ಚಿಕ್ಕಮಗಳೂರು: ಡಿಸೆಂಬರ್ ಒಳಗೆ ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣೆಗೊಳ್ಳಲಿದ್ದು, ಅದರ ಸಾರಥಿ ತಾಲೂಕಿನ ಆಲ್ದೂರಿನ ಯುವಕ ಅವೇಜ್ ಅಹಮದ್ ಆಗಲಿದ್ದಾರೆ.23ರ ಹರೆಯದ ಅವೇಜ್ ಅಹಮದ್ ಖಾಸಗಿ ಉಪಗ್ರಹ ಉಡಾವಣೆ ಸಂಬಂಧ ಈಗಾಗಲೇ ಪ್ರಧಾನಿ ಮೋದಿ ಜೊತೆ ಎರಡು ಬಾರಿ ಮಾತನಾಡಿದ್ದಾರೆ. …
Read More »ರಾಷ್ಟ್ರೀಯ
ಆಫ್ಘಾನಿಸ್ತಾನದ ಕಾಬುಲ್ ನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಅಮಾಯಕರ ಸಾವಿಗೆ ಕಾರಣರಾದವರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ ಎಂದು ಉಗ್ರರಿಗೆ ಬೈಡೆನ್ ವಾರ್ನಿಂಗ್
ವಾಷಿಂಗ್ಟನ್: ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ನಿಂಗ್ ಮಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ನಾವು ಉಗ್ರರ ದಾಳಿಗಳಿಂದ ಕಂಗೆಡುವುವುದಿಲ್ಲ. ಜನರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡುತ್ತೇವೆ. ಐಸಿಸ್ ವಿರುದ್ಧ ಕಾರ್ಯಾಚರಣೆಗೆ ಯೋಜನೆ ರೂಪಿಸಲಾಗಿದೆ. ಎಲ್ಲಿ? ಹೇಗೆ? ಎಷ್ಟು …
Read More »ಕಂಚಿನ ಪದಕ ಗೆದ್ದು ಭಾರತ ಹಾಕಿ ತಂಡದ ಐತಿಹಾಸಿಕ ಸಾಧನೆ 41 ವರ್ಷದ ಬಳಿಕ ಚೊಚ್ಚಲ ಪದಕ
ಟೋಕಿಯೋ ಒಲಂಪಿಕ್ಸ್ 2020ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ ಕಂಚಿನ ಪದಕಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್ ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು ಭಾರತಕ್ಕೆ 4ನೇ ಪದಕ ಸಿಕ್ಕಿದೆ ಈ …
Read More »Tokyo Olympics: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು, ಬಾಕ್ಸಿಂಗ್ನಲ್ಲಿ ಪದಕ ಖಚಿತ
ಸಿಂಧು ಎರಡನೇ ಸೆಟ್ ಅನ್ನು 22-20 ರಿಂದ ಕಠಿಣ ಸ್ಪರ್ಧೆಯನ್ನೊಡ್ಡಿ ಗೆದ್ದು, ಸೆಮಿಫೈನಲ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಮಹಿಳೆಯರ 69 ಕೆಜಿ ಬಾಕ್ಸಿಂಗ್ ಸ್ಪರ್ಧೆಯ ಕ್ವಾರ್ಟರ್ ಫೈನಲ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಪದಕವನ್ನು ಖಚಿತಪಡಿಸಿದ್ದಾರೆ. ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋ …
Read More »King Chilli : ವಿಶ್ವದ ಅತ್ಯಂತ ‘ಖಾರವಾದ ಮೆಣಸಿನಕಾಯಿ’ ನಮ್ಮ ದೇಶದ ಈ ಸ್ಥಳದಲ್ಲಿ ಮಾತ್ರ ಸಿಗುತ್ತದೆ!
ಮೊದಲ ಬಾರಿಗೆ ಬ್ರಿಟನ್‌ನ ಜನರು ವಿಶ್ವದ ಅತ್ಯಂತ ಖಾರವಾದ ಮೆಣಸಿನಕಾಯಿಗಳಲ್ಲಿ ಒಂದಾದ ‘ಕಿಂಗ್ ಚಿಲ್ಲಿ’ ರುಚಿ ನೋಡಲಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ಬೆಳೆದ ಈ ಮೆಣಸಿನಕಾಯಿಯ ಮೊದಲ ಭಾರಿಗೆ ಬ್ರಿಟನ್‌ಗೆ ರಫ್ತು ಮಾಡಲಾಗುತ್ತಿದೆ. ವಿಶ್ವದ ಅತ್ಯಂತ ಖಾರವಾದ ಮೆಣಸಿನಕಾಯಿಗಳಲ್ಲಿ ಒಂದಾದ ‘ಕಿಂಗ್ ಚಿಲ್ಲಿ’ಈ ಮೆಣಸಿನಕಾಯಿಯ …
Read More »