ಸ್ಥಳೀಯ

ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ :ಬಣಕಲ್ ಪಿ.ಎಸ್.ಐ ಕೌಶಿಕ್ ನೇತೃತ್ವದಲ್ಲಿ ಕಳ್ಳತನ ಆರೋಪಿ ಬಂಧನ

ಬಣಕಲ್ : ಬಣಕಲ್ ಹೋಬಳಿ ಬೆಟಗೆರೆ-ಜಾರ್ಗಲ್ ಗ್ರಾಮದ ವಾರಿಜ ಎಂಬುವವರ ಒಂಟಿ ಮನೆಯಿಂದ ಚಿನ್ನ ಹಾಗೂ ಹಣವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೂಡಿಗೆರೆ ತಾಲ್ಲೂಕು ಹಳೇಕೋಟೆ ಗ್ರಾಮದ ಲೋಕೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. …

Read More »

ಬಣಕಲ್ :ಮುಸ್ಲಿಂ ಬಾಂಧವರಿಂದ ಸಂಭ್ರಮದ ಬಕ್ರಿದ್ ಆಚರಣೆ

ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಬಣಕಲ್ ನಲ್ಲಿ ಸೋಮವಾರ ಶ್ರದ್ದಾ ಭಕ್ತಿಯಿಂದ ಮುಸ್ಲಿಂ ಬಾಂದವರು ಆಚರಿಸಿದರು. ಬೆಳಗ್ಗೆ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನೆರವೇರಿಸಲಾಯಿತು. ಮುಸಲ್ಮಾನ ಬಾಂದವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ …

Read More »

ಕಪುಚಿನ್ ಕೃಷಿಕ ಸೇವಾ ಕೇಂದ್ರ (ರಿ), ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾಬ್ಯಾಸಕ್ಕೆ ಪ್ರೋತ್ಸಾಹ ನೀಡಿ ಮಕ್ಕಳಿಗೆ ಬ್ಯಾಗ್ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

ಕಪುಚಿನ್ ಕೃಷಿಕ ಸೇವಾಕೇಂದ್ರ (ರಿ)ವಿಮುಕ್ತಿ ಚಾರಿಟೇಬಲ್ (ರಿ)ಟ್ರಸ್ಟ್ ವತಿಯಿಂದ 16-06-2024ರಂದು ಬಣಕಲ್ ಚರ್ಚ್ ಹಾಲ್, ನಲ್ಲಿ ಬಡಮಕ್ಕಳಿಗೆ ವಿದ್ಯಾಬ್ಯಾಸಕ್ಕೆ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಫಾ. ಲ್ಯಾನ್ಸಿ ಲೋಬೋ, ಧರ್ಮಗುರುಗಳು, ಬಣಕಲ್ ಚರ್ಚ್ ಫಾ. ಜೋಯೆಲ್ ಲೋಪೆಜ್, ದಯಾಳ್ …

Read More »

ಬಣಕಲ್ ಕಪುಚಿನ್ ಸೇವಾ ಕೇಂದ್ರ(ರಿ)ವಿಮುಕ್ತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಬಣಕಲ್ .ಕಪುಚಿನ್ ಸೇವಾ ಕೇಂದ್ರ (ರಿ )ವಿಮುಕ್ತಿ ವತಿಯಿಂದ ಇಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಬಣಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಂಘದ ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಪುಚಿನ್ ಸೇವಾ ಕೇಂದ್ರದ …

Read More »

ಮುಚ್ಚಲ್ಪಟ್ಟ ಚರಂಡಿಯನ್ನು ಸ್ವಚ್ಛಗೊಳಿಸಿದ ಸ್ಥಳೀಯ ಮಹಿಳೆಯರು ಮತ್ತು ಮಕ್ಕಳು

ಬಣಕಲ್ : ಮಹಿಳೆಯರು ಮತ್ತು ಮಕ್ಕಳು ಸೇರಿ ಬಣಕಲ್ ಗ್ರಾಮ ಪಂಚಾಯಿತಿ ಬಳಿಯ ಗುಂಡಿ ಬಿದ್ದ ರಸ್ತೆಯಲ್ಲಿ ಮಳೆಯಿಂದಾಗಿ ರಸ್ತೆ ತುಂಬಾ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುತ್ತಿದ್ದರು ಕಾರಣ ಮಳೆ ನೀರು ಹರಿದು ಹೋಗುವ ಸಣ್ಣ ತೋಡಿನಲ್ಲಿ …

