Breaking News

ಮತ್ತಿಕಟ್ಟೆಯ ಗಣೇಶ ಮೂರ್ತಿ ಅದ್ದೂರಿ ವಿಸರ್ಜನಾ ಮೆರವಣಿಗೆ :ಕಾರ್ಯಕ್ರಮಕ್ಕೆ ಮೆರಗು ನೀಡಿದ ಪುಟಾಣಿ ಶಾರದೆಯರು

ಬಣಕಲ್ :ಡಿಜೆ ಸಾಂಗ್ ಗೆ ಸಖತ್ ಸ್ಟೆಪ್ಸ್ ಹಾಕುತ್ತಿರುವ ಯುವಕರು.ಸಿಂಗರಿಸಿದ ರಥದಲ್ಲಿ ವಿರಾಜಮಾನವಾಗಿರುವ ಗಣೇಶ.. ಶ್ರೀರಾಮನ ಸ್ತಬ್ದ ಚಿತ್ರ ಪುಟಾಣಿ ಶಾರದೆಯರು..ಎಲ್ಲಿ ನೋಡಿದರೂ ಸಂಭ್ರಮ ಸಡಗರ ಈ ದೃಶ್ಯಗಳು ಕಂಡು ಬಂದಿದ್ದು ಮತ್ತಿಕಟ್ಟೆ ಯ ಸಾಮೂಹಿಕ ಗಣೇಶ ವಿಸರ್ಜನೆ ವೇಳೆ. ಹೌದು …

Read More »

ರಾಷ್ಟ್ರ ಮಟ್ಟದ ಕಬಡ್ಡಿ :ಬಣಕಲ್ ನಜರೆತ್ ಶಾಲೆಯ ವಿದ್ಯಾರ್ಥಿನಿ ದೃತಿ ಪ್ರತಿನಿದಿಸಿದ ಕರ್ನಾಟಕ ರಾಜ್ಯ ತಂಡ ಚಾಂಪಿಯನ್

ಬಣಕಲ್ ನಜರೆತ್ ಶಾಲೆಯ ವಿದ್ಯಾರ್ಥಿನಿ ದೃತಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಈಗ ಚಾಂಪಿಯನ್ ಆಗಿ ಹೊರ ಹೊಮ್ಮವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು …

Read More »

ಕೈಲಾಸವನ್ನು ಧರೆಗಿಳಿಸಿದ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮತ್ತಿಕಟ್ಟೆ

ಬಣಕಲ್: ಗಣೇಶ ಚತುರ್ಥಿಗೆ ಎಲ್ಲ ಕಡೆ ವಿಭಿನ್ನವಾಗಿ ವಿಶೇಷವಾಗಿ ಗಣೇಶನನ್ನ ಪ್ರತಿಷ್ಠಾಪಿಸಿ ಪೂಜೆ ಪುನಸ್ಕಾರ ಮಾಡುತ್ತಾರೆ. ಅನೇಕ ವರ್ಷಗಳಿಂದ ಗಣೇಶನನ್ನ ಹೀಗೂ ಕೂರಿಸಬಹುದಾ ಅಂತಾ ಅಚ್ಚರಿ ಪಡುವಂತೆ ವಿನಾಯಕನನ್ನ ಕೂರಿಸಿ ಹಬ್ಬ ಮಾಡುತ್ತಾ ಬಂದಿರೋ ಮತ್ತಿಕಟ್ಟೆ ಗ್ರಾಮದ ಯುವಕರು ಈ ಬಾರಿ …

Read More »

ಕೊಟ್ಟಿಗೆಹಾರದ ಆಯಿಷಾ ನಮ್ರ ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮ

ಬಣಕಲ್ : ಕೊಟ್ಟಿಗೆಹಾರದ ನಿವಾಸಿ ಪ್ರಸನ್ನ ಕಾಲೇಜಿನ ವಿದ್ಯಾರ್ಥಿನಿ ಆಯಿಷಾ ನಮ್ರ ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಕಾಫಿನಾಡಿಗೆ ಹೆಸರು ತಂದಿದ್ದಾರೆ. ಆಯಿಷಾ ನಮ್ರ ಕೊಟ್ಟಿಗೆಹಾರದ ಅಸ್ಘರ್ ಹುಸೇನ್ (ಮುನೀರ್) ಹಾಗೂ ರುಕ್ಸಾನ ದಂಪತಿಯ ಪುತ್ರಿ.ಪ್ರಾಥಮಿಕ ಶಿಕ್ಷಣವನ್ನು ಬಣಕಲ್ …

