ಜಿಲ್ಲೆ

ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ಕೈ ಕಾರ್ಯಕರ್ತರ ಪ್ರತಿಭಟನೆ 2ಕಿಲೋಮೀಟರ್ ಟ್ರಾಫಿಕ್ ಜಾಮ್ ಧರಣಿ ನಿರತರನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು: ಈಗಾಗಲೇ ಕೊರೊನಾ ಮೂರನೇ ಅಲೆಯ ಭೀತಿ ಕಾಡುತ್ತಿದೆ. ಈ ಮಧ್ಯೆ ಪ್ರವಾಸಿ ತಾಣಗಳತ್ತ ಸಹಸ್ರಾರು ಸಂಖ್ಯೆಯಲ್ಲಿ ಜನರು ಲಗ್ಗೆಯಿಡುತ್ತಿದ್ದಾರೆ. ಇಂದು (ಆಗಸ್ಟ್ 8) ಮುಂಜಾನೆಯಿಂದಲೇ ಪ್ರವಾಸಿಗರ ಹಾಟ್ ಸ್ಪಾಟ್ ಅಂತಾನೆ ಕರೆಯಿಸಿಕೊಳ್ಳುವ ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಚಿಕ್ಕಮಗಳೂರು (Chikkamagaluru) …

Read More »

ವಿದ್ಯುತ್ ತಂತಿ ಸ್ಪರ್ಶ ಲಾರಿ ಕ್ಲೀನರ್ ದುರ್ಮರಣ

ಚಿಕ್ಕಮಗಳೂರು: ಕಳಸ ತಾಲ್ಲೂಕು ತೋಟದೂರು ಗ್ರಾಮ ಪಂಚಾಯಿತಿಯ ಬಾಳೆಹೊಳೆ ಪಡೀಲ್ ಎಂಬಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಗೆ ಉದ್ದನೆಯ 10 ಚಕ್ರದ ಲಾರಿಗೆ ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಕ್ಲೀನರ್ 35 ವರ್ಷದ ರಫೀಕ್ ಮೃತ ಪಟ್ಟಿದ್ದಾರೆ.ಇವರು ಮೂಲತಃ ತರೀಕೆರೆ …

Read More »

ಕರ್ನಾಟಕದಲ್ಲಿ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ ಷರತ್ತುಗಳು ಅನ್ವಯ

ಬೆಂಗಳೂರು: ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದೇ ಆಗಸ್ಟ್ 23ರಿಂದ ಶಾಲೆ-ಕಾಲೇಜು ಪ್ರಾರಂಭಿಸುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಇಂದು (ಆ.06) ಮುಖ್ಯಮಂತ್ರಿ …

Read More »

ಮಗುವಿನ ಪ್ರಾಣ ಉಳಿಸಲು ನಿಗದಿತ ಸಮಯಕ್ಕೆ ಚಿಕ್ಕಮಗಳೂರಿನಿಂದ ಮಂಗಳೂರು ತಲುಪಿದ ಆಂಬುಲೆನ್ಸ್ ಚಾಲಕ

ಚಿಕ್ಕಮಗಳೂರು : ಅನಾರೋಗ್ಯ ಕಾರಣ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ನಿನ್ನೆ ಸಂಜೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೋಯ್ಯಲು ತಿಳಿಸಲಾಯಿತು ಮೂಡಿಗೆರೆಯ ಆಂಬುಲೆನ್ಸ್ ಚಾಲಕ ರಹೀಮ್ ರವರು ತನ್ನ ಜೀವದ ಹಂಗು …

Read More »

ಮತ್ತೆ ಸಂಚರಿಸಲಿವೆ ಚಿಕ್ಕಮಗಳೂರಿಂದ ರೈಲು

ಚಿಕ್ಕಮಗಳೂರು :ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಚಿಕ್ಕಮಗಳೂರು – ಶಿವಮೊಗ್ಗ ಹಾಗೂ ಚಿಕ್ಕಮಗಳೂರು -ಯಶವಂತಪುರ ರೈಲು ಸಂಚಾರ ಮತ್ತೆ ಆರಂಭಗೊಳ್ಳಲಿದೆ . ಆ 9 ರಿಂದ ಚಿಕ್ಕಮಗಳೂರು ಶಿವಮೊಗ್ಗ , 10 ರಿಂದ ಚಿಕ್ಕಮಗಳೂರು ಯಶವಂತಪುರ ರೈಲು ಓಡಾಡಲಿವೆ . ಶಿವಮೊಗ್ಗಕ್ಕೆ ಹೊರಡುವ …

Read More »

