ಬಣಕಲ್:
ಬಾಳೂರಿನ ಕಲಾನಾಥೇಶ್ವರ ದೇವಸ್ಥಾನಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಬಾಳೂರು ಗ್ರಾಮಸ್ಥರು ಬುಧವಾರ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮದ ನಿರ್ದೇಶಕರು ಸುರಭಿ ರಘು, ರಘು ಬಾಳುರು, ಜಿಲ್ಲಾ ಕೆಡಿಪಿ ಸದಸ್ಯರಾದ ಬಿಎಂ ಭರತ್, ಬಾಳುರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಬಿಬಿ ಮಂಜುನಾಥ್,ಹಾಗೂ ಜಗದೀಶ್, ರೋಹಿತ್ ,ಸಂದೀಪ್ ಮುಂತಾದವರು ಇದ್ದರು
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