ರಾಜಕೀಯ ನಾಯಕರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಎಂದು ಮೃತರು ಡೆತ್ನೋಟ್ ಬರೆದಿದ್ದರು. ಡೆತ್ನೋಟ್ ಬರೆದಿಟ್ಟು ಸೋಮಶೇಖರ್(52) ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ ಕುಟುಂಬಸ್ಥರು ಧರಣಿ ನಡೆಸಿದ್ದಾರೆ.ಚಿಕ್ಕಮಗಳೂರು: ಡೆತ್ನೋಟ್ ಬರೆದಿಟ್ಟು ಕರ್ತವ್ಯ ನಿರತ ಕಂದಾಯ ನಿರೀಕ್ಷಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ …
Read More »ಜಿಲ್ಲೆ
ಕಾಂಗ್ರೆಸ್ಸಲ್ಲಿ ಪ್ರಮೋಷನ್ ಸಿಗಬೇಕಿದ್ರೆ ಜೈಲಿಗೆ ಹೋಗಬೇಕು : ಸಿ.ಟಿ.ರವಿ
ಪ್ರಮೋಷನ್‌ಗೆ ಭ್ರಷ್ಟಾಚಾರ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯ ಚಿಕ್ಕಮಗಳೂರು (ಆ.25): ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಸಿಗಬೇಕಾದರೆ ಜೈಲಿಗೆ ಹೋಗಬೇಕು, ಭ್ರಷ್ಟಾಚಾರ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. ಮಾಜಿ ಸಚಿವ ವಿನಯ್ …
Read More »ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಕಾರ್ಯಾಗಾರ ಸಭೆ
ಇಂದು ಚಿಕ್ಕಮಗಳೂರಿನಲ್ಲಿ ನಡೆದ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮಾನ್ಯ ಗ್ರಾಮೀಣಅಭಿವೃದ್ಧಿ ಸಚಿವರಾದ ಈಶ್ವರಪ್ಪ ನವರಿಗೆ ವಸತಿ ಯೋಜನೆಯಡಿ ಮನೆಗಳು ಬರದಿರುವ ಬಗ್ಗೆ ಮತ್ತು ಎಂಜಿಏನ್ಆರ್ ಇ ಜಿ ಎ ಯೋಜನೆಯಡಿ ಸಾಮಗ್ರಿಮೊತ್ತ ತಡವಾಗಿ ಬರುವುದರ ಬಗ್ಗೆ ಬಣಕಲ್ …
Read More »ಹಾಸನದಲ್ಲಿ ಅಮಾನವೀಯ ಘಟನೆ ಅಪಘಾತದಲ್ಲಿ 50ಕರುಗಳು ದಾರುಣ ಸಾವು
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದ್ದು, ವಾಹನದಲ್ಲಿದ್ದ 50 ಕರುಗಳು ದಾರುಣವಾಗಿ ಮೃತಪಟ್ಟಿವೆ. ಬೇಲೂರು ತಾಲ್ಲೂಕಿನ ದ್ಯಾವಪ್ಪನಹಳ್ಳಿ ಸಮೀಪ ಗೂಡ್ಸ್ ವಾಹನದಲ್ಲಿ ನೂರಕ್ಕೂ ಹೆಚ್ಚು ಕರುಗಳನ್ನು ಸಾಗಿಸಲಾಗುತಿತ್ತು. ಬಾಯಿ …
Read More »ನವರಂಗಿ ಆಟ, ಮೈ ಮಾಟದಿಂದ ಹನಿ ಟ್ರಾಪ್ ಮಾಡುತ್ತಿದ್ದ ಕಿರಾತಕರ ಗ್ಯಾಂಗ್ ಅರೆಸ್ಟ್
ನವರಂಗಿ ಆಟ, ಮೈ ಮಾಟದಿಂದ ಹನಿ ಟ್ರಾಪ್ ಮಾಡುತ್ತಿದ್ದ ಕಿರಾತಕರ ಗ್ಯಾಂಗ್ ಅರೆಸ್ಟ್ ದುನಿಯಾ ದುಡ್ಡಿನ ಹಿಂದೆ ಓಡ್ತಿದೆ.. ಜನ ಹಣ ಮಾಡೋಕೆ ನಾನಾ ದಾರಿ ಹಿಡೀತಿದ್ದಾರೆ. ಬ್ಯುಸಿನೆಸ್, ರಿಯಲ್ ಎಸ್ಟೇಟ್ ಅಂತಾ ಫುಲ್ ಬ್ಯುಸಿಯಾಗಿದ್ದಾರೆ. ಆದ್ರೆ, ಇಲ್ಲೊಂದು ಗ್ಯಾಂಗ್ ಹನಿಟ್ರ್ಯಾಪ್ …
Read More »ಅಬ್ಬಿ ಜಲಪಾದಲ್ಲಿ 5 ವರ್ಷದ ಬಾಲಕಿ ಜಾರಿ ಬಿದ್ದು ಸಣ್ಣಪುಟ್ಟ ಗಾಯ