Read More »

ಬಣಕಲ್ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಸಿರಾಜ್ ಅವಿರೋಧ ಆಯ್ಕೆ

ಬಣಕಲ್ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಸಿರಾಜ್ (ಅಹ್ಮದ್ ಭಾವ ರವರ ಮಗ) ರವರು ಅವಿರೋದವಾಗಿ ಆಯ್ಕೆಯಾದರು. ಇಂದು ನಡೆದ ಸರಳ ಸಮಾರಂಭದಲ್ಲಿ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರು ಸ್ಥಳೀಯ ಮುಖಂಡರು …

Read More »

ಮೋದಿ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕಾರ:ಬಣಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ನವದೆಹಲಿಯಲ್ಲಿ ನೂತನ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಬಿಜೆಪಿ ಕಾರ್ಯಕರ್ತರು ಬಣಕಲ್ ನ ಮುಖ್ಯ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಮೋದಿ ಅಭಿಮಾನಿಗಳು ಘೋಷಣೆಗಳನ್ನು ಕೂಗುತ್ತ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು ವರದಿ :✍️ಸೂರಿ ಬಣಕಲ್

Read More »

ಬಣಕಲ್ ನಜರೆತ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬಣಕಲ್ ನಜರೆತ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಬೆಳೆಗಾರರ ಸಂಘದ ಅಧ್ಯಕ್ಷರಾದ ಬಿ ಎಸ್ ಜಯರಾಮ್ ಗೌಡ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ …

Read More »

ಪರಿಸರ ದಿನಾಚರಣೆಯ ಪ್ರಯುಕ್ತ ಬಣಕಲ್ ವಿಲೇಜ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ “ಪಕ್ಷಿ ಅರಿವು”ಕಾರ್ಯಾಗಾರ

ಬಣಕಲ್ :ಪರಿಸರ ದಿನಾಚರಣೆ ಪ್ರಯುಕ್ತ “ಪಕ್ಷಿ ಅರಿವು” ಕಾರ್ಯಾಗಾರ ಪರಿಸರ ದಿನಾಚರಣೆಯ ಪ್ರಯುಕ್ತ ಬಣಕಲ್ ವಿಲೇಜ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ “ಪಕ್ಷಿ ಅರಿವು” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಶಿಕ್ಷಕ ಪೂರ್ಣೇಶ್ ಮತ್ತಾವರ ಪಶ್ಚಿಮ ಘಟ್ಟದ ಭಾಗವಾದ ಶಾಲಾ …

Read More »

ಮತ್ತಿಕಟ್ಟೆ ಬಸ್ ಚಾಲಕನಿಗೆ ಎದೆ ನೋವು ಹಿನ್ನಲೆ ಬಣಕಲ್ ನಲ್ಲೆ ಬಸ್ ನಿಲುಗಡೆ

ಬಣಕಲ್: ಬಸ್ ಚಾಲನೆ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆ ಬಣಕಲ್ ನಲ್ಲೆ ಬಸ್ ನಿಲ್ಲಿಸಿದ ಘಟನೆ ಇಂದು ಬೆಳಗ್ಗೆ ನಡೆಯಿತು. ಇಂದು ಬೆಳಗ್ಗೆ ಶಾಲಾ ಮಕ್ಕಳನ್ನು ಹೊತ್ತೋಯುವ ಮತ್ತಿಕಟ್ಟೆ ಬಸ್ ಬಾಳೂರು ಮತ್ತಿಕಟ್ಟೆ ಮಾರ್ಗವಾಗಿ ಬಣಕಲ್ಗೆ ಬರುವ ಸಂದರ್ಭದಲ್ಲಿ ಚಾಲಕನಿಗೆ …

Read More »
Sahifa Theme License is not validated, Go to the theme options page to validate the license, You need a single license for each domain name.