ರಾಜ್ಯ

ಮಂಗಳೂರು ನರ್ಸಿಂಗ್ ವಿದ್ಯಾರ್ಥಿ ಆತ್ಮ ಹತ್ಯೆಯ ಅಸಲಿಕಾರಣ ಡೆತ್ ನೋಟ್ ನಲ್ಲಿ ಬಹಿರಂಗ

ಮಂಗಳೂರು :ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬಳು ನೇಣಿಗೆ ಕೊರಳೊಡ್ಡಿದ್ದಾಳೆ. ಫೀಸ್ ಕಟ್ಟುವ ವಿಚಾರದಲ್ಲಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಡೆತ್‌ನೋಟ್‌ನಲ್ಲಿ ಇನ್ಯಾವತ್ತಿಗೂ ತಾಯಿಗೆ ಭಾರ ಆಗಿ ಇರಲ್ಲ ಅಂತಾ ಹೇಳಿ ಇನ್ನೆಂದು ಬಾರದ ಲೋಕಕ್ಕೆ ತೆರಳಿದ್ದಾಳೆ. ಹುಡುಗಿಯ ಹೆಸರು ನೀನಾ ಸತೀಶ್. ಈಕೆ ಮೂಲತ ಕೇರಳದ …

Read More »

ಉಡುಪಿ ಜಿಲ್ಲೆಯಲ್ಲಿ ವರ್ಷಕ್ಕೆ 1200ಮಕ್ಕಳಿಂದ ಯಕ್ಷಗಾನ ಕಲಿಕೆ

ಉಡುಪಿ :ಸರ್ಕಾರ ಯಕ್ಷಗಾನವನ್ನು ಶಾಲಾ ಪಠ್ಯದಲ್ಲಿ (School syllabus) ಸೇರಿಸಿಲ್ಲ, ಆದರೂ ಉಡುಪಿ (Udupi) ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿವರ್ಷ 1200ಕ್ಕೂ ಅಧಿಕ ಮಕ್ಕಳು ಯಕ್ಷಗಾನವನ್ನು (Yakshagana) ಪಾಠದಷ್ಟೇ ಶಿಸ್ತಿನಿಂದ ಕಲಿಯುತ್ತಿದ್ದಾರೆ, ಸುಸಂಸ್ಕೃತರಾಗುತಿದ್ದಾರೆ ಇದರ ಹಿಂದಿರುವುದು ಇಲ್ಲಿನ ಯಕ್ಷ ಶಿಕ್ಷಣ ಟ್ರಸ್ಟ್‌.ಪ್ರೌಢಶಾಲಾ ಮಕ್ಕಳಿಗೆ …

Read More »

ಅತ್ಯಾಚಾರಿಗಳ ಅಂಗಾಂಗ ಕತ್ತರಿಸುವ ಕಾನೂನನ್ನು ಭಾರತದಲ್ಲಿ ತರಲು ಸಾಧ್ಯವಿಲ್ಲಸಚಿವ ಮಾಧುಸ್ವಾಮಿ

ಬೆಂಗಳೂರು: ಅತ್ಯಾಚಾರಿಗಳ ಅಂಗಾಂಗಗಳನ್ನು ಕತ್ತರಿಸುವ ಕಾನೂನನ್ನು ಭಾರತದಲ್ಲಿ ತರಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.ಮೇಲ್ಮನೆಯಲ್ಲಿ ನಿಯಮ 68 ರ ಮೇರೆಗೆ ಸಾರ್ವಜನಿಕ ಮಹತ್ವ ವಿಷಯದ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವ …

Read More »

ಕೆರೆ ಒತ್ತುವರಿದಾರರಿಗೆ ಬಿಗ್ ಶಾಕ್ ಇನ್ಮುಂದೆ ಪ್ರತಿ ಶನಿವಾರ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು : ರಾಜ್ಯದಲ್ಲಿ ಕೆರೆ ಒತ್ತುವಾರಿ ಮಾಡಿಕೊಂಡವರ ವಿರುದ್ಧ ಸರ್ಕಾರ ಸಮರ ಸಾರಲು ಮುಂದಾಗಿದೆ. ಇನ್ಮುಂದೆ ಪ್ರತಿ ಶನಿವಾರ ಕೆರೆ ಒತ್ತುವರಿ ಕಾರ್ಯಾಚರಣೆ ನಡೆಸೋದಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಕೆರೆ ಒತ್ತುವರಿದಾರರಿಗೆ ಬಿಗ್ ಶಾಕ್ ನೀಡಿದೆ.ಈ ಕುರಿತಂತೆ ಸದನದಲ್ಲಿ ಕೆರೆ ಒತ್ತುವರಿ ತೆರವು …

Read More »

