ಬಣಕಲ್ :ಮೂಡಿಗೆರೆ ತಾಲ್ಲೂಕು ಬಾಳೂರು ಹೊರಟ್ಟಿಯ ಅಡಿಗೆ ಮಲ್ಲೇಶ್ ಅವರ ಹಿರಿಯ ಪುತ್ರ ಲಿತಿನ್ ಬಿ.ಎಮ್. ಸರ್ಕಾರಿ ಹುದ್ದೆಗೆ ಆಯ್ಕೆ ಆಗಿರುತ್ತಾರೆ.ಬಾಳೂರು ಹೊರಟ್ಟಿಯ ಅಡಿಗೆ ಮಲ್ಲೇಶ್ ಇವರ ಹಿರಿಯ ಪುತ್ರ ಲಿತಿನ್ ಬಿ ಎಮ್ ಇವರು ರಾಜ್ಯ ಕೆಇಎ ನಡೆಸಿದ ಸಹಾಯಕ …
Read More »ಸ್ಥಳೀಯ
ಆ್ಯಪ್ಗಳಲ್ಲಿ ಸಾಲ ತೆಗೆದುಕೊಳ್ಳುವ ಮುನ್ನ ಎಚ್ಚರ:ಬಣಕಲ್ ಠಾಣಾ ಪಿ. ಎಸ್. ಐ. ರೇಣುಕಾ
ಬಣಕಲ್ :ಇತ್ತೀಚಿನ ದಿನಗಳಲ್ಲಿ ಜನರು ಸಾಮಾಜಿಕ ಜಾಲತಾಣಗಳಲ್ಲಿ ಸುಲಭವಾಗಿ ಸಾಲ ಸಿಗುತ್ತದೆ ಎಂದು ಸಾಲ ಪಡೆದು ಮಾನಸಿಕ ಹಿಂಸೆ ಅನುಭವಿಸಿದವರನ್ನು ಜೀವ ಕಳೆದುಕೊಳ್ಳುತ್ತಿರುವವರನ್ನು ದಿನ ನಿತ್ಯ ಕೇಳುತ್ತಲೇ ನೋಡುತ್ತಲೇ ಬಂದಿದ್ದೇವೆ. ಆದರೆ ಇದರಿಂದ ಜನ ಇನ್ನೂ ಪಾಠ ಕಲಿತಂತೆ ಕಾಣುತ್ತಿಲ್ಲ.ಇತ್ತೀಚೆಗೆ ಬಣಕಲ್ …
Read More »ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಗಗನ್ ಹೆಗ್ಗುಡ್ಲು ಆಯ್ಕೆ
ಬಣಕಲ್ :ಮೂಡಿಗೆರೆ ತಾಲ್ಲೂಕ್ಕಿನ ಬಣಕಲ್ ಹೋಬಳಿಯ ಹೆಗ್ಗೋಡ್ಲು ಗ್ರಾಮದ ವಾಸಿಯಾದ ಗಗನ್ ರವರು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಬಣಕಲ್ ಹೆಗ್ಗುಡ್ಲು ವಾಸಿ ಗಿರೀಶ್ ಮತ್ತು ಗಾಯಿತ್ರಿ ದಂಪತಿಯರ ಪುತ್ರನಾಗಿರುವ ಗಗನ್ ರವರು ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ …
Read More »ಬಣಕಲ್ ನಲ್ಲಿ ವಿಶ್ವಹಿಂದೂ ಪರಿಷತ್ ಭಜರಂಗದಳ ವತಿಯಿಂದ ದತ್ತ ಜಯಂತಿ ಪ್ರಯುಕ್ತ ಅದ್ದೂರಿ ಶೋಭಾಯಾತ್ರೆ
ಬಣಕಲ್ : ನಗರದಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಆಯೋಜಿಸಿರುವ ದತ್ತ ಜಯಂತಿ ಅಗವಾಗಿ ಸೋಮವಾರ ಏರ್ಪಡಿಸಿದ್ದ ಶೋಭಾಯಾತ್ರೆ ಸಹಸ್ರಾರು ಭಕ್ತರ ನಡುವೆ ವಿಜೃಂಭಣೆಯಿಂದ ಜರುಗಿತು. ತಾಲ್ಲೂಕ್ಕಿನ ವಿವಿಧೆಡೆಯಿಂದ ಆಗಮಿಸಿದ್ದ ದತ್ತಮಾಲಾಧಾರಿಗಳು ಶೋಭಾಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಯಾತ್ರೆ ಸಾಗಿಹೋದ ರಸ್ತೆಗಳು ಕೇಸರಿಮಯವಾಗಿ …
Read More »ನಮ್ಮ ಊರು ಬಣಕಲ್ ಖುಷಿ ಪಡುವ ಸುದ್ದಿ : ಆದಿಲ್ ನಾಯಕತ್ವದ ಬಣಕಲ್ ಆಲಿಫ್ ಸ್ಟಾರ್ ತಂಡ ನ್ಯಾಷನಲ್ ಲೆವೆಲ್ ಗೆ ಆಯ್ಕೆ
16th ಇಶಾ ಗ್ರಾಮತ್ಸವಮ್ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯವಳಿ 8/12/2024 ಉಜಿರೆ SDM ನಲ್ಲಿ ನಡೆದ ವಾಲಿಬಾಲ್ ಪಂದ್ಯ ಕೂಟದಲ್ಲಿ ಬಣಕಲ್ ತಂಡವು ಚಿಕ್ಕಮಗಳೂರು ಜಿಲ್ಲೆ ಯನ್ನು ಪ್ರತಿನಿಧಿಸಿ ವಿಜಯಶಾಲಿ ಯಾಗಿ ನ್ಯಾಷನಲ್ ಲೆವೆಲ್ ಪಂದ್ಯ ಕೂಟಕ್ಕೆ ಆಯ್ಕೆ ಆಗಿದೆ. ತಮಿಳುನಾಡ್ …
