ಸರ್ಕಾರದ ಗಣ ರಾಜ್ಯೋತ್ಸವ ಪ್ರಶಸ್ತಿ ತಾಲ್ಲೂಕು ಆಡಳಿತ ಮೂಡಿಗೆರೆ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣ ಸಮೀತಿಯವರು 26.01.2025ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಹೊಯ್ಸಳ ಕ್ರೀಡಾಂಗಣ ಮೂಡಿಗೆರೆ ಯಲ್ಲಿ ನಿಷ್ಠಾವಂತ – ಪ್ರಾಮಾಣಿಕ ಪತ್ರಕರ್ತ ನೆಂದು ತನು ಕೊಟ್ಟಿಗೆಹಾರ ಇವರನ್ನು ಗುರುತಿಸಿ ಗೌರವಿಸಿ …
Read More »ಸ್ಥಳೀಯ
ಬಾಳೂರು: ಚೆನ್ನಹಡ್ಲು,ಹಲಸಿನಮರ ಬಸ್ ನಿಲುಗಡೆಗೆ ಆಗ್ರಹ.
ಬಣಕಲ್: ಗ್ರಾಮೀಣ ಭಾಗದ ಬಾಳೂರು ಹೋಬಳಿಯ ಚೆನ್ನಹಡ್ಲು, ಹಲಸಿನಮರ ಬಳಿ ಕೆಎಸ್ ಆರ್ ಟಿಸಿ ಬಸ್ ನಿಲ್ಲಿಸುವಂತೆ ಆಗ್ರಹಿಸಿ ಶಾಲಾ ಮಕ್ಕಳು, ಸಾರ್ವಜನಿಕರು ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಹೊರನಾಡು ಬಸ್ ಚಾಲಕರೊಂದಿಗೆ ಬಸ್ ನಿಲ್ಲಿಸುವಂತೆ ಮನವಿ ಮಾಡಿದರು. ಬಾಳೂರು ಗ್ರಾಮ ಪಂಚಾಯಿತಿ …
Read More »ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಾರಾಯಣ ಗೌಡ. ಉಪಾಧ್ಯಕ್ಷರಾಗಿ ರಂಗನಾಥ್ ಆಯ್ಕೆ
ಬಣಕಲ್ :ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನಾರಾಯಣ ಗೌಡ ಬಿ.ಎಸ್. ಉಪಾಧ್ಯಕ್ಷರಾಗಿ ರಂಗನಾಥ್ ಬಿ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿಇವರಿಬ್ಬರನ್ನು ಹೊರತು ಪಡಿಸಿದರೆ ಬೇರೆ …
Read More »ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಾರಾಯಣ ಗೌಡ. ಉಪಾಧ್ಯಕ್ಷರಾಗಿ ರಂಗನಾಥ್ ಆಯ್ಕೆ
*ಬಣಕಲ್ :ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನಾರಾಯಣ ಗೌಡ ಬಿ.ಎಸ್. ಉಪಾಧ್ಯಕ್ಷರಾಗಿ ರಂಗನಾಥ್ ಬಿ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಇವರಿಬ್ಬರನ್ನು ಹೊರತು ಪಡಿಸಿದರೆ …
Read More »*ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಚಾಲಕ ಸ್ಥಳದಲ್ಲೇ ಸಾವು*
ಬಣಕಲ್ :. ಚಲಿಸುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬಣಕಲ್ ಗ್ರಾಮದ ದಾಸರಹಳ್ಳಿ ಬಳಿ ನಡೆದಿದೆ. ಬಣಕಲ್ ನ ಶಾಂತಿನಗರ ನಿವಾಸಿ ಯಾಗಿರುವ ಸೈಯದ್ ಆಲಿ (ಮೋಣು )ಗಾರೆ ಕೆಲಸಕ್ಕೆಂದು …
Read More »ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್(ರಿ )ಬಣಕಲ್ ಮತ್ತು ಬಣಕಲ್ ಪೊಲೀಸ್ ಠಾಣೆ ಸಹಯೋಗದಲ್ಲಿ ‘ಕಳ್ಳಮಾಲು ಕೊಳ್ಳಬೇಡಿ’ ಎಂಬ ಜಾಗೃತಿ ಅಭಿಯಾನ
