ಜಿಲ್ಲೆ

ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಡಿಕ್ಕಿ: ಮಹಿಳೆ ಸಾವು.

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆಕೆ ಮಗನಿಗೆ ಗಂಭೀರ ಗಾಯವಾಗಿದೆ.ಬೇಲೂರಿನ ಹನುಮಂತ ನಗರದಲ್ಲಿ ಈ ಘಟನೆ ನಡೆದಿದೆ. ಬೇಲೂರಿನಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರನ್ನು ಚಾಲಕ …

Read More »

ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಚಿಕ್ಕಮಗಳೂರು ಇವರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

*ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಚಿಕ್ಕಮಗಳೂರು ಇವರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ* ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಅವಧೂತ ವಿನಯ್ ಗುರೂಜಿ ಅವರ ಆದೇಶದ ಮೆರೆಗೆ ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಚಿಕ್ಕಮಗಳೂರು ಇವರ ವತಿಯಿಂದ ನಗರದ ಮೌಂಟನ್ ವ್ಯೂ ಶಾಲೆಯಿಂದ ಅಲ್ಲಂಪುರದ …

Read More »

ಹಿಂದೂ ಧರ್ಮವನ್ನು ಬಿಜೆಪಿ ಸರ್ಕಾರ ಸರ್ವನಾಶ ಮಾಡುತ್ತಿದೆ, ಋಷಿಕುಮಾರ ಸ್ವಾಮೀಜಿ

ಚಿಕ್ಕಮಗಳೂರು :ಹಿಂದೂ ಧರ್ಮವನ್ನು ಬಿಜೆಪಿ ಸರ್ಕಾರ ಸರ್ವನಾಶ ಮಾಡುತ್ತಿದೆ: ಋಷಿಕುಮಾರ ಸ್ಚಿಕ್ಕಮಗಳೂರು: ಹಿಂದೂ ಧರ್ಮವನ್ನು ಕಾಂಗ್ರೆಸ್ ಅಥವಾ ಕುಮಾರಸ್ವಾಮಿ ನಾಶ ಮಾಡಿಲ್ಲ. ಬಿಜೆಪಿ ಸರ್ಕಾರವೇ ಸರ್ವನಾಶ ಮಾಡುತ್ತಿದೆ ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಇಂದು ಶ್ರೀರಾಮಸೇನೆ …

Read More »

ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಿಗಳಿಗೆ ಬಸ್ ಸೇವೆ ಒದಗಿಸಲು ಬಿಜೆಪಿ ಯುವ ಮೋರ್ಚಾ ವತಿಯಿಂದ ಕೆಕೆಬಿ ಸಾರಿಗೆ ಸಂಸ್ಥೆಗೆ ಮನವಿ

ಮಲೆನಾಡಿನ ಪ್ರತಿಷ್ಠಿತ ಸಾರಿಗೆ ಸಂಸ್ಥೆ ಕಳಸದ ಕೆಕೆಬಿ ಸಾರಿಗೆ ಸಂಸ್ಥೆಯ ಕಚೇರಿಗೆ ಬಿಜೆಪಿ ಯುವಮೋರ್ಚಾ ತಂಡ ಭೇಟಿ ನೀಡಿ, ಮಲೆನಾಡು ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಿಗಳಿಗೆ ಮತ್ತು ಸಾರ್ವಜನಿಕರು ಹಲವು ಭಾಗಗಳಲ್ಲಿ ಸರ್ಕಾರಿ ಬಸ್ ಸೇವೆ ಇಲ್ಲದಿರುವುದರಿಂದ, ಕೆ ಕೆ ಬಿ …

Read More »

ಧೂಳೆಬ್ಬಿಸಿದ ರಾಸುಗಳು..! ಅಜ್ಜಂಪುರದಲ್ಲಿ ಜೋಡೆತ್ತಿನ ಗಾಡಿ ಸ್ಪರ್ಧೆ ನೋಡಿ ಮಸ್ತ್ ಎಂಜಾಯ್ ಮಾಡಿದ ಜನರು

ಚಿಕ್ಕಮಗಳೂರು: ರೈತ ಈ ದೇಶದ ಬೆನ್ನೆಲುಬು. ಆದರೆ ರೈತನ ಬೆನ್ನೆಲುಬು ರಾಸುಗಳು, ಅಂತಹ ರಾಸುಗಳಿಗಾಗೇ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ಜೋಡೆತ್ತಿನ ಗಾಡಿ ಸ್ಪರ್ಧೆ (Bullock Cart Race) ಏರ್ಪಡಿಸಿದ್ದರು. ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಜೋಡೆತ್ತು ರೇಸ್ ನಡೆಯೋದು ಸಾಮಾನ್ಯ, ಆದ್ರೆ ಅಜ್ಜಂಪುರದಲ್ಲಿ …

Read More »

ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್

ಚಿಕ್ಕಮಗಳೂರು :ಕೋಟಿ ಜನರಲ್ಲಿ ಒಬ್ಬರಿಗೆ ಬರುವ ಕಾಯಿಲೆಯಿಂದ ಬಳಲುತ್ತಿರುವ ಯುವತಿ ಹುಟ್ಟಿದಾಗಿನಿಂದ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅರಳಿಕೊಪ್ಪ ಗ್ರಾಮದ ಯುವತಿ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾಳೆ.ಶಾಲಾ-ಕಾಲೇಜಿಗೆ ಹೋಗದೆ, …

Read More »

ಕಾಫಿ ಕೃಷಿಗೆ ಸಂಬಂಧಿಸಿದ ಸಾಲ ಸರ್ಫೆಸಿ ಕಾಯ್ದೆಯಿಂದ ಹೊರಗಿಡುವಂತೆ ಒತ್ತಾಯಿಸಿ ಸಚಿವೆ ನಿರ್ಮಲಾ ಸೀತಾರಂ ಅವರಿಗೆ ಮನವಿ