Read More »ವಿಶ್ವ ಏಡ್ಸ್ ದಿನಾಚರಣೆಯ ಪ್ರಯುಕ್ತ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತಂತೆ ಮಾಹಿತಿ ಕಾರ್ಯಾಗಾರ
ಕಪುಚಿನ್ ಕೃಷಿಕ್ ಸೇವಾ ಕೇಂದ್ರ ವಿಮುಕ್ತಿ ಬಣಕಲ್ ಮತ್ತು ಸುಗ್ರಾಮ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಒಕ್ಕೂಟ ಮೂಡಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಟ್ಟಿಗೆಹಾರದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಮಾದಕ ವಸ್ತುಗಳ ದುಷ್ಪರಿಣಾಮಗಳು ಕುರಿತಂತೆ ಮಾಹಿತಿ …
Read More »ಭಾಷಣ ಸ್ಪರ್ಧೆಯಲ್ಲಿ ಶ್ರೀ ವಿದ್ಯಾ ಭಾರತಿ ವಿದ್ಯಾ ಸಂಸ್ಥೆಯ ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ.ಶಾಂತಿವನ ಟ್ರಸ್ಟ್.( ರಿ ) ಇವರು ಪ್ರತೀ ವರ್ಷ ನಡೆಸುವ ವಿವಿಧ ಸ್ಪರ್ಧೆಗಳಲ್ಲಿ 2024-25ನೇ ಸಾಲಿನ ಸ್ಪರ್ಧೆಯಲ್ಲಿ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಾದ ಭಾಷಣಸ್ಪರ್ಧೆಯಲ್ಲಿ ಸನ್ನಿಧಿ.ಬಿ.ಎಸ್. ಮತ್ತು ಪ್ರಬಂಧ ಸ್ಪರ್ಧೆಯಲ್ಲಿ …
Read More »ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಸೇವಾ ಪಯಣದಲ್ಲಿ ಹೊಸ ಮೈಲಿಗಲ್ಲು :ಕಕ್ಕಿಂಜೆ -ಶ್ರೀ ಕೃಷ್ಣ ಆಸ್ಪತ್ರೆಯ ನೂತನ ತುರ್ತು ಚಿಕಿತ್ಸೆಯ ವೈದ್ಯಕೀಯ ಕೇಂದ್ರ ಉದ್ಘಾಟನೆ -ಡಾ. ಮುರುಳಿ ಕೃಷ್ಣ ಇರ್ವತ್ರಾಯ ಮಾಹಿತಿ
ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಬೆಳ್ತಂಗಡಿ ತಾಲೂಕು,ದ ಕ 574228 “ರೀಚಿಂಗ್ ದಿ ಅನ್ರೀಚ್”, ತಲುಪಲು ಅಸಾಧ್ಯವಾದವರನ್ನು ತಲುಪುವುದು ಎಂಬ ಧ್ಯೇಯದೊಂದಿಗೆ, ಗ್ರಾಮೀಣ ಪ್ರದೇಶದ ಜನರಿಗೆ ಆಧುನಿಕ ಆರೋಗ್ಯ ಸೇವೆ ಒದಗಿಸುವ ಕನಸಿನೊಂದಿಗೆ 1999ರಲ್ಲಿ ಡಾ.ಮುರಳಿಕೃಷ್ಣ ಇರ್ವತ್ರಾಯ ಇವರು ಕಕ್ಕಿಂಜೆಯಲ್ಲಿ ಸಣ್ಣ ವೈದ್ಯಕೀಯ …
Read More »ಮಕ್ಕಳ ಎದುರಿನಲ್ಲಿ ಮಕ್ಕಳಾದ ಪೋಷಕರು
ಚಿಕ್ಕಮಗಳೂರು ಜಿಲ್ಲೆ.ಮೂಡಿಗೆರೆ ತಾಲ್ಲೂಕು. ಬಣಕಲ್ ನ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷದಂತೆ ಪೋಷಕರ ದಿನಾಚರಣೆಯನ್ನು ದಿನಾಂಕ 30 : 11 : 2024ರ ಶನಿವಾರದಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಬ್ಯಾಂಕ್ ಬಣಕಲ್ ಶಾಖೆಯ ವ್ಯವಸ್ಥಾಪಕರಾದ ಮಂಜುನಾಥ್ ಮಾತನಾಡಿ …
Read More »ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ ಮಗುವಿಗೆ ಗಾಯ
ಬಣಕಲ್ : ನಾಯಿ ದಾಳಿ ನಡೆಸಿದ ಪರಿಣಾಮ 5ವರ್ಷದ ಬಾಲಕಿ ಗಾಯಗೊಂಡ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ …
Read More »