ನಜರೆತ್ ಶಾಲೆ ಬಣಕಲ್ ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಸೈಬರ್ ಅಪರಾಧ ಮತ್ತು ಮಾಧಕ ವಸ್ತುಗಳ ದುಶ್ಚಟದ ಪರಿಣಾಮಗಳ ಕುರಿತ ಕಾನೂನು ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. …
Read More »ಸ್ಥಳೀಯ
ಸುಭಾಷ್ ನಗರ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ಅದ್ದೂರಿ ಗಣೇಶ ವಿಸರ್ಜನೆ: ಗಣೇಶ ವಿಸರ್ಜನೆ ಮೆರವಣಿಗೆ ಕಣ್ತುಂಬಿ ಕೊಳ್ಳಲು ದಾರಿಯುದ್ಧಕ್ಕೂ ಜನವೋ ಜನ!
ಬಣಕಲ್ :ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಸುಭಾಷ್ ನಗರ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ವಿಗ್ರಹವನ್ನು ಶುಕ್ರವಾರ ಅದ್ದೂರಿಯಾಗಿ ಮೆರವಣಿಗೆ ಮೂಲಕ ಬಣಕಲ್ ಹೇಮಾವತಿ ನದಿಯಲ್ಲಿ ವಿಸರ್ಜಿಸಲಾಯಿತು.ಸಂಜೆ 4ಗಂಟೆಗೆ …
Read More »ಬಣಕಲ್ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಝರಿನ ಉಪಾಧ್ಯಕ್ಷರಾಗಿ ಲೀಲಾವತಿ ಅವಿರೋಧ ಆಯ್ಕೆ
ಬಣಕಲ್ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ,ಝರಿನ, ಉಪಾಧ್ಯಕ್ಷರಾಗಿ ಲೀಲಾವತಿ ಅವಿರೋಧವಾಗಿ ಆಯ್ಕೆಯಾದರು. ಬಣಕಲ್ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ …
Read More »ಮತ್ತಿಕಟ್ಟೆಯ ಗಣೇಶ ಮೂರ್ತಿ ಅದ್ದೂರಿ ವಿಸರ್ಜನಾ ಮೆರವಣಿಗೆ :ಕಾರ್ಯಕ್ರಮಕ್ಕೆ ಮೆರಗು ನೀಡಿದ ಪುಟಾಣಿ ಶಾರದೆಯರು
ಬಣಕಲ್ :ಡಿಜೆ ಸಾಂಗ್ ಗೆ ಸಖತ್ ಸ್ಟೆಪ್ಸ್ ಹಾಕುತ್ತಿರುವ ಯುವಕರು.ಸಿಂಗರಿಸಿದ ರಥದಲ್ಲಿ ವಿರಾಜಮಾನವಾಗಿರುವ ಗಣೇಶ.. ಶ್ರೀರಾಮನ ಸ್ತಬ್ದ ಚಿತ್ರ ಪುಟಾಣಿ ಶಾರದೆಯರು..ಎಲ್ಲಿ ನೋಡಿದರೂ ಸಂಭ್ರಮ ಸಡಗರ ಈ …
Read More »ರಾಷ್ಟ್ರ ಮಟ್ಟದ ಕಬಡ್ಡಿ :ಬಣಕಲ್ ನಜರೆತ್ ಶಾಲೆಯ ವಿದ್ಯಾರ್ಥಿನಿ ದೃತಿ ಪ್ರತಿನಿದಿಸಿದ ಕರ್ನಾಟಕ ರಾಜ್ಯ ತಂಡ ಚಾಂಪಿಯನ್
ಬಣಕಲ್ ನಜರೆತ್ ಶಾಲೆಯ ವಿದ್ಯಾರ್ಥಿನಿ ದೃತಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಈಗ ಚಾಂಪಿಯನ್ ಆಗಿ ಹೊರ ಹೊಮ್ಮವ ಮೂಲಕ ಶಾಲೆಗೆ …
Read More »ಕೈಲಾಸವನ್ನು ಧರೆಗಿಳಿಸಿದ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮತ್ತಿಕಟ್ಟೆ
ಬಣಕಲ್: ಗಣೇಶ ಚತುರ್ಥಿಗೆ ಎಲ್ಲ ಕಡೆ ವಿಭಿನ್ನವಾಗಿ ವಿಶೇಷವಾಗಿ ಗಣೇಶನನ್ನ ಪ್ರತಿಷ್ಠಾಪಿಸಿ ಪೂಜೆ ಪುನಸ್ಕಾರ ಮಾಡುತ್ತಾರೆ. ಅನೇಕ ವರ್ಷಗಳಿಂದ ಗಣೇಶನನ್ನ ಹೀಗೂ ಕೂರಿಸಬಹುದಾ ಅಂತಾ ಅಚ್ಚರಿ ಪಡುವಂತೆ …
Read More »
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