ಬಣಕಲ್ :ಕಳೆದ ಒಂದು ವರ್ಷದಿಂದ ಬಣಕಲ್ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ರಸ್ತೆಯ ಇಕ್ಕೆಲಗಳಲ್ಲಿ ಹಾದು ಹೋಗಿದ್ದ ಕುಡಿಯುವ ನೀರಿನ ಪೈಪ್ ಲೈನ್ ಕಡಿತಗೊಂಡ ಪರಿಣಾಮ ಜನ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣ ಗೊಂಡಿತ್ತು.ಜನ …
Read More »ಸ್ಥಳೀಯ
ಬಣಕಲ್ :ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ.) ಕಾರ್ಯವೈಖರಿಗೆ ಜನ ಮೆಚ್ಚುಗೆ
ಬಣಕಲ್ :ಕಳೆದ ಒಂದು ವರ್ಷದಿಂದ ಬಣಕಲ್ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ರಸ್ತೆಯ ಇಕ್ಕೆಲಗಳಲ್ಲಿ ಹಾದು ಹೋಗಿದ್ದ ಕುಡಿಯುವ ನೀರಿನ ಪೈಪ್ ಲೈನ್ ಕಡಿತಗೊಂಡ ಪರಿಣಾಮ ಜನ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣ ಗೊಂಡಿತ್ತು.ಜನ …
Read More »ಮೃತ ಪಟ್ಟ ಹಸುವಿನ ಅಂತ್ಯ ಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಬಣಕಲ್ ಯುವಕರು
ಇಂದಿನ ದಿನಗಳಲ್ಲಿ ಮಾನವೀಯತೆ ,ಮನುಷ್ಯ ಧರ್ಮವನ್ನೇ ಮರೆತಿರುವಾಗ ಹಸುವೊಂದು ವಿಷಕಾರಿ ವಸ್ತುವನ್ನು ತಿಂದು ಅಸ್ವಸ್ಥವಾಗಿ ಸಾವು ಕಂಡಾಗ ಆ ಹಸುವನ್ನು ವಿಶೇಷ ರೀತಿಯಲ್ಲಿ ಪೂಜಿಸಿ ಬಣಕಲ್ ಯುವಕರ ಪಡೆಯೊಂದು ಅಂತ್ಯ ಸಂಸ್ಕಾರ ನಡೆಸಿದ ಘಟನೆ ಬಣಕಲ್ ನಲ್ಲಿ ನಡೆದಿದೆ. ಬಣಕಲ್ ನ …
Read More »ಜೆಸಿಐ ಬಣಕಲ್ ವಿಸ್ಮಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮೂಡಿಗೆರೆ
:ಇಂದು ಜೆಸಿಐ ಬಣಕಲ್ ವಿಸ್ಮಯ ಸಂಸ್ಥೆಯ ವತಿಯಿಂದ ದುರ್ಗದಹಳ್ಳಿ ಹೋಂಸ್ಟೇ ಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.ಸಂಸ್ಥೆಯ ಲೇಡಿ ಜೆಸಿ ಅಧ್ಯಕ್ಷರಾದ ಅಶ್ವಿನಿ ಶರತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಅತಿಥಿಗಳಾದ ಚೂಡಾಮಣಿ ರವಿ ಅವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಮೂಡಿಗೆರೆ …
Read More »ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಬಣಕಲ್:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘದಿಂದ ಬಣಕಲ್ ಚರ್ಚ್ ಹಾಲ್ ನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಿ ಕಮರಿಯ ದೇವಾಲಯದ ಗುರುಗಳಾದ ವಂದನೀಯ ಸ್ವಾಮಿ ಆಲ್ಬರ್ಟ್ ಡಿಸಿಲ್ವ ವಹಿಸಿದ್ದರು ಕಾರ್ಯಕ್ರಮದ ಗೌರವ ಅಧ್ಯಕ್ಷರಾಗಿ ಮಾಜಿ ಸಚಿವೆ ಶ್ರೀಮತಿ …
