ತಾಲೂಕು

ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಪ್ರಕರಣ ವಿಶ್ವ ಹಿಂದೂ ಪರಿಷತ್ ಬಜರಂಗದಳದಿಂದ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಪ್ರತಾಪ್ ಸಿಂಹಗೆ ಮುತ್ತಿಗೆ

ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂಡಿಗೆರೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಅವರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. ಮೂಡಿಗೆರೆ ಯಲ್ಲಿ ನೂತನವಾಗಿ ಆರಂಭವಾಗಿರುವ ಹೊಯ್ಸಳ ಹೆಲ್ತ್ ಕೇರ್ ಉದ್ಘಾಟನೆಗೆ ಆಗಮಿಸುವುದನ್ನು ಅರಿತ ಮೂಡಿಗೆರೆ ತಾಲ್ಲೂಕ್ಕಿನ …

Read More »

ಬಾಳೂರು ಕಳಸ ಕಾಫಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷರಾದ ಬಿ ಎನ್ ಕೃಷ್ಣೆ ಗೌಡರು ನಿಧನ

ಇಡಕಣಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಮತ್ತು ಬಾಳೂರು ಕಳಸ ಕಾಫಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷರಾದ ಬಿ ಎನ್ ಕೃಷ್ಣೇಗೌಡರು ಇಂದು ದೈವಾದಿನರಾಗಿರುತ್ತಾರೆಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ,ಶ್ರೀಯುತರ ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ …

Read More »

ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬಾಳೂರು ಗ್ರಾಮಸ್ಥರಿಂದ ದೇವಸ್ಥಾನಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ

ಬಣಕಲ್:ಬಾಳೂರಿನ ಕಲಾನಾಥೇಶ್ವರ ದೇವಸ್ಥಾನಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಬಾಳೂರು ಗ್ರಾಮಸ್ಥರು ಬುಧವಾರ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮದ ನಿರ್ದೇಶಕರು ಸುರಭಿ ರಘು, …

Read More »

ನರೇಗಾ ಯೋಜನೆಯ ಕೂಲಿ ಕಾರ್ಮಿಕರಿಗೆ ಶಾಖಾ ಅಂಚೆ ಪಾಲಕಿ ಸಿಲ್ವ ಜೆಸಿಂತ ಸೇವಾ ನೆರವು

ಅಂಚೆ ಕಛೇರಿ ನಿಡುವಾಳೆ: ನರೇಗಾ ಯೋಜನೆಯ ಕೂಲಿ ಕಾರ್ಮಿಕರಿಗೆ ನಿಡುವಾಳೆ ಶಾಖಾ ಅಂಚೆ ಪಾಲಕಿ ಸಿಲ್ವ ಜೆಸಿಂತ ನೆರವು:ಪ್ರಜಾಕೀಯ ಪಕ್ಷದ ಪ್ರಜಾಕಾರ್ಮಿಕ ಸಚಿನ್ ಮರ್ಕಲ್ ಮನವಿಗೆ ಸ್ಪಂದಿಸಿದ ಅಂಚೆ ಇಲಾಖೆ ಮೂಡಿಗೆರೆ ತಾಲ್ಲೂಕು ನಿಡುವಾಳೆ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಇರುವ ಅಂಚೆ …

Read More »

ನಾನು ಕಾಂಗ್ರೆಸ್ ಸೇರುತ್ತೇನೆ ಎಂಬ ಸುದ್ಧಿ ಸತ್ಯಕ್ಕೆ ದೂರವಾದದ್ದು: ಕುಮಾರಸ್ವಾಮಿ

“ನಾನು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವದಂತಿ ಹಬ್ಬಿದ್ದು, ಇದು ಸತ್ಯಕ್ಕೆ ದೂರವಾದ ಮಾತು,” ಎಂದು ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಹೇಳಿದ್ದಾರೆ.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ರಾಜಕೀಯದಲ್ಲಿ ಸ್ಥಾನಮಾನ ಗಳಿಸಿದ್ದು ಬಿಜೆಪಿಯಿಂದ ಮಾತ್ರ.ಬಿಜೆಪಿ ಪಕ್ಷ ನನಗೆ …

Read More »

