ಮೂಡಿಗರೆ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಗುತ್ತಿ ಧರ್ಮಪಾಲ್ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅನು ಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಧರ್ಮಪಾಲ್ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ ಮೂರನೇ ಬಾರಿಗೆ ಅವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಾರೆ ಈ ಸಂದರ್ಭದಲ್ಲಿ ಉಪಸಭಾಪತಿಯವರಾದ ಪ್ರಾಣೇಶ್, ಶಾಸಕರಾದ ಕುಮಾರಸ್ವಾಮಿ ಪಟ್ಟಣ ಪಂಚಾಯಿತಿ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.
