ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ಘಟನೆಮುಖಾಮುಖಿ ಡಿಕ್ಕಿಯ ರಭಸಕ್ಕೆ ಮೀನು ತುಂಬಿದ್ದ ಮಿನಿ ಗೂಡ್ಸ್ ಗಾಡಿ ಪಲ್ಟಿಬೆಂಗಳೂರಿನಿಂದ ಧರ್ಮಸ್ಥಳದಿಂದ ಹೋಗುತ್ತಿದ್ದ ಕಾರುಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಮೀನಿನ ಗಾಡಿಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ, ಆಸ್ಪತ್ರೆಗೆ ದಾಖಲು ಸ್ಥಳಕ್ಕೆ …
Read More »ಸ್ಥಳೀಯ
ದೇವರ ಮನೆ ಪ್ರವಾಸಿ ತಾಣದಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಮೂಲಕ ಪ್ರವಾಸಿಗರ ಮೆಚ್ಚುಗೆಗೆ ಪಾತ್ರವಾಗಿರುವ ಬಣಕಲ್ ಪಿ ಎಸ್ ಐ ರೇಣುಕಾ
ಮೂಡಿಗೆರೆ ತಾಲೂಕಿನ ದೇವರಮನೆ ಶ್ರದ್ಧಭಕ್ತಿಯ ಕೇಂದ್ರದ ಜೊತೆಗೆ ಪ್ರಮುಖ ಪ್ರವಾಸಿತಾಣವೂ ಆಗಿದೆ. ಇಲ್ಲಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿಗೆ ಬರುವ ಕೆಲ ಪ್ರವಾಸಿಗರು ಮದ್ಯ ಸೇವನೆ ಮಾಡಿ ಕುಣಿದು ಕುಪ್ಪಳಿಸುವುದು ಬಾಟಲಿಗಳನ್ನು ಪುಡಿ ಮಾಡಿ ವಿಕೃತ ಆನಂದ …
Read More »ಬಣಕಲ್ :ಮಳೆಗೆ ಗೋಡೆ ಸಂಪೂರ್ಣ ಕುಸಿತ
ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ,ಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಕಾಶ್ ಬಂಡಾರಿ ಎಂಬುವವರ ಮನೆ ಗೋಡೆ ಕುಸಿದು ಸಂಪೂರ್ಣ ಹಾನಿಯಾಗಿದೆ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಸೀಲಿದ್ದಾರೆ. ವರದಿ ✍️ಸೂರಿ ಬಣಕಲ್
Read More »ತರುವೆ ಏಕಲವ್ಯ ಮಾದರಿ ವಸತಿ ಶಾಲೆ: ಮಕ್ಕಳಿಗೆ ಭಯ ತೊಲಗಿಸಲು “ತೆರೆದ ಮನೆ”ಕಾರ್ಯಕ್ರಮ ಪಿ.ಎಸ್. ಐ ರೇಣುಕಾ
ಬಣಕಲ್ :ಕೊಟ್ಟಿಗೆಹಾರದ ತರುವೆ ಏಕಲವ್ಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆದ ಮನೆ ಎಂಬ ವಿನೂತ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಣಕಲ್ ಠಾಣೆಯ ಪಿಎಸ್ಸೈ ರೇಣುಕಾ ರವರು ಮಾತನಾಡಿ ಇಂದಿನ ಕಾಲಘಟ್ಟದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ …
Read More »ಶ್ರಮ ಜೀವಿ ಆಟೋ ಚಾಲಕರ ಹಾಗೂ ಮಾಲೀಕರ ಕ್ರಿಕೆಟ್ ಪಂದ್ಯಾವಳಿ :ಶ್ರಮ ಜೀವಿ ರೆಡ್ ಚಾಲೆಂಜರ್ಸ್ ಪ್ರಥಮ
ಶ್ರಮಜೀವಿ ಆಟೋ ಚಾಲಕರ ಹಾಗೂ ಮಾಲೀಕರ ಸಂಘ ಬಣಕಲ್ ಇವರ ವತಿಯಿಂದ ಆಟೋ ಚಾಲಕರು ಹಾಗೂ ಮಾಲೀಕರಿಗಾಗಿ ಮೊದಲವರ್ಷದ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಬಣಕಲ್ ನಲ್ಲಿ ಆಯೋಜನೆ ಮಾಡಲಾಗಿತ್ತು. ಬೆಳಗ್ಗೆ 10ಗಂಟೆಗೆ ಬಣಕಲ್ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಲೀಗ್ ಕ್ರಿಕೆಟ್ ಪಂದ್ಯಾವಳಿ ಪ್ರಾರಂಭವಾಗಿತ್ತು. …
Read More »ಶ್ರಮ ಜೀವಿ ಆಟೋ ಚಾಲಕರ ಹಾಗೂ ಮಾಲೀಕರ ಕ್ರಿಕೆಟ್ ಪಂದ್ಯಾವಳಿ :ಶ್ರಮ ಜೀವಿ ರೆಡ್ ಚಾಲೆಂಜರ್ಸ್ ಪ್ರಥಮ
