ಜಿಲ್ಲೆ

ಎಲೆಮರೆ ಕಾಯಿಯಂತಿರುವ ಬಾಳೆಹೊಳೆ ಭಾಸ್ಕರ್ ರಂತಹ ಸಮಾಜ ಸೇವಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಲಿ

ತಾವು ಬುದ್ಧಿಜೀವಿಗಳು, ತಾವು ಸಮಾಜಸೇವಕರು ಎಂದು ತಮ್ಮನ್ನೇ ತಾವು ಬಿಂಬಿಸಿಕೊಳ್ಳುವ ಡೋಂಗಿ ವ್ಯಕ್ತಿಗಳ ನಡುವೆ ಯಾವುದೇ ಪ್ರಚಾರ, ಪ್ರಶಸ್ತಿಗಳಿಗೆ ಹಪಾಹಪಿಸದೆ ತಮ್ಮಷ್ಟಕ್ಕೆ ತಾವು ಕೆಲಸ ಮಾಡಿಕೊಂಡು ಸಮಾಜಕ್ಕೆ ನಿಜವಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸುವುದು ಮತ್ತು ಅಭಿನಂದಿಸುವುದು ನಿಜಕ್ಕೂ ಅಭಿನಂದನಾರ್ಹ ಕೆಲಸ.ಅದನ್ನು ಚುನಾಹಿತರಾದ …

Read More »

ಸರ್ವೇ ಇಲಾಖೆಯ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತು ರೈತನ ಏಕಾಂಗಿ ಪ್ರತಿಭಟನೆ

ಚಿಕ್ಕಮಗಳೂರು: ಸರ್ವೇ ಇಲಾಖೆಯಲ್ಲಿ ಭ್ರಷ್ಟಾಚಾರ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈತನೊಬ್ಬ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ತಾಲೂಕಿನ ಹಳಿಯೂರು ಗ್ರಾಮದ ರೈತ ಪುಟ್ಟಸ್ವಾಮಿ ಎಂಬವರು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದರು.ಏಳು ತಿಂಗಳು ಕಳೆದರು ಅಧಿಕಾರಿಗಳು ಸರ್ವೇ …

Read More »

ದೇವಸ್ಥಾನ ದ್ವಂಸ ಪ್ರಕರಣ ಖಂಡಿಸಿ ಜಯಪುರ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಮನವಿ

ಮೈಸೂರಿನ ನಂಜನಗೂಡು ನಲ್ಲಿ ಆದ ದೇವಸ್ಥಾನ ದ್ವಂಸ ಪ್ರಕರಣವನ್ನು ಖಂಡಿಸಿ ಹಾಗೂ ಮುಂದೆ ರಾಜ್ಯದಲ್ಲಿ ಯಾವುದೇ ದೇವಸ್ಥಾನಗಳನ್ನು ತೆರವು ಮಾಡಬಾರದೆಂದು ಆಗ್ರಹಿಸಿ ಆರ್.ಐ ಹಾಗೂ ಪೊಲೀಸ್ ಇಲಾಖೆ ಮುಖೇನ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ …

Read More »

ಬೈಕ್ ಸವಾರನ ಎಡವಟ್ಟು ಇನ್ನೊಬ್ಬ ಸವಾರನ ಕೈ ಮೇಲೆ ಹರಿದ ಲಾರಿ ಚಕ್ರ

ಚಿಕ್ಕಮಗಳೂರು: ಫೋನ್‌ನಲ್ಲಿ ಮಾತಾಡಿಕೊಂಡು ಬಂದ ಬೈಕ್ ಸವಾರನ ಎಡವಟ್ಟಿನಿಂದಾಗಿ ಎದುರಿಗೆ ಬರುತ್ತಿದ್ದ ಮತ್ತೊಂದು ಬೈಕ್‌ ಸವಾರನ ಕೈಮೇಲೆ ಲಾರಿ ಚಕ್ರ ಹರಿದು ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಕಮುಖ ಸಂಚಾರದಲ್ಲಿ ಫೋನ್ ನಲ್ಲಿ ಮಾತನಾಡಿಕೊಂಡು ಬರುತ್ತಿದ್ದ ಬೈಕ್ ಸವಾರ ಎದುರಿಗೆ …

Read More »

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಂಡಕ್ಕೆ ಬಿದ್ದ ಕಾರು

ಇಂದು ಸಂಜೆ ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಜಗದೀಶ್ ದಂಪತಿ ತಮ್ಮ ಕಾರಿನಲ್ಲಿ ಕಾರ್ಯಕ್ರಮದ ನಿಮಿತ್ತ ಬೆಳ್ತಂಗಡಿಗೆ ಪ್ರಯಾಣ ಮಾಡುತ್ತಿದ್ದಾಗ ಅವರ ಮಾರುತಿ 800 ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ, ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ …

