ಸ್ಥಳೀಯ

ಹಳ್ಳ ಹಿಡಿದ ಜಲಜೀವನ್ ಮಿಷನ್ ಯೋಜನೆ : ನೀರು ಬರದೇ ಸ್ಥಳೀಯರು ಹೈರಾಣ..ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಆರೋಪ

ಬಣಕಲ್ ಹೋಬಳಿಯ ವಿವಿಧೆಡೆ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸಿ ಉಪಯೋಗಿಸದೆ ಬಿಡಲಾಗಿದೆ. ಕಾಮಗಾರಿ ಮುಗಿದು ವರ್ಷ ಕಳೆದರೂ ಟ್ಯಾಂಕ್‌ಗಳಲ್ಲಿ ನೀರು ಸಂಗ್ರಹಿಸುತ್ತಿಲ್ಲ. ಹೊಸದಾಗಿ ಕಟ್ಟಿದ ನಂತರ ನೀರು ಬಿಡದಿದ್ದರೆ ಟ್ಯಾಂಕ್‌ ಬಿರುಕು ಬಿಡುವ ಸಂಭವ ಹೆಚ್ಚಿರುತ್ತದೆ. ಹಲವು ಕಡೆಗಳಲ್ಲಿ ಇದೇ ರೀತಿಯಾಗಿದೆ. …

Read More »

ಪ್ರತಿಬಿಂಬ ಟ್ರಸ್ಟ್ ಬೆಂಗಳೂರು(ರಿ )ವತಿಯಿಂದ ಕೊಟ್ಟಿಗೆಹಾರದ ಪ್ರೌಢಶಾಲೆ ಶಿಕ್ಷಕಿ ನೌಶಿಬ ರವರಿಗೆ “ಅತ್ಯುತ್ತಮ ಶಿಕ್ಷಕಿ” ಪ್ರಶಸ್ತಿ

ಬಣಕಲ್ :ಪ್ರತಿಬಿಂಬ ಟ್ರಸ್ಟ್ (ರಿ )ಬೆಂಗಳೂರು ವತಿಯಿಂದ ನೀಡುವ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನೀಡುವ ಅತ್ಯುತ್ತಮ ಶಿಕ್ಷಕ/ಕಿ ಪ್ರಶಸ್ತಿಗೆ 7ಜನ ಶಿಕ್ಷಕ/ಕಿ ಯರನ್ನು ಆಯ್ಕೆ ಮಾಡಿತ್ತು. ಅದರಲ್ಲಿ ಮೂಡಿಗೆರೆ ತಾಲೂಕ್ಕಿನ ಕೊಟ್ಟಿಗೆಹಾರ ಪ್ರೌಢ ಶಾಲೆ ಶಿಕ್ಷಕಿ ಶ್ರೀಮತಿ,ನೌಶಿಬ ಪಿ.ಎಂ ರವರನ್ನು ಆಯ್ಕೆಮಾಡಿದ್ದರು..ಸರ್ಕಾರಿ …

Read More »

ಬೀದಿ ನಾಟಕದ ಮೂಲಕ ಪರಿಸರ ಸಂರಕ್ಷಣೆ ಜಾಗೃತಿ

ಬಣಕಲ್ : ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಜನರಿಗೆ ಅರಣ್ಯಗಳ ಬಗ್ಗೆ …

Read More »

ಬಣಕಲ್ ನಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಂಭ್ರಮ ಸಡಗರದ ಗಣ ರಾಜ್ಯೋತ್ಸವ ಆಚರಣೆ:ಗಮನ ಸೆಳೆದ ಶಾಲಾ ಮಕ್ಕಳ ನೃತ್ಯ ಪ್ರದರ್ಶನ

ಬಣಕಲ್ : ಭಾನುವಾರದಂದು ಸಂಭ್ರಮದ 76ನೇ ಗಣರಾಜ್ಯೋತ್ಸವವನ್ನು ಬಣಕಲ್ ನ ಶಾಲಾ ಕಾಲೇಜಿನಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಬಣಕಲ್ ನ ಸರ್ಕಾರಿ ಕನ್ನಡ ಶಾಲೆ,ರಿವರ್ ವ್ಯೂ ಶಾಲೆ, ಪ್ರೌಢಶಾಲೆ, ವಿದ್ಯಾಭಾರತಿ, ಉರ್ದು ಶಾಲೆ ಹಾಗೂ ಆಟೋ ಸಂಘ ಹಾಗೂ ಸರ್ಕಾರಿ …

Read More »

