ಸ್ಥಳೀಯ

ಪೊಲೀಸ್ ಇಲಾಖೆ ವತಿಯಿಂದ ಬಣಕಲ್ ಠಾಣೆಯಲ್ಲಿ “ತೆರೆದ ಮನೆ” ಕಾರ್ಯಕ್ರಮ

ಪೊಲೀಸ್ ಇಲಾಖೆ ವತಿಯಿಂದ “ತೆರೆದ ಮನೆ ” ಎಂಬ ಕಾರ್ಯಕ್ರಮ ಬಣಕಲ್ ಠಾಣೆಯಲ್ಲಿ ನಡೆಯಿತು. ಬಣಕಲ್ ರಿವರ್ ವ್ಯೂ ಶಾಲಾ ಮಕ್ಕಳು ತೆರೆದ ಮನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾನೂನಿನ ಬಗ್ಗೆ ಹಲವು ಮಾಹಿತಿಗಳನ್ನು ಪಡೆದುಕೊಂಡರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ …

Read More »

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾ ಸಭೆ

ಬಣಕಲ್ :ರೈತರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಇತರೆ ರೈತರಿಗೂ ಹಣದ ಸಹಾಯ ಲಭಿಸಿದಂತಾಗುತ್ತದೆ ಎಂದು ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಎಂ. ಗಜೇಂದ್ರ ಹೇಳಿದರು.ಮೂಡಿಗೆರೆ ತಾಲ್ಲೂಕಿನ ಬಣಕಲ್ ಪ್ರಾಥಮಿಕ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ …

Read More »

ಬಣಕಲ್ : ವಿಜೃಂಭಣೆಯಿಂದ ನಡೆದ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಬಣಕಲ್ :ಇಂದು ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಬಣಕಲ್ ನಲ್ಲಿ ಆಚರಿಸಲಾಯಿತು. ಬಣಕಲ್ ನಗರದ ಶ್ರೀವಿದ್ಯಾಗಣಪತಿ ಸೇವಾ ಸಮಿತಿ ಇವರ ವತಿಯಿಂದ ಗಣಪತಿ ಮೂರ್ತಿಯನ್ನು ಇಂದು ಪ್ರತಿಷ್ಠಾಪಿಸಲಾಯಿತು. ಗಣಪತಿಯನ್ನು ಮಧ್ಯಾಹ್ನ 12.30ಕ್ಕೆ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.ಶ್ರೀವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷರಾದ ರಮೇಶ್ …

Read More »

ನಾನು ವೈದ್ಯನಲ್ಲ ಆದರೇ ನಮ್ಮ ಜನರಿಗಾಗಿ ಆಸ್ಪತ್ರೆ ಕಟ್ಟಿಸಿದ್ದೇನೆ: ಬಣಕಲ್ ನ 24×7 ಕೃಷ್ಣ ಆಸ್ಪತ್ರೆಯ ರೂವಾರಿ ನವೀನ್ ತಳವಾರ

ಬಣಕಲ್ :ತಾನಾಯಿತು ತನ್ನ ಮನೆ ಮಕ್ಕಳು ಸಂಸಾರ ಇದೆ ಜಗತ್ತು ಎಂದು ಬದುಕುವ ಜನರ ನಡುವೆ ತಾನು ಬದುಕಿ ಇನ್ನೊಬ್ಬರನ್ನೂ ಬದುಕಿಸಬೇಕು ಎಂಬ ಮನೋಭಾವನೆ ಬರುವುದು ಕೆಲವರಲ್ಲಿ ಮಾತ್ರ. ಅಂತಹ ವ್ಯಕ್ತಿಯ ಪರಿಚಯಿಸುವ ಒಂದು ಸಣ್ಣ ಪ್ರಯತ್ನ ಬಣಕಲ್ ನ್ಯೂಸ್ ವತಿಯಿಂದ. …

Read More »

ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಪೊಲೀಸರಿಂದ ಬ್ಯಾರಿಕೆಡ್ ಅಳವಡಿಕೆ

ಬಣಕಲ್ :ಉತ್ತಮ ಗುಣಮಟ್ಟದ ರಸ್ತೆಗಳಿದ್ದರೂ ಸಹ ಚಾರ್ಮಾಡಿ ಘಾಟಿಯಲ್ಲಿ ಮಂಜು ಕವಿದ ವಾತಾವರಣ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸುವುದರ ಜೊತೆಗೆ ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಪಿ.ಎಸ್.ಐ ಜಂಬೂರಾಜ್ ಮಹಾಜನ್ ತಿಳಿಸಿದರು. ಇಂದು …