ಚಿಕ್ಕಮಗಳೂರು: ಕಾಫಿ ಕೃಷಿಗೆ ಸಂಬಂಧಿಸಿದ ಎಲ್ಲ ರೀತಿಯ ಸಾಲವನ್ನು ಸರ್ಫೇಸಿ ಕಾಯ್ದೆ (ಸೆಕ್ಯುರಿಟೈಸೇಷನ್ ಅಂಡ್ ರೀಕನ್ಟ್ರಕ್ಷನ್ ಆಫ್ ಫೈನಾನ್ಶಿಯಲ್ ಅಸೆಟ್ ಅಂಡ್ ಎನ್ಫೋರ್ಸ್ಮೆಂಟ್ ಆಫ್ ಸೆಕ್ಯುರಿಟಿ ಇಂಟರೆಸ್ಟ್) ಯಿಂದ ಹೊರಗಿಡುವಂತೆ ಶಾಸಕರ ನೇತೃತ್ವದ ಬೆಳೆಗಾರರ ಸಂಘಟನೆಗಳ ಮುಖಂಡರ ನಿಯೋಗ ಕೇಂದ್ರದ ವಿತ್ತ …

Read More »

ಕಾಡಿಗೆ ಬಿಟ್ಟರೂ ಮತ್ತದೇ ಮಂಗ ಲಾರಿಯನ್ನೇರಿ ಕೊಟ್ಟಿಗೇಹಾರದಲ್ಲಿ ಪ್ರತ್ಯಕ್ಷ

ಚಿಕ್ಕಮಗಳೂರು: ವಾರದ ಹಿಂದೆ ಕೊಟ್ಟಿಗೆಹಾರದ ಮುರಾರ್ಜಿ ಶಾಲೆ ಸುತ್ತ ಮುತ್ತ ಪ್ರತ್ಯಕ್ಷವಾಗಿದ್ದ ಮತ್ತದೇ ಮಂಗ ಲಾರಿಯಲ್ಲಿ ಕೊಟ್ಟಿಗೆಹಾರಕ್ಕೆ ಬಂದಿಳಿದಿದ್ದರಿಂದ ಕೊಟ್ಟಿಗೆಹಾರ ಪ್ರದೇಶದಲ್ಲಿ ಪುನಃ ಅದೇ ಆತಂಕ ಮರುಕಳಿಸಿದೆ. ಈ ವಾನರ ಕಾಡನ್ನು ಬಿಟ್ಟು ನಾಡಿಗೆ ಯಾಕೆ ಬರುತ್ತಿದೆ ಎಂಬುದು ಯಕ್ಷ ಪ್ರಶ್ನೆ …

Read More »

ಪ್ರಕೃತಿ ರಮಣೀಯತೆಯ ತಾಣ ದೇವರಮನೆ

ಚಿಕ್ಕಮಗಳೂರು: ಕಾರುನಾಡು ಭೂಲೋಕದ ಸ್ವರ್ಗದಂತಿದ್ದು ದೇಶ- ವಿದೇಶದಿಂದಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ.ವಾರಾಂತ್ಯ ಜಿಲ್ಲೆಯ ಪ್ರವಾಸಿ ಕೇಂದ್ರಗಳಿಗೆನಿಸರ್ಗ ಪ್ರಿಯರು ಇಲ್ಲಿನ ಮುಳ್ಳಯ್ಯನಗಿರಿ,ದತ್ತಪೀಠ, ಕೆಮ್ಮಣ್ಣುಗುಂಡಿ ಸೇರಿದಂತೆಫಾಲ್ಸ್‌ಗಳ ವೈಭವವನ್ನು ಕಣ್ತುಂಬಿಕೊಳ್ಳುತ್ತಾರೆ.ಚಿಕ್ಕಮಗಳೂರು ಜಿಲ್ಲೆ ರಮಣೀಯ ಪ್ರಕೃತಿ ಸೌಂದರ್ಯವನ್ನು ತನ್ನೊಡಲಿನಲ್ಲಿ ಹೊಂದಿದ್ದು, ನಿಸರ್ಗ ಪ್ರಿಯರನ್ನು ಆಕರ್ಷಿಸುತ್ತಿದೆ. ಇಲ್ಲಿಅನೇಕ ಪ್ರವಾಸಿ …

Read More »

ಡಿಸಿ ಕಚೇರಿಯಲ್ಲಿ ಗಾಂಧಿ ಗ್ಯಾಲರಿ ನಿರ್ಮಾಣ

ಚಿಕ್ಕಮಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ಅಮೃತಮಹೋತ್ಸವ ಆಚರಿಸಲಾಗುತ್ತಿದ್ದು, ಅಮೃತಮಹೋತ್ಸವದ ಸವಿನೆನಪಿಗಾಗಿ ಮತ್ತು ಜಿಲ್ಲಾಧಿಕಾರಿ ಕಚೇರಿಗೆ ಮಹಾತ್ಮ ಗಾಂ ಧೀಜಿ ಭೇಟಿ ನೀಡಿದನೆನಪಿಗಾಗಿ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಗಾಂಧಿ ಗ್ಯಾಲರಿ ನಿರ್ಮಿಸಲಾಗುತ್ತಿದ್ದು ಅಮೃತಅಂಗಳವಾಗಿ ಮಾರ್ಪಡುಗೊಳ್ಳಲಿದೆ.ಸ್ವಾತಂತ್ರ್ಯ ಪಡೆದು 75 ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ …

Read More »