ರಾಜ್ಯ

ಮಲ್ಪೆ ತೊಟ್ಟಂ: ಕೈರಂಪಣಿ ಬಲೆಗೆ ಬಿತ್ತು ರಾಶಿ ರಾಶಿ ಪಾಂಪ್ಲೆಟ್ ಮೀನು

ಉಡುಪಿ: ಮಲ್ಪೆ ಸಮೀಪದ ತೊಟ್ಟಂ ಪರಿಸರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಯಾದ ಕೈರಂಪಣಿ ಬಲೆಗೆ ಇಂದು ಬೆಳಗಿನ ಜಾವ ರಾಶಿ ರಾಶಿ ದುಬಾರಿ ಬೆಲೆಯ ಪಾಂಪ್ಲೆಟ್ ಮೀನುಗಳು ದೊರೆತಿವೆ. ಸಮುದ್ರ ತೀರದಲ್ಲಿ ನಾಡದೋಣಿಗಳನ್ನು ಬಳಸಿ ಸುಮಾರು 40 ಮಂದಿ ಮೀನುಗಾರರು ಕೈರಂಪಣಿ ಮೀನುಗಾರಿಕೆಯನ್ನು ನಡೆಸುತ್ತಾರೆ. …

Read More »

ಕಾರಿನಲ್ಲಿ ಬಂದ ಹಂತಕರು ಒಂಟಿ ಮಹಿಳೆಯ ಕೊಚ್ಚಿ ಕೊಂದರು!

ಹಾಸನ :ಕಾರಿನಲ್ಲಿ ಬಂದ ಹಂತಕರು ಹಾಸನದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಿದ್ದಾರೆ. ಮಹಿಳೆಯನ್ನು ಕೊಚ್ಚಿ ಹತ್ಯೆ ಮಾಡಿದ್ದಾರೆ. ಹಾಸನ ತಾಲ್ಲೂಕಿನ ಹನುಮಂತಪುರ ದಲ್ಲಿ ಘಟನೆ ನಡೆದಿದೆ. ಗೌರಮ್ಮ(55)ಕೊಲೆಯಾಗಿದ್ದಾಳೆ,ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಮಹಿಳೆ ಮೇಲೆ ದಾಳಿಯಾಗಿದೆ.ಗುರುವಾರ ಸಂಜೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ …

Read More »

ಬೆಂಗಳೂರಿನಲ್ಲಿ ಐಷರಾಮಿ ಕಾರು ಅಪಘಾತ ಕಾರಿನಲ್ಲಿದ್ದ ಶಾಸಕನ ಪುತ್ರನ ಸಾವಿಗೆ ಕಾರಣವೇನು?

ಐಷಾರಾಮಿ Audi Q3 ಕಾರೊಂದು ಫುಟ್ ಪಾತ್ ಮೇಲಿನ ಕಂಬಕ್ಕೆ ಡಿಕ್ಕಿಯಾಗಿ 7 ಜನರು ದುರ್ಮರಣಕ್ಕೀಡಾಗಿರುವ ಭೀಕರ ಅಪಘಾತ ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ಸಂಭವಿಸಿದೆ.ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ಭೀಕರ ದುರಂತ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ …

Read More »

ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಮೂಡಿಗೆರೆ ಸೇರ್ಪಡೆ…

ಬೆಂಗಳೂರು : ಮೂಡಿಗೆರೆಯನ್ನು ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡುವಂತೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಏಕಾಂಗಿಯಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಿದ್ದರು. ಕಡೆಗೂ ಫಲ ಸಿಕ್ಕಿದ್ದು, ಮೂಡಿಗೆರೆಯನ್ನು ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಜಿಂಕೆಗೆ ತಿಂಡಿ ತಿನ್ನಿಸಿ ದಂಡ ಕಟ್ಟಿದ ದಂಡ ಕಟ್ಟಿದ ವರದಿಗಾರ

ಚಾಮರಾಜನಗರ :ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ನಿಲ್ಲಿಸಬಾರದು ಮತ್ತು ವನ್ಯ ಪ್ರಾಣಿಗಳಿಗೆ ಯಾವುದೇ ತಿನಿಸುಗಳನ್ನು ನೀಡಬಾರದು ಎಂಬ ನಿರ್ಬಂಧವಿದ್ದರೂ ಅದನ್ನು ಉಲ್ಲಂಘಿಸಿದ ದೆಹಲಿಯ ಎನ್‌ಡಿಟಿವಿ ವರದಿಗಾರನಿಗೆ ದಂಡ ವಿಧಿಸಲಾಗಿದೆ. …

