ಜಿಲ್ಲೆ

ಶಾಲಾರಂಭಕ್ಕೆ ಕ್ಷಣಗಣನೆ:ಕಾಫಿನಾಡಿನಲ್ಲಿ 1-10ನೇ ತರಗತಿಗೆ ಶೇ 97ದಾಖಲಾತಿ

ಚಿಕ್ಕಮಗಳೂರು: ಕೋವಿಡ್ 3ನೇ ಅಲೆಯ ಭೀತಿಯ ನಡುವೆ ರಾಜ್ಯ ಸರಕಾರ ಶಾಲೆಗಳ ಪುನಾರಂಭಕ್ಕೆ ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ ಕಾಫಿನಾಡಿನಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗೂ 1,41,870 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದು, ಶೇ.97.96ರಷ್ಟು ದಾಖಲಾತಿ ನಡೆದಿದೆ. ಸರಕಾರಿ ಶಾಲೆಗಳಲ್ಲಿ ಶೇ.2.21ರಷ್ಟು ದಾಖಲಾತಿ ಹೆಚ್ಚಳಗೊಂಡಿದೆ. …

Read More »

ಪರಿಸರ ಹೋರಾಟಗಾರ ಗಿರೀಶ್ ಮೇಲೆ ಹಲ್ಲೆ ಪ್ರಕರಣ:ಏಳು ಜನರ ಬಂಧನ

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಈವರೆಗೆ ಏಳು ಮಂದಿಯನ್ನು ಬಂಧಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೋಪಿಗಳು ಅಡಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ. ಚಿಕ್ಕಮಗಳೂರು: ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ …

Read More »

ಕುರಿಗಾವಲು ಉಳಿಸಲು ಕಡೂರಿನಲ್ಲಿ ರೈತರು ಕುರಿಗಾಹಿಗಳಿಂದ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಕುರಿಗಾವಲು ಉಳಿವಿಗಾಗಿ ನೂರಾರು ಕುರಿಗಾಹಿಗಳು, ರೈತರು ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರ ಮೆರವಣಿಗೆಗೆ ಪೊಲೀಸರು ಬ್ಯಾರಿಕೇಡ್​ಗಳನ್ನು ಹಾಕಿ ಅಡ್ಡಿಪಡಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. …

Read More »

ಜಿ ಟಿ ದೇವೇಗೌಡ ಜೆಡಿಎಸ್ ತೊರೆಯಲು ಬಿಡಬಾರದು ವೈ ಎಸ್ ವಿ ದತ್ತ

ಚಿಕ್ಕಮಗಳೂರು: ‘ಜಿ.ಟಿ.ದೇವೇಗೌಡ ಅವರು ಜೆಡಿಎಸ್‌ ಪಕ್ಷವನನ್ನು ತೊರೆಯಲು ಬಿಡಬಾರದು. ವರಿಷ್ಠರಾದ ಎಚ್‌.ಡಿ.ದೇವೇಗೌಡ ಅವರು ಕರೆಸಿ ಮಾತನಾಡಿ, ಭಾವನೆಗಳನ್ನು ಅರ್ಥಮಾಡಿಕೊಂಡು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಕು’ ಎಂದು ಜೆಡಿಎಸ್‌ ಮುಖಂಡ ವೈಎಸ್‌ವಿ ದತ್ತ ಪ್ರತಿಕ್ರಿಯಿಸಿದರು.ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿ.ಟಿ.ದೇವೇಗೌಡ ಅವರು …

Read More »

ಯುವತಿಯನ್ನು ಚುಡಾಯಿಸಿದನ್ನು ಪ್ರಶ್ನಿಸಿದಕ್ಕೆ ಪರಿಸರವಾದಿ ಮೇಲೆ ಹಲ್ಲೆ ದೂರು ದಾಖಲು

ಚಿಕ್ಕಮಗಳೂರು: ಯುವತಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಯುವಕರ ಗುಂಪೊಂದು ಜಿಲ್ಲೆಯ ಖ್ಯಾತ ಪರಿಸರವಾದಿ ಡಿ.ವಿ.ಗಿರೀಶ್ ಮತ್ತು ಅವರ ಸಂಗಡಿಗರಿದ್ದ ವಾಹನವನ್ನು ಅಡ್ಡಹಾಕಿ ಥಳಿಸಿರುವ ಘಟನೆ ಸೋಮವಾರ ಸಂಜೆ ತಾಲೂಕಿನ ಸಿರವಾಸೆ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಹಲ್ಲೆಗೊಳಗಾದವರು ಎಂಟು ಮಂದಿ ಆರೋಪಿಗಳ …