ಬಣಕಲ್ : ಶ್ರಮಜೀವಿ ಆಟೋ ಚಾಲಕರ ಹಾಗೂ ಮಾಲೀಕರ ಸಂಘ ಬಣಕಲ್ ಇವರ ವತಿಯಿಂದ ಆಟೋ ಚಾಲಕರು ಹಾಗೂ ಮಾಲೀಕರಿಗಾಗಿ ಮೊದಲವರ್ಷದ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಬಣಕಲ್ ನಲ್ಲಿ ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ 10ಗಂಟೆಗೆ ಬಣಕಲ್ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಲೀಗ್ ಕ್ರಿಕೆಟ್ ಪಂದ್ಯಾವಳಿ …
Read More »ರಾಜ್ಯಾದ್ಯಂತ ಸಂಚರಿಸಿ ಕನ್ನಡ ಜಾಗೃತಿ ಮೂಡಿಸಲಿ ಕರ್ನಾಟಕ ಸಂಭ್ರಮ-೫೦ ರ ಸಂಭ್ರಮದ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅಭಿಮತ
ಚಿಕ್ಕಮಗಳೂರು:ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ೫೦ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕರ್ನಾಟಕ ಸಂಭ್ರಮ-೫೦ ರ ಸಂಭ್ರಮದ ಕನ್ನಡ ಜ್ಯೋತಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಿ ಕನ್ನಡ ಜಾಗೃತಿ ಮೂಡಿಸಲಿ ಎಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಜಿಲ್ಲಾಧಿಕಾರಿಗಳ …
Read More »ದಸರಾ ಕ್ರೀಡಾಕೂಟ: ಬಣಕಲ್ ಅಲೀಫ್ ಸ್ಟಾರ್ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ
ಮೂಡಿಗೆರೆ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬಣಕಲ್ ಆಲಿಫ್ ಸ್ಟಾರ್ ವಾಲಿಬಾಲ್ ತಂಡದವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಗೊಂಡಿದ್ದಾರೆ. ರಶೀದ್, ಆದಿಲ್, ಕಿರಣ್, ರೀಫದ್, ಕಿಶೋರ್, ಸೂಹೆಲ್ ವಾಲಿಬಾಲ್ ತಂಡದಲ್ಲಿದ್ದರು. ಬಣಕಲ್ ವಾಲಿಬಾಲ್ ತಂಡ …
Read More »ದಸರಾ ಕ್ರೀಡಾಕೂಟ:ಪುರುಷರ ವಿಭಾಗದ ಟ್ರಿಪಲ್ ಜಂಪ್ ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಶ್ರೇಯಸ್ ಮತ್ತಿಕಟ್ಟೆ
ಮೂಡಿಗೆರೆ ಹೊಯ್ಸಳ ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಪುರುಷರ ವಿಭಾಗದ ಟ್ರಿಪಲ್ ಜಂಪ್ ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತಿಕಟ್ಟೆ ಗ್ರಾಮದ ಯುವಕ ಶ್ರೇಯಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಮ್ಮೆ ರಾಜ್ಯ ಮಟ್ಟದಲ್ಲಿಆಡಿದ ಅನುಭವ ಹೊಂದಿರುವ ಶ್ರೇಯಸ್ …
Read More »ಕನ್ನಡ ಜ್ಯೋತಿ ರಥಕ್ಕೆ ಚಿಕ್ಕಮಗಳೂರು ಗಡಿಯಲ್ಲಿ ಸ್ವಾಗತ
ಚಿಕ್ಕಮಗಳೂರು:ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ೫೦ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕರ್ನಾಟಕ ಸಂಭ್ರಮ-೫೦ ರ ಅಂಗವಾಗಿ ರಾಜ್ಯಾದ್ಯಾಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯ ರಥವನ್ನು ಚಿಕ್ಕಮಗಳೂರು ಗಡಿ ಭಾಗವಾದ ಮಾಗಡಿ ಹ್ಯಾಂಡ್ ಪೋಸ್ಟ್ ನಲ್ಲಿ ಸ್ವಾಗತಿಸಲಾಯಿತು. ಈ …
Read More »