Read More »

ನಿಫಾ ವೈರಸ್ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಿ

ಚಿಕ್ಕಮಗಳೂರು: ಕೇರಳದಲ್ಲಿ ನಿಫಾ ವೈರಾಣುಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸುವಂತೆ ಅಧಿ ಕಾರಿಗಳಿಗೆ ಜಿಲ್ಲಾ ಧಿಕಾರಿಕೆ.ಎನ್‌. ರಮೇಶ್‌ ಸೂಚಿಸಿದರು.ಮಂಗಳವಾರ ನಗರದ ಜಿಲ್ಲಾ ಧಿಕಾರಿ ಕಚೇರಿಸಭಾಂಗಣದಲ್ಲಿ ನಡೆದ ನಿಫಾ ವೈರಸ್‌ ನಿಯಂತ್ರಣಕುರಿತು ವಿವಿಧ ಇಲಾಖೆಗಳೊಂದಿಗೆ ನಡೆದ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜ್ವರ, ತಲೆನೋವು, ಆಯಾಸ, …

Read More »

ಕಾಫಿ ನಾಡು ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು ಟ್ರಾಫಿಕ್ ಜಾಮ್ ಮಾತಿನ ಚಕಮಕಿ

ಚಿಕ್ಕಮಗಳೂರು :ಗೌರಿ-ಗಣೇಶ ಹಬ್ಬ ಹಾಗೂ ಸರಣಿ ರಜೆಗಳಿಂದಾಗಿ ವಾರಾಂತ್ಯದಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕಿದ್ದವು. ಸಾಲುಸಾಲು ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಕೊಡಗು ಸೇರಿ ಪ್ರಸಿದ್ಧ ಗಿರಿಧಾಮ, ಬೀಚ್‌ಗಳು, ಪ್ರೇಕ್ಷಣೀಯ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.ಕೊರೋನಾ ಮೂರನೇ …

Read More »

ಮಲೆನಾಡಿನಲ್ಲಿ ಧಾರಾಕಾರ ಮಳೆ ಕಾಫಿ ಅಡಿಕೆ ಕಾಳುಮೆಣಸು ಭತ್ತದ ಕೃಷಿಕರಲ್ಲಿ ಬೆಳೆ ನಷ್ಟದ ಭೀತಿ

ಚಿಕ್ಕಮಗಳೂರು, ಕಾಫಿನಾಡಿನಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಆಗಾಗ್ಗೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲೆನಾಡು ಭಾಗದ ನದಿಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಸದ್ಯ ಸುರಿಯುತ್ತಿರುವ ಮಳೆ ರೈತರ ಮುಖದಲ್ಲಿ ಆತಂಕದ ಛಾಯೆಗೆ ಕಾರಣವಾಗಿದ್ದು, ಕಾಫಿ, ಅಡಿಕೆ, ಕಾಳು ಮೆಣಸು ಬೆಳೆಗಾರರು …

Read More »

ನೇಗಿಲು ಹಿಡಿದು ಉಳುಮೆ ಮಾಡಿದ ಸಿ ಟಿ ರವಿ..!

ಚಿಕ್ಕಮಗಳೂರು: ಗಣೇಶ ಚತುರ್ಥಿ ದಿನದಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಹೊಲದಲ್ಲಿ ಉಳುಮೆ ಮಾಡುವ ಮೂಲಕ ರೈತರ ಯೋಗಕ್ಷೇಮ ವಿಚಾರಿಸಿ ವಿನೂತನವಾಗಿ ಹಬ್ಬ ಆಚರಿಸಿದ್ದಾರೆ. ಇಂದು ತಾಲೂಕಿನ ಹಿರೇಮಗಳೂರು ಬಳಿ ನಡೆಯುತ್ತಿದ್ದ ಕೆರೆ ಏರಿ ಕಾಮಗಾರಿಯನ್ನು …

Read More »

ಬಲವಂತವಾಗಿ ಮತಾಂತರಕ್ಕೆ ಯತ್ನ? ಇಬ್ಬರ ವಿರುದ್ಧ ಆರೋಪ, ಒಬ್ಬ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಮತಾಂತರ ಯತ್ನ ಪ್ರಕರಣಗಳ ಪಟ್ಟಿಗೆ ಇದೀಗ ಮತ್ತೊಂದು ಪ್ರಕರಣ ಸೇರ್ಪಡೆ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕೆಸವೆ ಚೌಕಿಯಲ್ಲಿ ಈ ಮತಾಂತರ ಯತ್ನ ಪ್ರಕರಣ ನಡೆದಿದೆ. ನಾಗರಾಜ್ ಹಾಗೂ ಚಲುವರಾಜ್ ಅವರು ಬಲವಂತವಾಗಿ …

Read More »