ಬೆಳ್ತಂಗಡಿ : ಚಿಕ್ಕಮಗಳೂರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ಮಾರ್ಗವಾಗಿ ಅಬ್ಬಿ ಜಲಪಾತ ವೀಕ್ಷಣೆಗಾಗಿ ಬೆಂಗಳೂರಿನಿಂದ ಆಗಮಿಸಿದ್ದ 17 ಮಂದಿ ಇದ್ದ ಕುಟುಂಬವೊಂದರಲ್ಲಿ ಐದು ವರ್ಷದ ಮಗುವೊಂದು ಬಿದ್ದು ಮುಖ ಮತ್ತು ತಲೆಗೆ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. …
Read More »ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ನಿರ್ಬಂಧ: ಜಿಲ್ಲಾಧಿಕಾರಿ ಕೆ.ಏನ್. ರಮೇಶ್ ಆದೇಶ
ಚಿಕ್ಕಮಗಳೂರು :ಬೆಳಗ್ಗೆ 6 ರಿಂದ 9 ಗಂಟೆವರೆಗೆ 150 ವಾಹನ, 600 ಪ್ರವಾಸಿಗರು ಮತ್ತು ಮಧ್ಯಾಹ್ನ 2 ರಿಂದ 4ರವರೆಗೆ 150 ವಾಹನ, 600 ಪ್ರವಾಸಿಗರು ಎಂದು ನಿಗದಿ ಪಡಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿಗೆ ದಿನಕ್ಕೆ 1200 …
Read More »ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಪಲ್ಲವಿ ಸಿ ಟಿ ರವಿ ನೇಮಕ
ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಪಲ್ಲವಿ ಸಿ.ಟಿ. ರವಿ ಅವರನ್ನು ನೇಮಿಸಲಾಗಿದೆ ಎಂದು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ರಾಜೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಮಾಜಿ ಸಚಿವ ಸಿ.ಟಿ. ರವಿ ಪತ್ನಿ ಪಲ್ಲವಿ ಕೂಡ ರಾಜಕೀಯಕ್ಕೆ …
Read More »ಮೂಡಿಗೆರೆ ತಾಲ್ಲೂಕನ್ನು ಅತಿವೃಷ್ಟೀ ಪ್ರದೇಶವೆಂದು ಘೋಷಿಸಿ ಎಂದು ಮೂಡಿಗೆರೆ ಶಾಸಕರ ಏಕಾಂಗಿ ಧರಣಿ
2021 ನೇ ಸಾಲಿನ ಅತಿವೃಷ್ಟಿ, ಪ್ರವಾಹ ಪೀಡಿತ ತಾಲೂಕುಗಳನ್ನು ಘೋಷಿಸಲಾಗಿದ್ದು, ಕರ್ನಾಟಕದ 13 ಜಿಲ್ಲೆಗಳ 61 ತಾಲ್ಲೂಕುಗಳು ಸೇರ್ಪಡೆಗೊಂಡಿವೆ.ಇದರಲ್ಲಿ ಮಳೆನಾಡು ಎಂದೇ ಖ್ಯಾತಿ ಹೊಂದಿರುವ ಮೂಡಿಗೆರೆ ತಾಲೂಕು ಸೇರ್ಪಡೆ ಆಗದೇ ಇರುವದನ್ನು ಖಂಡಿಸಿ ಮೂಡಗೆರೆ ಕ್ಷೇತ್ರದ ಶಾಸಕರಾದ ಕುಮಾರಸ್ವಾಮಿ ಅವರು ಇಂದು …
Read More »ಭಾರಿ ಗಾತ್ರದ ಉಡುವನ್ನು ನುಂಗಿದ ಕಾಳಿಂಗಸರ್ಪ!
ಚಿಕ್ಕಮಗಳೂರು: ಸಾಮಾನ್ಯವಾಗಿ ಹಾವು ಕಪ್ಪೆಯಂತಹ ಸಣ್ಣ ಜೀವಿಗಳನ್ನು ಹಿಡಿದು ತಿನ್ನುವುದನ್ನು ನಾವು ನೋಡಿರುತ್ತೇವೆ. ಆದರೆ, ಬಲು ಅಪರೂಪ ಎಂಬಂತೆ ಕೆಲವೊಮ್ಮೆ ಹಾವುಗಳು ತಮಗಿಂತ ದೊಡ್ಡದಾದ ಎನಿಸುವಂಥ, ದೊಡ್ಡ ದೇಹದ ಇತರ ಜೀವಿಗಳನ್ನು ಹಿಡಿದು ತಿಂದುಬಿಡುತ್ತವೆ. ಅಂತಹ ಅಪರೂಪದ ದೃಶ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ …
Read More »