ಚಿಕ್ಕಮಗಳೂರು
ಕೊಟ್ಟಿಗೆಹಾರದ ಪಟ್ಟಣದಲ್ಲಿ ಅಡ್ಡ ದಿಡ್ಡಿ ವಾಹನಗಳು ಪಾರ್ಕಿಂಗ್ ಮಾಡಿದವರಿಗೆ ಬಿತ್ತು ದಂಡ
ಒಟ್ಟಾರೆ ಪ್ರವಾಸಿಗರು ಪಾರ್ಕಿಂಗ್ ನಿಲ್ಲಿಸಿ, ಬೇರೆ ವಾಹನ ಸಂಚಾರರಿಗೆ ತೊಂದರೆ ಕಿರಿ ಕಿರಿ ಆಗುತಿತ್ತು
ಬಣಕಲ್ ಠಾಣೆಯ ಪಿ.ಎಸ್.ಐ. ಗಾಯಿತ್ರಿ ದಂಡ ಹಾಕಿ ವಾಹನ ಮಾಲೀಕರಿಗೆ ಮತ್ತು ಚಾಲಕರಿಗೆ ಎಚ್ಚರಿಕೆ ನೀಡಿದರು
ಬಣಕಲ್ ನ್ಯೂಸ್ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