ಈಶ ಫೌಂಡೇಷನ್‌ನ ಸಾಮಾಜಿಕ ಅಭಿವೃದ್ಧಿ ಅಂಗವಾದ ಈಶ ಔಟ್‌ರೀಚ್ ವತಿಯಿಂದ ಕರ್ನಾಟಕದ 13ಜಿಲ್ಲೆಗಳ 3200ಕ್ಕೂ ಹಳ್ಳಿಗಳಲ್ಲಿ ಈಶ ಗ್ರಾಮೋತ್ಸವಕ್ಕೆ ನಡೆದಿತ್ತು .ಗ್ರಾಮೀಣ ಭಾರತದ ಅತಿ ದೊಡ್ಡ ಕ್ರೀಡಾಕೂಟ ಚಿಕ್ಕಮಗಳೂರಿನಲ್ಲಿ ನಡೆಯಿತು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಯ ವಾಲಿಬಾಲ್ ತಂಡಗಳು ಭಾಗವಹಿಸಿದ್ದವು. ತೀವ್ರ …
Read More »ಸ್ಥಳೀಯ
ಕೊಲೆ ಬೆದರಿಕೆ:ಆರೋಪಿ ಬಂಧನ,ವಾಮಾಚಾರ ಶಂಕೆ
ಪತಿಯೊಂದಿಗೆ ಬಿನ್ನಾಭಿಪ್ರಾಯದಿಂದ ಪತ್ನಿ ತವರು ಮನೆಗೆ ಬಂದಿದ್ದಳು , ಇದರಿಂದ ಕೋಪಗೊಂಡ ಪತಿ ಪತ್ನಿಯ ಮನೆಗೆ ಮಾಟ ಮಾಡಿಸಿರುವ ವಿಚಿತ್ರಕಾರಿ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕು ಮತ್ತಿಕಟ್ಟೆ ಗ್ರಾಮದಲ್ಲಿ ನಡೆದಿದೆ.ಮೂಡಿಗೆರೆ ತಾಲೂಕಿನ ಮರಗಣಸೆ ಗ್ರಾಮದ ಗುರುಮೂರ್ತಿ ಕಳೆದ 15ವರ್ಷಗಳ ಹಿಂದೆ ಸುಮಿತ್ರ …
Read More »ಸಮಾಜ ಸೇವೆಯಲ್ಲಿ ಸಿರಿವಂತ -ನಿರ್ಗತಿಕರ ಪಾಲಿನ ಆಪತ್ಬಾಂಧವ:ಸಾಜಿದ್ ಗೆ “ಅಭಿಮಾನಿ” ಪ್ರಶಸ್ತಿ ಗೌರವ
ಬಣಕಲ್ :ಮ್ಯಾನ್ ಕೈಂಡ್ ಟ್ರಸ್ಟ್ ಸಮಾಜದ ಪ್ರಗತಿಗೆ ಕೋಟ್ಯಾಂತರ ರೂಪಾಯಿಗಳನ್ನು ನೀಡುತ್ತಾ ಬಂದಿದ್ದು,ಅಸಹಾಯಕರ, ಬಡವರ, ಆರ್ಥಿಕ ದುರ್ಬಲರ ಪ್ರಗತಿಗೆ ಸದಾ ಶ್ರಮಿಸುತ್ತಾ ಬಂದಿದೆ,ಸಮಾಜದಲ್ಲಿ ತನ್ನ ಸೇವೆಯಿಂದ ಗುರುತಿಸಿಕೊಂಡಿದೆ. ಬಡವರ ಪಾಲಿಗೆ ಆಪದ್ಬಾಂಧವ ಸಂಸ್ಥೆಯಾಗಿ ಈಗ ಎಲ್ಲೆಡೆಯೂ ತನ್ನ ಚಾಪನ್ನು ಮೂಡಿಸುತ್ತಿದೆ. ಇಂತ …
Read More »ಸೌಜನ್ಯ ಅವರಿಗೆ ನ್ಯಾಯ ಕೋರಿ ಕೆ.ಆರ್.ಎಸ್ ಪಕ್ಷದ ವತಿಯಿಂದ ಇಂದು ಬಣಕಲ್ ನಲ್ಲಿ ಪಾದಯಾತ್ರೆ
ಬಣಕಲ್ :ಧರ್ಮಸ್ಥಳದ ಹತ್ತಿರ ಸೌಜನ್ಯ ಎಂಬ ವಿದ್ಯಾರ್ಥಿನಿಯ ಮೇಲೆ ಬರ್ಬರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಆಗಸ್ಟ್ 26ರಂದು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಪಾದಯಾತ್ರೆ …
Read More »ಶೀಘ್ರದಲ್ಲೇ ಬಣಕಲ್ ನಲ್ಲಿ ಬಸ್ ತಂಗುದಾಣ ಕಾಮಗಾರಿ ಆರಂಭ
ಬಣಕಲ್ ನಲ್ಲಿ ಪ್ರಯಾಣಿಕರಿಗೆ ಬಸ್ ಕಾಯಲು ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿ ಕೊಡಿ ಎಂಬ ಬೇಡಿಕೆಗೆ ಗ್ರಾಮ ಪಂಚಾಯಿತಿ ವತಿಯಿಂದ ಸ್ಪಂದನೆ ದೊರಕಿದೆ.ಪ್ರಯಾಣಿಕರಿಗೆ ಬಸ್ ಕಾಯಲು ಸರಿಯಾದ ತಂಗುದಾಣವಿಲ್ಲದೆ ಮಳೆ ಬಿಸಿಲಿಗೆ ಮೈಯೊಡ್ಡಿ ನಿಲ್ಲಬೇಕಾದ ಅನಿವಾರ್ಯ ಪರಿಸ್ಥಿತಿ ಕಳೆದ ಹಲವಾರು ವರ್ಷಗಳಿಂದ ಸತತವಾಗಿ …