Read More »

ರಾಷ್ಟ್ರ ಮಟ್ಟದ ಕಬಡ್ಡಿ ಕ್ರೀಡಾಕೂಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿರುವ ಬಣಕಲ್ ನಜರೆತ್ ಶಾಲೆಯ ವಿದ್ಯಾರ್ಥಿನಿ ದೃತಿ

ಬಣಕಲ್ ನಜರೆತ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಧೃತಿ ಎಸ್ ಜಿ ಪಂಜಾಬ್ ನಲ್ಲಿ ನಡೆಯುತ್ತಿರುವ ಸಿ. ಐ. ಎಸ್.ಸಿ.ಇ ರಾಷ್ಟ್ರ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ 19ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಧೃತಿ ಮೂಡಿಗೆರೆ …

Read More »

ಬಣಕಲ್ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕಸದ ಮೂಟೆ ವಿಚಾರವಾಗಿ ಸ್ಪಷ್ಟನೆ

ಗ್ರಾಮ ಪಂಚಾಯಿತಿ ಮುಂದೆ ಕಸ ಹಾಕಿರುವ ಬಗ್ಗೆ ವರದಿಗಳು ಪ್ರಸಾರವಾದ ಹಿನ್ನಲೆ ಇಂದು ಬಣಕಲ್ ಗ್ರಾಮ ಪಂಚಾಯಿತಿಯಲ್ಲಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆತಿಕಾ ಭಾನು ಅವರ ಅದ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಸಭೆಗೆ ಕಸ ಹಾಕಿದ ವ್ಯಕ್ತಿ …

Read More »

ಬಿ ವಲಯ ಮಟ್ಟದ ಕ್ರೀಡಾಕೂಟ :ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯ ಹಾಗೂ ನೌಷದ್

ಬಣಕಲ್ :ಬಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢ ಶಾಲೆಯ9ನೇ ತರಗತಿಯ ವಿದ್ಯಾರ್ಥಿನಿ ಭಾಗ್ಯ ಹಾಗೂ 10ನೇ ತರಗತಿಯ ವಿದ್ಯಾರ್ಥಿ ನೌಷದ್ ಕ್ರೀಡಾಕೂಟದ ವೈಯಕ್ತಿಕ ಚಾಂಪಿಯನ್ ಶೀಪ್ ಪಡೆಯುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾಗ್ಯ …

Read More »

ಬಿ.ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ:ಬಣಕಲ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಬಣಕಲ್ :ಮೂಡಿಗೆರೆ ಬಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಮುಖ್ಯೋಪಾಧ್ಯಾಯರು ಹಾಗೂ …

Read More »

ಬಣಕಲ್ ನಲ್ಲಿ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಪಿ.ಎಸ್.ಐ ರೇಣುಕಾ

ಬಣಕಲ್ ನಲ್ಲಿ ಸಂತೆ ದಿನದಂದು ಗ್ರಾಮ ಪಂಚಾಯಿತಿ ರಸ್ತೆಯಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವವರಿಗೆ ಇಂದು ಬಣಕಲ್ ಪೊಲೀಸರು ದಂಡ ವಿಧಿಸುವುದರ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಕಳೆದ ವಾರ ಬಣಕಲ್ ಸಾವರ್ಕರ್ ಯುವ ಪ್ರತಿಷ್ಟಾನ ವತಿಯಿಂದ ಬಣಕಲ್ ಠಾಣೆಗೆ ಬೇಕಾ ಬಿಟ್ಟಿ …

Read More »

ಚೆಸ್ ಪಂದ್ಯಾವಳಿ:ಬಣಕಲ್ ರಿವರ್ ವ್ಯೂಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಂಜನಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಣಕಲ್ :ದಿನಾಂಕ 30 -8 -2024 ರಂದು ಜಿ.ಎಚ್.ಎಸ್ ಮಾಕೋನಹಳ್ಳಿ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಅಂಡರ್ 14 ಚೆಸ್ ಪಂದ್ಯಾವಳಿಯಲ್ಲಿ ಬಣಕಲ್ ನ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಸಂಜನಾ ಭಾಗವಹಿಸಿ ವಿಜೇತಳಾಗಿ ಜಿಲ್ಲಾ …

Read More »