*ಬಣಕಲ್ :ಬಣಕಲ್ ದಿ ಪ್ಲಾಂಟರ್ಸ್ ಸ್ಪೋರ್ಟ್ ಕ್ಲಬ್ (ರಿ ) ಮತ್ತು ಬಣಕಲ್ ಪೊಲೀಸ್ ಠಾಣೆ ಸಹಯೋಗದಲ್ಲಿ ಕಳ್ಳತನ ಮಾಲು ಕೊಳ್ಳಬೇಡಿ ಎಂಬ ಅರಿವು ಮೂಡಿಸುವ ಕಾರ್ಯಕ್ರಮವನ್ನು ಬಣಕಲ್ ನಲ್ಲಿ ಜಾಗೃತಿ ಮೆರವಣಿಗೆ ಹಮ್ಮಿಕೊಂಡಿದ್ದರು. ಕಾರ್ಯಕ್ರಮ ಸಂಘಟಕರಲ್ಲಿ ಒಬ್ಬರಾಗಿರುವ ಪ್ರವೀಣ್ ಗೌಡ …
Read More »ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಚುನಾವಣೆ : 12ರಲ್ಲಿ 12 ಸ್ಥಾನಗಳಲ್ಲಿಯೂ ಗೆದ್ದು ಇತಿಹಾಸ ಸೃಷ್ಟಿಸಿದ ಬಿಜೆಪಿ
ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ
Read More »ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಬಿರುಸಿನ ಮತದಾನ :ರಾತ್ರಿ ಫಲಿತಾಂಶ ಅಭ್ಯರ್ಥಿ ಗಳ ಎದೆಯಲ್ಲಿ ಡವಡವ
ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಇಂದು ಮತದಾನ ಪ್ರಾರಂಭಗೊಂಡಿದ್ದು ಜಿದ್ದಾ ಜಿದ್ದಿನಿಂದೆ ಕೂಡಿದೆ. ಯಾರಿಗೆ ಅದೃಷ್ಟ ಲಕ್ಷ್ಮಿ ಒಲಿಯಲಿದೆ ಎಂದು ಕೆಲ ಗಂಟೆಯಲ್ಲಿ ತಿಳಿಯಲಿದೆ.ಅಭ್ಯರ್ಥಿಗಳ ಎದೆಯಲ್ಲಿ ಈಗಾಗಲೇ ಡವ ಡವ ಪ್ರಾರಂಭಗೊಂಡಿದೆ. ಬೆಳಗ್ಗೆ …
Read More »ಬಣಕಲ್ ಪ್ರೌಢ ಶಾಲಾ ವಾರ್ಷಿಕೋತ್ಸವದ ಸಂಭ್ರಮ:ಕೇವಲ ಹಣ ಅಥವಾ ಅಸ್ತಿ ಸಂಪಾದನೆಗಿಂತ ಜ್ಯಾನ ಗಳಿಕೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು: ನ್ಯಾಯಾಧೀಶರು ಸುದೀನ್ ಕುಮಾರ್
ಬಣಕಲ್ ಪ್ರೌಢ ಶಾಲೆಯಲ್ಲಿ ಜನವರಿ 3ರಂದು ವಿಜೃಂಭಣೆಯಿಂದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಬಣಕಲ್ ಪ್ರೌಢ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ಶ್ರೀ ಬಿ. ಎಲ್. ದಿವಾಕರ್ ಅವರು ವಹಿಸಿದ್ದರು . ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಾಲೆಗೆ ಕೊಡುಗೆಯಾಗಿ ನೀಡಿದ …
Read More »ಕನ್ನಡ ಸಾಹಿತ್ಯ ಪರಿಷತ್ ಬಣಕಲ್ ಇವರ ವತಿಯಿಂದ ಕೊಟ್ಟಿಗೆಹಾರ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮದಿಚಾರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ
ಕನ್ನಡ ಸಾಹಿತ್ಯ ಪರಿಷತ್ತು ಬಣಕಲ್ ಹೋಬಳಿ ಘಟಕ ಇವರ ವತಿಯಿಂದ ರಾಷ್ಟ್ರ ಕವಿ ಕುವೆಂಪು ರವರ 120ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ :02:01:2025 ರ ಗುರುವಾರ ಕೊಟ್ಟಿಗೆಹಾರ ಪ್ರೌಢ ಶಾಲೆಯಲ್ಲಿ “ವಿಶ್ವ ಮಾನವ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಬಣಕಲ್ …
Read More »