Read More »ವಾಲಿಬಾಲ್ :ಬಣಕಲ್ ಪ್ರೌಢ ಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬಣಕಲ್ ಪ್ರೌಢ ಶಾಲಾ ವಿದ್ಯಾರ್ಥಿಗಳು ಅಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾರಂಭವಾದ ತಾಲ್ಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕ ಪಿ. ವಾಸುದೇವ್, ದೈಹಿಕ ಶಿಕ್ಷಣ ಶಿಕ್ಷಕ ಡಿ.ಎನ್.ಪ್ರವೀಣ್ …
Read More »ಎಂಬಿಬಿಎಸ್ ಪರೀಕ್ಷೆಯಲ್ಲಿ ಪದವಿ ಪಡೆದ ಭಿನ್ನಡಿ ಗ್ರಾಮದ ಯುಗಂದರ್
ಬಣಕಲ್: ಪಿಲಿಪಿನ್ಸ್ ನಲ್ಲಿ ಎಂಬಿಬಿಎಸ್ ಪರೀಕ್ಷೆಯಲ್ಲಿ ಬಿನ್ನಡಿ ಗ್ರಾಮದ ಯುಗಾಂದರ್ ಪದವಿ ಪಡೆದು ಮಲೆನಾಡಿಗೆ ಕೀರ್ತಿ ತಂದಿದ್ದಾರೆ. ಯುಗಂದರ್ ಪಿಲಿಪೆನ್ಸ್ ನಲ್ಲಿ ಎಂಬಿಬಿಎಸ್ ಪದವಿ ಪಡೆದು ಭಾರತದಲ್ಲಿ ಎಫ್ಎಂಜಿಇ (ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆ) ಪ್ರವೇಶ ಪರೀಕ್ಷೆಯಲ್ಲಿ ತನ್ನ ಪ್ರಥಮ ಪ್ರಯತ್ನದಲ್ಲೆ …
Read More »ಕ್ರೀಡಾ ಲೋಕದ ಅದ್ಬುತ ಪ್ರತಿಭೆ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಪ್ತಿ
ಬಣಕಲ್ ನಲ್ಲಿ ನಡೆದ ಬಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ದೀಪ್ತಿ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ವೈಯುಕ್ತಿಕ ಚಾಂಪಿಯನ್ ಆಗಿ ಹೊರಹೋಮ್ಮಿದ್ದಾಳೆ. ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದೀಪ್ತಿಬಣಕಲ್ ಚೆಕ್ಕೋಡು ನಿವಾಸಿಯಾಗಿದ್ದಾರೆ.ಕಲ್ಲೇಶ್, ಯಶೋದಾ,ದಂಪತಿಯರ ಮಗಳಾದ …
Read More »ಬಿ ವಲಯ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ: ಬಣಕಲ್ ಪ್ರೌಢ ಶಾಲೆಗೆ ಸಮಗ್ರ ಪ್ರಶಸ್ತಿ
ಬಣಕಲ್ :ಮೂಡಿಗೆರೆ ಬಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಗುಂಪು ವಿಭಾಗದಲ್ಲಿ ಖೋಖೋ ಪ್ರಥಮ ಸ್ಥಾನ.ವಾಲಿಬಾಲ್ ಪ್ರಥಮ ಸ್ಥಾನ.400ಮೀಟರ್ …
Read More »ಬಿ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಕ್ಷಿತ್ ಹಾಗೂ ಉಪಾಧ್ಯಕ್ಷರಾಗಿ ಪ್ರಸನ್ನ ಆಯ್ಕೆ
ಬಣಕಲ್: ಬಿ ಹೊಸ ಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ ಪಲ್ಗುಣಿಯ ನೂತನ ಅಧ್ಯಕ್ಷರಾಗಿ ರಕ್ಷಿತ್ ಬಡವನದಿಣ್ಣೆ ಹಾಗೂ ಉಪಾಧ್ಯಕ್ಷರಾಗಿ ಪ್ರಸನ್ನ ಬಿ ಹೊಸಹಳ್ಳಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದರೆ. ಇದೆ ತಿಂಗಳ 13ರಂದು ನೆಡೆದ ಚುನಾವಣೆಯಲ್ಲಿ ಅತಿ ಹೆಚ್ಚು …
Read More »