ಮತ್ತೆ ಜಿಲ್ಲೆಗಿಲ್ಲ ಸಚಿವ ಸ್ಥಾನ ಕುಮಾರಸ್ವಾಮಿಗೆ ತೀವ್ರ ನಿರಾಸೆ

ಚಿಕ್ಕಮಗಳೂರು:ಬಸವರಾಜ್ ಬೊಮ್ಮಾಯಿ ನೇತೃತ್ವದ29ಸಚಿವರನ್ನು ಒಳಗೊಂಡ ಸಚಿವ ಸಂಪುಟ ಕೊನೆಗೂ ರಚನೆಯಾಗಿದೆ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಯಾವುದೇ ಸ್ಥಾನಮಾನ ಸಿಕ್ಕಿಲ್ಲ ಸಚಿವ ಸ್ಥಾನದ ತೀವ್ರ ಆಕಾಂಕ್ಷಿಯಾಗಿದ್ದ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಇದರಿಂದ ತೀವ್ರ ನಿರಾಸೆ ಮತ್ತು ಬೇಸರಗೊಂಡಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ …

Read More »

ಮಲ್ಲಂದೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಾ ಕಂಪ್ಯೂಟರ್ ಕೊಠಡಿ ನವಿಕರಿಸಿದ ರೌಂಡ್ ಟೇಬಲ್

ಚಿಕ್ಕಮಗಳೂರು ಜಿಲ್ಲಾ ರೌಂಡ್ ಟೇಬಲ್ ವತಿಯಿಂದ ಮಲ್ಲಂದುರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಾ ಕಂಪ್ಯೂಟರ್ ಕೊಠಡಿ ಸಂಪೂರ್ಣ ನವೀಕರಣ ಗೊಳಿಸಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ರೌಂಡ್ ಟೇಬಲ್ ನಾ ಜಿಲ್ಲಾಧ್ಯಕ್ಷ ರಾದ HD ವಿನಯ್ ರಾಜ್ ಅವರು ಉದ್ಘಾಟಿಸಿದರು …

Read More »

ಪ್ರವಾಸಿಗರಲ್ಲಿ ಚಿಕ್ಕಮಗಳೂರು ಪೋಲೀಸರ ವಿನಂತಿ

ಚಿಕ್ಕಮಗಳೂರು:ಕೋವಿಡ್ ಪರಿಸ್ಥಿತಿಯ ಹಿನ್ನಲೆಯಲ್ಲಿ ನಿಮ್ಮ ಮತ್ತು ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ & ಜಿಲ್ಲೆಯ ಪಸ್ತುತ ಪರಿಸ್ಥಿತಿಯನ್ನು ಅರಿತು ಜಿಲ್ಲೆಗೆ ಪ್ರವಾಸ ಕೈಗೊಳ್ಳುವುದನ್ನು ಕೈಬಿಡಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಪ್ರವಾಸಿರಲ್ಲಿ ವಿನಂತಿ ಮಾಡಿದ್ದಾರೆ. ಕೊರೊನಾ ಸೋಂಕಿನ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಣನೀಯವಾಗಿ …

Read More »

ಚಿಕ್ಕಮಗಳೂರಿನಲ್ಲಿಮಳೆ ಅವಾಂತರ ಸೂರಿಲ್ಲದೆ ಕಣ್ಣೀರು ಹಾಕಿದ ವೃದ್ಧ ದಂಪತಿ

ಚಿಕಮಗಳೂರು: ಮಳೆಯಿಂದಾಗಿ ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ ಗ್ರಾಮದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆಯ (Heavy Rains) ಆರ್ಭಟದಿಂದ ಹತ್ತಾರು ವರ್ಷ ಬಾಳಿ ಬದುಕಿದ ಮನೆ ನೆಲಸಮವಾಗಿದೆ. ವಿಧಿಯಿಲ್ಲದೇ ಪಕ್ಕದ ಮನೆಯವರ ಅಂಗಡಿಯ ಚಿಕ್ಕ ಕೋಣೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ. ಈ ಮಳೆಗಾಲದಲ್ಲಿ ಜೀವನ ಮಾಡುವುದೇ …

Read More »

ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಬೇಕು. ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಬೊಜೇಗೌಡ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯ ಗ್ರಾಪಂ ಕಚೇರಿಯಿಂದ ಜಿಲ್ಲಾ ಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲ್‌ಗ‌ಳ ಬಳಕೆಯನ್ನು ಒಂದು ವಾರದೊಳಗೆ ನಿಷೇಧಿ ಸಬೇಕು. ಇಲ್ಲದಿದ್ದರೆ ಜಿಲ್ಲಾ ಧಿಕಾರಿ ಕಚೇರಿ ಎದುರು ಪ್ಲಾಸ್ಟಿಕ್‌ ಬಾಟಲ್‌ ಸುರಿದು ಪ್ರತಿಭಟಿಸುವುದಾಗಿ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಎಚ್ಚರಿಸಿದರು. …

Read More »