Breaking News

ಶಾಲಾ ಆವರಣದಲ್ಲಿ ಕಾಳಿಂಗ ಸರ್ಪ ಸೆರೆ.ಜನರಲ್ಲಿ ಆತಂಕ

ಬಣಜಲ್: ಕೊಟ್ಟಿಗೆಹಾರ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಉಂಟಾಯಿತು. ಶುಕ್ರವಾರ ಶಾಲೆ ಬಿಟ್ಟ ನಂತರ ಕಾಳಿಂಗ ಸರ್ಪ ಶಾಲೆಯ ಶೌಚಾಲಯ ಬಳಿ ಅಡಗಿದ್ದನ್ನು ಸಾರ್ವಜನಿಕರು ನೋಡಿ ಉರಗ ಪ್ರೇಮಿ ಬಣಕಲ್ …

Read More »

ಬಣಕಲ್ ಉರ್ದು ಶಾಲಾ ವಿದ್ಯಾರ್ಥಿ ಶೇಕ್ ಮಶ್ಕುರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನೆನ್ನೆ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉರ್ದು ಶಾಲಾ ವಿದ್ಯಾರ್ಥಿ ಶೇಕ್ ಮಶ್ಕುರ್ ಗುಂಡು ಎಸೆತ ಪ್ರಥಮ ಸ್ಥಾನ ಉದ್ದ ಜಿಗಿತದಲ್ಲಿ ಎರಡನೇ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ …

Read More »

ಬಣಕಲ್ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಸಂಧ್ಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನೆನ್ನೆ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ರಿವರ್ ವ್ಯೂ ಶಾಲೆಯ ವಿದ್ಯಾರ್ಥಿನಿ ಸಂಧ್ಯಾ ಎಚ್.ಎಂ 100ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಹಾಗೂ ಬಾಲ್ ಬ್ಯಾಡ್ಮಿಟನ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು …

Read More »

ತಾಲ್ಲೂಕು ಮಟ್ಟದ ಕ್ರೀಡಾಕೂಟ :ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮತ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕಾರ್ತಿಕ್

ನೆನ್ನೆ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮತ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ನೇ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. …

Read More »

ಕನ್ನಡ ಜ್ಯೋತಿ ರಥಯಾತ್ರೆಗೆ ಸಕಲ ಸಿದ್ದತೆ**ಕನ್ನಡ ಜ್ಯೋತಿ ರಥಯಾತ್ರೆಯೆ ಪೂರ್ವಭಾವಿ ಸಭೆ

ಚಿಕ್ಕಮಗಳೂರು:ಕನ್ನಡ ಜ್ಯೋತಿ ರಥಯಾತ್ರೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ರಥಯಾತ್ರೆಯ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಹೇಳಿದರು. ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಕನ್ನಡ ಜ್ಯೋತಿ ರಥಯಾತ್ರೆಯ ಪೂರ್ವಭಾವಿ …

Read More »

ಬ್ರಹ್ಮಶ್ರೀ ನಾರಾಯಣ ಗುರು ಮಲಯಾಳಿ ಸಂಘದ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಬಣಕಲ್ ನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನ

ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಬಣಕಲ್ ಸುಭಾಷ್ ನಗರದ ಚಾಮುಂಡೇಶ್ವರಿ ದೇವಸ್ಥಾನ ದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಓಣಂ ಪ್ರಯುಕ್ತ ಹೂವಿನ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. 10-12ಪಾಸಾದ ಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಕಾರ್ಯಕ್ರಮದಲ್ಲಿ ಸಾಧಕರಿಗೆ …

Read More »

ಬಣಕಲ್ ನಲ್ಲಿ ಮುಸ್ಲಿಂ ಬಾಂಧವರಿಂದ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ

ಬಣಕಲ್ :ಪ್ರವಾದಿ ಮಹಮ್ಮದ ಪೈಗಂಬರ ಅವರ ಜನ್ಮದಿನದ ಅಂಗವಾಗಿ ಈದ್ ಮಿಲಾದ್ ಅನ್ನು ಬಣಕಲ್ ನಲ್ಲಿ ಇಂದು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ಮೋಹಿದ್ದಿನ್ ಜುಮ್ಮಾ ಮಸೀದಿ ಹಾಗೂ ಬಣಕಲ್ ಜಾಮಿಯಾ ಮಸೀದಿ ಇವರ ಆಶ್ರಯದಲ್ಲಿ ಮಸೀದಿಯ ಮುಖಂಡರು ಹಾಗೂ ಮುಸ್ಲಿಂ …

Read More »

ಮಕ್ಕಳಿಗೆ ಕಾನೂನು ಅರಿವು ಅತ್ಯಗತ್ಯ:ಬಾಳೂರು ಠಾಣಾ ಪಿ ಎಸ್ ಐ ದಿಲೀಪ್ ಕುಮಾರ್

ನಜರೆತ್ ಶಾಲೆ ಬಣಕಲ್ ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಸೈಬರ್ ಅಪರಾಧ ಮತ್ತು ಮಾಧಕ ವಸ್ತುಗಳ ದುಶ್ಚಟದ ಪರಿಣಾಮಗಳ ಕುರಿತ ಕಾನೂನು ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಬಾಳೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ದಿಲೀಪ್ ಕುಮಾರ್ ಮಕ್ಕಳಿಗೆ ಉಪಯುಕ್ತ …

Read More »

ಸುಭಾಷ್ ನಗರ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ಅದ್ದೂರಿ ಗಣೇಶ ವಿಸರ್ಜನೆ: ಗಣೇಶ ವಿಸರ್ಜನೆ ಮೆರವಣಿಗೆ ಕಣ್ತುಂಬಿ ಕೊಳ್ಳಲು ದಾರಿಯುದ್ಧಕ್ಕೂ ಜನವೋ ಜನ!

ಬಣಕಲ್ :ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಸುಭಾಷ್ ನಗರ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ವಿಗ್ರಹವನ್ನು ಶುಕ್ರವಾರ ಅದ್ದೂರಿಯಾಗಿ ಮೆರವಣಿಗೆ ಮೂಲಕ ಬಣಕಲ್ ಹೇಮಾವತಿ ನದಿಯಲ್ಲಿ ವಿಸರ್ಜಿಸಲಾಯಿತು.ಸಂಜೆ 4ಗಂಟೆಗೆ ಗಣೇಶ ವಿಸರ್ಜನೆಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಡಿಜೆ ಸೌಂಡ್ ಸಿಸ್ಟಮ್, ಹುಲಿವೇಷ, ಮಕ್ಕಳ …

Read More »

ಬಣಕಲ್ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಝರಿನ ಉಪಾಧ್ಯಕ್ಷರಾಗಿ ಲೀಲಾವತಿ ಅವಿರೋಧ ಆಯ್ಕೆ

ಬಣಕಲ್ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ,ಝರಿನ, ಉಪಾಧ್ಯಕ್ಷರಾಗಿ ಲೀಲಾವತಿ ಅವಿರೋಧವಾಗಿ ಆಯ್ಕೆಯಾದರು. ಬಣಕಲ್ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಝರಿನ ಉಪಾಧ್ಯಕ್ಷೆ ಸ್ಥಾನಕ್ಕೆ ಲೀಲಾವತಿ ಮಾತ್ರ ನಾಮಪತ್ರ ಸಲ್ಲಿಕೆ …

Read More »