಿಕುಮಾರ್ ಇದ್ದರು

Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