ನಿಷ್ಠಾವಂತ ಪ್ರಾಮಾಣಿಕ ಪತ್ರಕರ್ತನೆಂದು ಗುರುತಿಸಿ ತನು ಕೊಟ್ಟಿಗೆಹಾರ ರವರಿಗೆ ಸನ್ಮಾನ

ಸರ್ಕಾರದ ಗಣ ರಾಜ್ಯೋತ್ಸವ ಪ್ರಶಸ್ತಿ ತಾಲ್ಲೂಕು ಆಡಳಿತ ಮೂಡಿಗೆರೆ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣ ಸಮೀತಿಯವರು 26.01.2025ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಹೊಯ್ಸಳ ಕ್ರೀಡಾಂಗಣ ಮೂಡಿಗೆರೆ ಯಲ್ಲಿ ನಿಷ್ಠಾವಂತ – ಪ್ರಾಮಾಣಿಕ ಪತ್ರಕರ್ತ ನೆಂದು ತನು ಕೊಟ್ಟಿಗೆಹಾರ ಇವರನ್ನು ಗುರುತಿಸಿ ಗೌರವಿಸಿ …

Read More »

ಬಾಳೂರು: ಚೆನ್ನಹಡ್ಲು,ಹಲಸಿನಮರ ಬಸ್ ನಿಲುಗಡೆಗೆ ಆಗ್ರಹ.

ಬಣಕಲ್: ಗ್ರಾಮೀಣ ಭಾಗದ ಬಾಳೂರು ಹೋಬಳಿಯ ಚೆನ್ನಹಡ್ಲು, ಹಲಸಿನಮರ ಬಳಿ ಕೆಎಸ್ ಆರ್ ಟಿಸಿ ಬಸ್ ನಿಲ್ಲಿಸುವಂತೆ ಆಗ್ರಹಿಸಿ ಶಾಲಾ ಮಕ್ಕಳು, ಸಾರ್ವಜನಿಕರು ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಹೊರನಾಡು ಬಸ್ ಚಾಲಕರೊಂದಿಗೆ ಬಸ್ ನಿಲ್ಲಿಸುವಂತೆ ಮನವಿ ಮಾಡಿದರು. ಬಾಳೂರು ಗ್ರಾಮ ಪಂಚಾಯಿತಿ …

Read More »

ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಾರಾಯಣ ಗೌಡ. ಉಪಾಧ್ಯಕ್ಷರಾಗಿ ರಂಗನಾಥ್ ಆಯ್ಕೆ

ಬಣಕಲ್ :ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನಾರಾಯಣ ಗೌಡ ಬಿ.ಎಸ್. ಉಪಾಧ್ಯಕ್ಷರಾಗಿ ರಂಗನಾಥ್ ಬಿ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿಇವರಿಬ್ಬರನ್ನು ಹೊರತು ಪಡಿಸಿದರೆ ಬೇರೆ …

Read More »

ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಾರಾಯಣ ಗೌಡ. ಉಪಾಧ್ಯಕ್ಷರಾಗಿ ರಂಗನಾಥ್ ಆಯ್ಕೆ

*ಬಣಕಲ್ :ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನಾರಾಯಣ ಗೌಡ ಬಿ.ಎಸ್. ಉಪಾಧ್ಯಕ್ಷರಾಗಿ ರಂಗನಾಥ್ ಬಿ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಇವರಿಬ್ಬರನ್ನು ಹೊರತು ಪಡಿಸಿದರೆ …

Read More »

*ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಚಾಲಕ ಸ್ಥಳದಲ್ಲೇ ಸಾವು*

ಬಣಕಲ್ :. ಚಲಿಸುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬಣಕಲ್ ಗ್ರಾಮದ ದಾಸರಹಳ್ಳಿ ಬಳಿ ನಡೆದಿದೆ. ಬಣಕಲ್ ನ ಶಾಂತಿನಗರ ನಿವಾಸಿ ಯಾಗಿರುವ ಸೈಯದ್ ಆಲಿ (ಮೋಣು )ಗಾರೆ ಕೆಲಸಕ್ಕೆಂದು …

Read More »

ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್(ರಿ )ಬಣಕಲ್ ಮತ್ತು ಬಣಕಲ್ ಪೊಲೀಸ್ ಠಾಣೆ ಸಹಯೋಗದಲ್ಲಿ ‘ಕಳ್ಳಮಾಲು ಕೊಳ್ಳಬೇಡಿ’ ಎಂಬ ಜಾಗೃತಿ ಅಭಿಯಾನ

*ಬಣಕಲ್ :ಬಣಕಲ್ ದಿ ಪ್ಲಾಂಟರ್ಸ್ ಸ್ಪೋರ್ಟ್ ಕ್ಲಬ್ (ರಿ ) ಮತ್ತು ಬಣಕಲ್ ಪೊಲೀಸ್ ಠಾಣೆ ಸಹಯೋಗದಲ್ಲಿ ಕಳ್ಳತನ ಮಾಲು ಕೊಳ್ಳಬೇಡಿ ಎಂಬ ಅರಿವು ಮೂಡಿಸುವ ಕಾರ್ಯಕ್ರಮವನ್ನು ಬಣಕಲ್ ನಲ್ಲಿ ಜಾಗೃತಿ ಮೆರವಣಿಗೆ ಹಮ್ಮಿಕೊಂಡಿದ್ದರು. ಕಾರ್ಯಕ್ರಮ ಸಂಘಟಕರಲ್ಲಿ ಒಬ್ಬರಾಗಿರುವ ಪ್ರವೀಣ್ ಗೌಡ …

Read More »