ಮಲೆನಾಡ ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ “ಪೂಜಾ”ಇವರನ್ನು “ಮ್ಯಾನ್ ಕೈಂಡ್ ಕ್ಲಬ್ ಬಣಕಲ್ “ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮ್ಯಾನ್ ಕೈಂಡ್ ಸಂಸ್ಥೆಯ ಪದಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರಾದ ಪ್ರಭಾಕರ್ ಬಿನ್ನಡಿ, ಫ್ರೆಂಡ್ಸ್ ಕ್ಲಬ್ ನ ಗೌರವಾಧ್ಯಕ್ಷರಾದ ಪ್ರವೀಣ್, ಸ್ಥಳೀಯರಾದ ಮಹೇಶ್ ಬಾಳೂರು ಮತ್ತು ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.
ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಇವರು ವೈದ್ಯಕೀಯ BAMS ಪರೀಕ್ಷೆಯಲ್ಲಿ ಶೇ.80 ಅಂಕಗಳನ್ನು ಪಡೆಯುವ ಮೂಲಕ ಹೆತ್ತವರ ಕೀರ್ತಿ ಹೆಚ್ಚಿಸಿದ್ದಾರೆ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