ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಇಂದು ಮತ್ತಿಕಟ್ಟೆಯಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಮೊಸರು ಕುಡಿಕೆ ಹೊಡೆಯುವ ಸ್ಪರ್ದೆ ಏರ್ಪಡಿಸಿತ್ತು ಸ್ಪರ್ಧೆಯಲ್ಲಿ ಹಲವು ತಂಡಗಳು ಭಾಗವಹಿಸಿದ್ದವು ಮೊಸರು ಕುಡಿಕೆ ಹೊಡೆಯುವ ಸ್ಪರ್ಧೆಯಲ್ಲಿ ಭಜರಂಗದಳ ಬಣಕಲ್ ಘಟಕ ಮೊದಲ ಸ್ಥಾನ ಪಡೆದರೆ ಮತ್ತಿಕಟ್ಟೆ ತಂಡ ಎರಡನೇ ಸ್ಥಾನ ಪಡೆದುಕೊಂಡಿದೆ.