Read More »ತೈಲ ಬೆಲೆ ಏರಿಕೆ ಸುದ್ದಿ ಹಿನ್ನಲೆಯಲ್ಲಿ ಬಣಕಲ್ ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತ ವಾಹನಗಳು
ಬಣಕಲ್ : ರಷ್ಯಾ-ಉಕ್ರೇನ್ ಯುದ್ಧದ ಕಾರಣ ದೇಶಾದ್ಯಂತ ಕಚ್ಚಾ ತೈಲ ಉತ್ಪಾದನೆ ಮತ್ತು ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ. ರಷ್ಯಾ ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ಮತ್ತು ನೈಸರ್ಗಿಕ ಅನಿಲದ ರಫ್ತುದಾರ. ಭಾರತ ಈ ಎರಡೂ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತದೆ. ಇಂತಹ …
Read More »ಬಣಕಲ್ ನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ವಾರ್ಷಿಕೋತ್ಸವ
ಬಣಕಲ್:ಜನಸಾಮಾನ್ಯರಿಗೆ ಸರ್ಕಾರಿ ಸವಲತ್ತುಗಳ ಮಾಹಿತಿ ಸಿಕ್ಕರೆ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಬಣಕಲ್‌ನ ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷ ರಾಮಚಂದ್ರ ಹೇಳಿದರು.ಬಣಕಲ್‌ನ ಬ್ರಹ್ಮಶ್ರೀ ನಾರಾಯಣಗುರು ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರಿ ಸವಲತ್ತುಗಳ ಬಗ್ಗೆ ಸಂಘದಿಂದ ಮುಂದಿನ …
Read More »ಬಣಕಲ್ : ಅದ್ದೂರಿ ಕಲ್ಲನಾಥೇಶ್ವರ ಜಾತ್ರೆ ಮಹಾ ರಥೋತ್ಸವ
ಬಣಕಲ್ :ತಾಲ್ಲೂಕ್ಕಿನ ಬಣಕಲ್ ವಿಲೇಜ್ ಗ್ರಾಮದ ಆರಾಧ್ಯ ದೈವ ಶ್ರೀ ಕಲ್ಲನಾಥೆಶ್ವರ ಜಾತ್ರೆ ನಿಮಿತ್ತ ಗುರುವಾರ ಸಂಜೆ ಮಹಾ ರಥೋತ್ಸವ ಅದ್ದೂರಿಯಿಂದ ಜರುಗಿತು. ಕಲ್ಲನಾಥೆಶ್ವರ ದೇಗುಲದ ಐತಿಹಾಸಿಕ ಜಾತ್ರಾ ಮಹೋತ್ಸವ ಪುಷ್ಪಾಲಂಕೃತ ಗೊಂಡಿದ್ದ ರಥದಲ್ಲಿ ಸ್ವಾಮಿಯ ಮೂರ್ತಿನ್ನು ದೇವಸ್ಥಾನ ಅವರಣದ ಸುತ್ತ …
Read More »ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವು
ಮೂಡಿಗೆರೆ: ಆಟವಾಡುತ್ತಿದ್ದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ. ಗೀತಾ-ಶೇಷಪ್ಪ ದಂಪತಿ ಮಗಳು ಪ್ರಾರ್ಥನಾ (7) ಸಾವನ್ನಪ್ಪಿರುವ ಬಾಲಕಿ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಎಸ್ಟೇಟ್ ನಲ್ಲಿ ಮಗು …
Read More »ಮರಕಡಿಯುತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದ ಮರದ ಕೊಂಬೆ. ಯುವಕ ಸಾವು
ಬಣಕಲ್ :ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಬಣಕಲ್ ಗ್ರಾಮದ ವಿಲೇಜ್ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ದಾಸರಹಳ್ಳಿ ನಿವಾಸಿ ಪ್ರಕಾಶ್ ಮೃತ ಯುವಕ ಎಂದು ತಿಳಿದು ಬಂದಿದೆ. ಬಣಕಲ್ ವಿಲೇಜ್ ಬಳಿ ತೋಟದಲ್ಲಿ …
Read More »