ಹಿರಿಯ ರಾಜಕಾರಣಿ ರಾಮದಾಸ್ ಗೌಡ ರ ಮನೆಗೆ ಶಾಸಕ ಎಂಪಿ ಕುಮಾರ ಸ್ವಾಮಿ ಭೇಟಿ

ಜಿಲ್ಲೆಯ ಹಿರಿಯ ರಾಜಕಾರಣಿಗಳು,ಮಾಜಿ ಜಿಲ್ಲಾ ಪರಿಷತ್ ಅಧ್ಯಕ್ಷರು ,ಹಿರಿಯರಾದ ಬಿಳಗಲಿ ರಾಮದಾಸ್ ಗೌಡ್ರು ಅವರ ನಿವಾಸಕ್ಕೆ ಇಂದು ಮೂಡಿಗೆರೆ ಶಾಸಕರಾದ ಎಂ.ಪಿ.ಕುಮರಸ್ವಾಮಿ ಅವರು ತೆರಳಿ ಅವರ ಆರೋಗ್ಯ ವಿಚಾರಿಸಿ, ಅವರ ಆರ್ಶಿವಾದ ಪಡೆದ ಶಾಸಕರು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಬಗ್ಗೆ …

Read More »

ಬೆಳೆ ಉಳಿಸುವಂತೆ ಕೋರಿ ಗಣೇಶನಿಗೆ ಜೀವಂತ ಇಲಿ ಸಮರ್ಪಿಸಿದ ಭಕ್ತ

ಮರ್ಕಲ್ ಗ್ರಾಮದ ನಿತಿನ್ ಎಂಬವರು ಗಣೇಶನಿಗೆ ಮೂಷಿಕವನ್ನ ಅರ್ಪಿಸಿದ ಭಕ್ತರು. ಗಣೇಶನಿಗೆ ತಾನು ತಂದಿದ್ದ ಇಲಿ ಹೊರತೆಗೆದು ಅರ್ಪಿಸುತ್ತಿದ್ದಂತೆ ಆ ಮೂಷಿಕ ಕಾಲ್ಕಿತ್ತಿದೆ.ಚಿಕ್ಕಮಗಳೂರು: ತಾನು ಬೆಳೆದ ಬೆಳೆ ಬೆಳೆ ಉಳಿಸುವಂತೆ ಪ್ರಾರ್ಥಿಸಿ ರೈತರೊಬ್ಬರು ಗಣೇಶನಿಗೆ ಜೀವಂತ ಇಲಿ ಸಮರ್ಪಣೆ ಮಾಡಿದ ಘಟನೆ …

Read More »

ಅದೊಂದು ಕೂಗು ಉಳಿಸಿತು ಕಂದಮ್ಮನ ಜೀವ ಸ್ವತಃ ಮಗುವೇ ನೀಡಿತು ಪೊದೆಗೆ ಎಸೆದವರ ವಿಳಾಸ

ಚಿಕ್ಕಮಗಳೂರು: ಪೊದೆಯೊಳಗೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಹಸುಗೂಸನ್ನ ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿಳಗುಳ ಬಳಿ ನಡೆದಿದೆ. ಬಿಳಗುಳ ವಾಸಿ ಚಂದ್ರು ಎನ್ನುವವರು ದಾರಿಯಲ್ಲಿ ನಡೆದುಕೊಂಡು ಹೋಗುವಾಗ ಪೊದೆಯೊಳಗಿನಿಂದ ಮಗು ಅಳುವ ಶಬ್ಧವನ್ನ …

Read More »

ಜಾವಳಿ ಗ್ರಾಮದ ಸಂತ್ರಸ್ತರಿಂದ ಪರಿಹಾರಕ್ಕೆಆಗ್ರಹ

ಕಳೆದ ಎರಡು ವರ್ಷಗಳ ಹಿಂದೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಮಲೆಮನೆ,ಮಧುಗುಂಡಿ,ಚನ್ನಡ್ಲು ಭಾಗದಲ್ಲಿ ಸುರಿದ ಭಾರಿ ಮಳೆಗೆ ಮನೆ ಆಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡುವಂತೆ ಆಗ್ರಹಿಸಿ ಇಂದು ಸಂತ್ರಸ್ತರು ,ಕೆಂಪೇಗೌಡ ಓಕ್ಕಲಿಗ ಯುವ ವೇದಿಕೆ ನೇತೃತ್ವದಲ್ಲಿ ಮೂಡಿಗೆರೆ ತಹಶೀಲ್ದಾರ್ …

Read More »

ಸಮಾಜ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಎಂ ಪಿ ಕುಮಾರ ಸ್ವಾಮಿ

ಬಣಕಲ್ ಚರ್ಚ್ ಸಭಾಂಗಣದಲ್ಲಿ ಇಂದು ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಹನ್ನೊಂದು ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಯಿತು ರೋಸಲೀನ್ ನರೋನ ಸರ್ಕಾರಿ ಪ್ರಾಥಮಿಕ ಶಾಲೆ ದೊಡ್ಡನಂದಿ, ಖನಿಜ್ ಫಾತಿಮಾ ಸರ್ಕಾರಿ ಪ್ರಾಥಮಿಕ ಶಾಲೆ ಮುಗ್ರಹಳ್ಳಿ, ಪರಮೇಶ್ವರಪ್ಪ …

Read More »