Read More »

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಬೆಂಗಳೂರು ನಗರ ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯಲ್ಲಿಯೇ ಇರಿಸಿಕೊಂಡಿದ್ದಾರೆ. ಸಂಘ ನಿಷ್ಠರಿಗೆ ಪ್ರಬಲ ಖಾತೆಗಳ ಹಂಚಿಕೆಯಾಗಿರೋದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೊದಲ ಬಾರಿ ಸಂಪುಟ ಪ್ರವೇಶಿಸಿರುವ ಸುನಿಲ್ ಕುಮಾರ್ …

Read More »

ಜಮೀರ್ ಅಹಮ್ಮದ್ ಮತ್ತು ರೋಷನ್ ಬೇಗ್ ಗೆ ಬೆಳ್ಳಂ ಬೆಳಗ್ಗೆ ED ಶಾಕ್..!

ಬೆಂಗಳೂರು,ಆ.5- ಅಕ್ರಮ ಹಣ ವರ್ಗಾವಣೆ, ಐಎಂಎ ಹಗರಣ ಸೇರಿದಂತೆ ಹಲವಾರು ವಿಚಾರಗಳಿಗೆ ಸಂಬಂಧಪಟ್ಟಂತೆ ರಿನಿರ್ದೇಶನಾಲಯ(ಇಡಿ)ದ ಅಕಾರಿಗಳು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಶಾಸಕ ಜಮೀರ್ ಅಹಮ್ಮದ್‍ಖಾನ್, ಮಾಜಿ ಶಾಸಕ ರೋಷನ್ ಬೇಗ್ ಅವರುಗಳ ಮನೆ ಸೇರಿದಂತೆ ಆರು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ …

Read More »

ಕೊರೊನಾ ಹೆಚ್ಚಳ ಹಿನ್ನಲೆ : ಜಿಲ್ಲೆಯ ಸುಪ್ರಸಿದ್ದ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆ ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತದ ನಿರ್ದೇಶನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಅಧಿಕವಾಗಿ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ದ ತೀರ್ಥ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಗಸ್ಟ್ 4 ಬುಧವಾರದಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ …

Read More »

ಹೇಮಾವತಿ ಜಲಾಶಯ ಭರ್ತಿಗೆ ಕೇವಲ 2ಅಡಿ ಬಾಕಿ

ಹಾಸನ: ಜಿಲ್ಲೆಯ ಜೀವನಾಡಿ ಹೇಮಾವತಿ ಜಲಾಶಯಕ್ಕೆ ಒಳ ಹರಿವು ಹೆಚ್ಚಿದ್ದು ರೈತರ ಮುಖದಲ್ಲಿ ಹರ್ಷ ಮೂಡಿಸಿದೆ. ಹೇಮಾವತಿ ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ವಾರದಿಂದ ಮಳೆ ಚುರುಕುಗೊಂಡಿರುವುದರಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ವೃದ್ಧಿಸಿದೆ. ಹೇಮಾವತಿ ಜಲಾನಯನ ಪ್ರದೇಶಗಳಾದ ಚಿಕ್ಕಮಗಳೂರು ಜಿಲ್ಲಾಯ …

Read More »

ಚಿಕ್ಕಮಗಳೂರಿನ ನಾಲ್ವರ ಶಾಸಕರ ಪೈಕಿ ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?

ಚಿಕ್ಕಮಗಳೂರು: ರಾಜ್ಯದ ಬಿಜೆಪಿ ಸರಕಾರದಲ್ಲಿ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಬಳಿಕ ಮುಂದಿನ ಸಿಎಂ ಯಾರೆಂಬ ರಾಜ್ಯದ ಜನರ ಕುತೂಹಲಕ್ಕೆ ತೆರಬಿದ್ದಿದ್ದು, ಬಸವರಾಜ ಬೊಮ್ಮಾಯಿ ಅವರನ್ನೇ ಸಿಎಂ ಎಂದು ಘೋಷಿಸಿ ಹೈಕಮಾಂಡ್ ಎಲ್ಲ ರೀತಿಯ ಗೊಂದಲಗಳಿಗೆ ತೆರೆ ಎಳೆದಿದೆ. ಈ …

Read More »