ರಾಜ್ಯದಲ್ಲಿ ಸದ್ಯಕ್ಕಿಲ್ಲ1ರಿಂದ 5ತರಗತಿ ಆರಂಭ:ಬಿ ಸಿ ನಾಗೇಶ್

ಬೆಂಗಳೂರು : ರಾಜ್ಯದಲ್ಲಿ 1ರಿಂದ 5ರ ವರೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೊರೊನಾ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ 1ರಿಂದ 5ರ ವರೆಗೆ …

Read More »

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ ಕಣ್ಣೆದುರೇ ಹೊತ್ತಿ ಉರಿದ ಕಾರು

ಶಿವಮೊಗ್ಗ : ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ಮನೆಗೆ ತರುವ ವೇಳೆಯ ಅಗ್ನಿ ಅವಘಡ ಸಂಭವಿಸಿ ಕಾರೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಒಂದನೇ ತಿರುವಿನಲ್ಲಿ ಸಂಭವಿಸಿದೆ. ಶಿವಮೊಗ್ಗ ಮೂಲದ ಅರವಿಂದ ಎನ್ನುವವರು ಕಾರ್ಕಳ ದಿಂದ …

Read More »

ರೈತರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ

ಅಜ್ಜಂಪುರ: ಮಾರುಕಟ್ಟೆಯಲ್ಲಿ ಈರುಳ್ಳಿ ಧಾರಣೆ ಕುಸಿತ ಕಂಡಿದ್ದು, ತಾಲ್ಲೂಕಿನ ರೈತರ ಕಂಗೆಡಿಸಿದೆ. ಅಜ್ಜಂಪುರ ಮತ್ತು ಶಿವನಿಭಾಗದಲ್ಲಿ ಈರುಳ್ಳಿ ಹೆಚ್ಚಾಗಿ ಬೆಳೆದಿದ್ದು, ಇದು ರೈತರ ಪ್ರಮುಖ ವಾಣಿಜ್ಯ ಬೆಳೆ ಹಾಗೂ ಆದಾಯದ ಮೂಲವೂ ಆಗಿದೆ.ಬೆಂಗಳೂರಿನಲ್ಲಿ 60 ಕೆಜಿ ತೂಕದ ಈರುಳ್ಳಿ ಮೂಟೆಯ ಬೆಲೆ …

Read More »

ಪುಟಾಣಿಗಳೇ ರೆಡಿಯಾಗಿ ಶೀಘ್ರವೇ 1-5ನೇ ತರಗತಿ ಶಾಲೆ ಆರಂಭ

ಶಿವಮೊಗ್ಗ: 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಶೀಘ್ರವೇ ತಾಂತ್ರಿಕ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 6ರಿಂದ 8ನೇ ತರಗತಿಗಳನ್ನು ನಮ್ಮ …

Read More »

ಸಾವಿಗೆ ಹೊರಟವರನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಿದ ಹಾಸನ ಟ್ರಾಫಿಕ್ ಸಬ್ ಇನ್ಸ್ ಪೆಕ್ಟರ್ ಮಂಜುಳ

ಹಾಸನ : ಆ ತಾಯಿ ಮಗ ಸಂಬಂಧಿಯೊಬ್ಬರ ಸಾವಿಗೆಂದು ಗುರುವಾರ ಹೊಳೆನರಸೀಪುರದ ತೆರಣ್ಯದಿಂದ ಬೈಕಿನಲ್ಲಿ ಹಾಸನಕ್ಕೆ ಬರುತ್ತಿದ್ದರು… ಈ ನಡುವೆ ಸಂತೆ ಪೇಟೆಗೆ ಬರುವಾಗ ಎದುರಿಗೆ ಸಿಕ್ಕವರು ಟ್ರಾಫಿಕ್ ಪೊಲೀಸರು. ಸಾವಿನ ದುಗುಡದಲಿದ್ದ ಅವರಿಗೆ ದಾರಿ ತೋರಲಿಲ್ಲ. ಜೇಬಲ್ಲಿ ನೂರೈವತ್ತು ರೂಪಾಯಿ …

Read More »

ನಾಳೆಯಿಂದ ರಾಜ್ಯಾದ್ಯಂತ 6-8ನೇ ತರಗತಿಗಳು ಆರಂಭ.. ಶಾಲಾ ಅಂಗಳಕ್ಕಿಳಿಯಲು ಸಜ್ಜಾದ ವಿದ್ಯಾರ್ಥಿಗಳು

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ 6 ರಿಂದ 8ನೇ ತರಗತಿ ಶಾಲೆ ಆರಂಭವಾಗುತ್ತಿದ್ದು, ಶಾಲಾ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೊನ್ನೆ ಸಿಎಂ ನೇತೃತ್ವದಲ್ಲಿ ಶಾಲೆ ಆರಂಭಿಸುವ ಕುರಿತು ಸಭೆ ನಡೆಸಿ ಸಭೆಯಲ್ಲಿ ಶಾಲೆ ಆರಂಭಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.ವಾರದಲ್ಲಿ 5 ದಿನ …

Read More »