Read More »

ಗೃಹ ಸಚಿವರ ಭಾಷಣದ ವೇಳೆ ಕುಸಿದು ಬಿದ್ದ ಪೊಲೀಸ್ ಸಿಬ್ಬಂದಿ ಮಾನವೀಯತೆ ಮೆರೆದ ಎಸ್ ಪಿ

ಚಿಕ್ಕಮಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಭಾಷಣದ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು ಕುಸಿದು ಬಿದ್ದ ಘಟನೆ ಕಡೂರು ತಾಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ಗೃಹ ಸಚಿವರ ಭಾಷಣದ ವೇಳೆ ವೇದಿಕೆಯ ಎಡ ಹಾಗೂ ಬಲ ಭಾಗದಲ್ಲಿ ಪೊಲೀಸ್ ಸಿಬ್ಬಂದಿ …

Read More »

ಪೋಷಕರ ಕಾನ್ವೆಂಟ್ ಮೋಹದಿಂದ ಮುಚ್ಚಿಹೋಗಿದ್ದ 84ವರ್ಷಗಳ ಇತಿಹಾಸವಿರೋ ಶಾಲೆಗೆ ಮರುಜೀವ

ಚಿಕ್ಕಮಗಳೂರು: ಅದು 84 ವರ್ಷಗಳ ಇತಿಹಾಸವಿದ್ದ ಸರ್ಕಾರಿ ಶಾಲೆ. ಆದ್ರೆ ಪೋಷಕರಿಗೆ ಕಾನ್ವೆಂಟ್ ಶಾಲೆಗಳ ಮೇಲಿನ ಪ್ರೀತಿಯಿಂದಾಗಿ ವಿದ್ಯಾರ್ಥಿಗಳಿಲ್ಲದೆ ಆ ಶಾಲೆಯ ಬಾಗಿಲನ್ನು ಅನಿವಾರ್ಯವಾಗಿ ಮುಚ್ಚಲಾಯಿತು. ಇನ್ನೇನು ಸರ್ಕಾರಿ ಶಾಲೆ ನಮ್ಮೂರಿನಿಂದ ಮಾಯವಾಯ್ತೆನೋ ಅಂದುಕೊಳ್ಳುತ್ತಿದ್ದ ವೇಳೆಯಲ್ಲಿ ಅದೊಂದು ಮ್ಯಾಜಿಕ್ ನಡೆದಿದೆ. ಕಳೆದ …

Read More »

ದೇವರಾಜ್ ಬನ್ನೂರು ಅವರ ದೇವ್ ಅಪ್ಡೇಟ್ ಕನ್ನಡ ಯೂಟ್ಯೂಬ್ ಚಾನೆಲ್ ಗೆ 1ಲಕ್ಷ ಚಂದಾದಾರರ ಸಂಭ್ರಮ…!!

ಚಿಕ್ಕಮಗಳೂರು : ದೇವರಾಜ್ ಬನ್ನೂರು ಇವರ ದೇವ್ ಅಪ್ಡೇಟ್ ಕನ್ನಡ ಯುಟ್ಯೂಬ್ ಚಾನೆಲ್ ಪ್ರಾರಂಭವಾಗಿದ್ದು 3 ವರ್ಷಗಳ ಹಿಂದೆ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಚಾನೆಲ್ ಏಕೆಂದರೆ ಶಿಕ್ಷಣಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ದಿನ ತಿಳಿಸುತ್ತಾ ಬಂದಿದೆ,ಕನ್ನಡದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನ ಪ್ರಕಟಿಸುತ್ತಾ …

Read More »

ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ವಿದ್ಯುತ್ ಅಳವಡಿಸುವುದು ಕಡ್ಡಾಯ ಸಚಿವ ಕೆ ಎಸ್ ಈಶ್ವರಪ

ಚಿಕ್ಕಮಗಳೂರು : ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಸೋಲಾರ್ ವಿದ್ಯುತ್ ಅನ್ನು ಆಳವಡಿಸಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಎ.ಐ.ಟಿ ಕಾಲೇಜು ಆವರಣದಲ್ಲಿ ನಡೆದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮತ್ತು ಗ್ರಾಮೀಣಾಭಿವೃದ್ಧಿ …

Read More »

ಕಾರು ಸಮೇತ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮ ಹತ್ಯೆಗೆ ಯತ್ನ

ಚಿಕ್ಕಮಗಳೂರು: ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ತಾಯಿ ನೀತು(35) …

Read More »