Read More »

ಚಾರ್ಮಾಡಿ ಘಾಟಿಯಲ್ಲಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ

ಬಣಕಲ್ :ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೆ ಪಲ್ಟಿಯಾಗಿದೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಘಟನೆನಡೆದಿದೆ.ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಪಲ್ಟಿಯಾಗುತ್ತಿದ್ದಂತೆ 100 ಅಡಿ ಪ್ರಪಾತದಲ್ಲಿ ಮರಕ್ಕೆ ಸಿಕ್ಕಿಕೊಂಡಿತ್ತು ಪ್ರಪಾತದಲ್ಲಿ ಇಬ್ಬರ ಜೀವ ಉಳಿಸಿತು …

Read More »

ಆತಂಕಕ್ಕೆ ಕಾರಣವಾದ ಸಾರವರ್ಧಿತ ಅಕ್ಕಿ: ಪ್ಲಾಸ್ಟಿಕ್ ಅಕ್ಕಿ ಎಂದು ಗೊಂದಲ ಕೊಳಗಾಗಬೇಡಿ ಆಹಾರ ನಿರೀಕ್ಷಕ ಇಂದ್ರೇಶ್

ಪಡಿತರ ಧಾನ್ಯ ವಿತರಣೆ ವ್ಯವಸ್ಥೆಯ ಅಡಿಯಲ್ಲಿ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಬೆರೆಸಲಾಗಿದೆ ಎಂದು ಫಲಾನುಭವಿಗಳು ಆತಂಕಕ್ಕೆ ಒಳಗಾಗಿರುವ ಸನ್ನಿವೇಶ ಬಣಕಲ್ ನಲ್ಲಿ ಎದುರಾಗಿದೆ. ಅಡುಗೆ ಮಾಡುವಾಗ ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬಂದಿದೆ ಎಂದು ಗ್ರಾಮಸ್ಥರು ಗಾಬರಿಗೊಂಡಿದ್ದು ಅನ್ನ ಮಾಡಿ …

Read More »

ಸವಾರನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್

ಬಣಕಲ್ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ. ಬೈಕ್ ಬೆಳ್ತಂಗಡಿಯಿಂದ ಜನ್ನಪುರಕ್ಕೆ ಕಡೆಗೆ ಬರುತ್ತಿತ್ತು.ಪೆಟ್ರೋಲ್ ಬಂಕ್ ಸಮೀಪ ತಿರುವಿನಲ್ಲಿ ಮಳೆಯಕಾರಣ ಬೈಕ್ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿತು. ಅದೃಷ್ಟವಷತ್ ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯರ ಸಹಕಾರದಿಂದ ಬೈಕ್ ಸವಾರರಿಗೆ …

Read More »

ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ:ಬಣಕಲ್ ಪ್ರೌಢ ಶಾಲೆ ವಿದ್ಯಾರ್ಥಿನಿ ಬಿ.ಆರ್. ವಂದನಾಗೆ ದ್ವಿತೀಯ ಸ್ಥಾನ

ಬಣಕಲ್ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಡಾ:ಪಿ.ಎ.ಅಡ್ಯಂತಾಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬಣಕಲ್ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಬಿ.ಆರ್. ವಂದನಾರವರು ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಾಲೆಗೆ ಪ್ರಶಸ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ …

Read More »

ಬಣಕಲ್ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಅದಂ(ಕುಟ್ಟ )ಅವಿರೋಧ ಆಯ್ಕೆ

ಬಣಕಲ್: ಬಣಕಲ್ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರ ಸ್ಥಾನ ಪಕ್ಷದ ಒಡಂಬಡಿಕೆಯಂತೆ ಒಂದೂವರೆ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ತೆರವಾಗಿದ್ದ ಕಾರಣ ಇಂದು ಚುನಾವಣೆ ನಿಗಧಿಯಾಗಿತ್ತು. ಚುನಾವಣೆಗೆ ಅದಂ ಅವರನ್ನು ಹೊರತುಪಡಿಸಿ ಮತ್ಯಾರು ನಾಮ ಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಪ್ರಜ್ವಲ್ ರವರು …

Read More »