Breaking News

ಬಣಕಲ್ ಪಿ ಎಸ್ ಐ ರೇಣುಕಾ ನೇತೃತ್ವದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ 7 ಆರೋಪಿಗಳ ಬಂಧನ

ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಬಣಕಲ್ ಪೊಲೀಸರು ದಾಳಿ ನಡೆಸಿ 7ಆರೋಪಿಗಳನ್ನು ಬಂಧಿಸಿರುವ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಕೋಗಿಲೆ ಗ್ರಾಮದಲ್ಲಿ ನಡೆದಿದೆ. ಭಾನುವಾರ ಸಂಜೆ ಕೋಗಿಲೆ ಬಳಿ ಅಕ್ರಮವಾಗಿ ಇಸ್ಪೀಟ್ ಎಲೆಗಳಿಂದ ಹಣವನ್ನು ಪಣವಾಗಿಟ್ಟುಕೊಂಡು ಜುಗಾರಿ ಆಟ ಆಡುತ್ತಿದ್ದರು. ಈ …

Read More »

ಸಂತೆ ಬೇರೆಡೆ ಸ್ಥಳಾಂತರಿಸಿ ಇಲ್ಲವೇ ಸ್ವಚ್ಛತೆ ಕಾಪಾಡಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಡಿಗೆರೆ ವತಿಯಿಂದ ಪ್ರತಿಭಟನೆ ಎಚ್ಚರಿಕೆ

ಬಣಕಲ್ :DSBG ಕಾಲೇಜಿನ ಮುಂಭಾಗದಲ್ಲಿ ಪ್ರತೀ ಶುಕ್ರವಾರ ಆಗುತ್ತಿರುವ ಸಂತೆಯಿಂದಾಗಿ ಅಲ್ಲಿನ ಸ್ವಚತೆ ಹಾಳಗುತ್ತಿದ್ದು, ಹಾಗೂ ಅಲ್ಲಿ ಶೈಕ್ಷಣಿಕ ವಾತಾವರಣ ಹಾಳಾಗುತ್ತಿದೆ, ಹಾಗೂ ಅಲ್ಲಿ ಸಂತೆ ಮಾಡುವುದರಿಂದ ಪ್ರತಿನಿತ್ಯ ಕಾಲೇಜಿಗೆ ಬರುವ ನೂರಾರು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು ಅಲ್ಲಿ ನಡೆಯುತ್ತಿರುವ ಸಂತೆಯನ್ನು …

Read More »

ಬಣಕಲ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ದೀಪ್ತಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ದೀಪ್ತಿ ಜಿಲ್ಲಾ ಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ 100ಹಾಗೂ 200ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಕಲ್ಲೇಶ್ ಯಶೋದ ದಂಪತಿಯ ಪುತ್ರಿಯಾದ ಈಕೆ ಹೋಬಳಿ ಮಟ್ಟ, ತಾಲೂಕು ಮಟ್ಟದಲ್ಲಿಯೂ ಈ ಸ್ಪರ್ಧೆಗಳಲ್ಲಿ …

Read More »

ಅಪರಾಧ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ:ಬಣಕಲ್ ಪಿ.ಎಸ್.ಐ D.V.ರೇಣುಕಾ

ಬಣಕಲ್:ಪ್ರಮುಖ ವ್ಯವಹಾರ ಕೇಂದ್ರ ಬಣಕಲ್ ನಲ್ಲಿ ಪೊಲೀಸ್ ಇಲಾಖೆಯು ಉತ್ತಮವಾಗಿ ಕೆಲಸ ಮಾಡುತಿದ್ದರೂ ಪಾರ್ಕಿಂಗ್ ವ್ಯವಸ್ಥೆ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಪಿ ಎಸ್ ಐ ರೇಣುಕಾ ತಿಳಿಸಿದರು. ಬಣಕಲ್ ಪೊಲೀಸ್ ಠಾಣೆಯಲ್ಲಿ ಬುಧವಾರ ಆಯೋಜಿಸಿದ್ದ …

Read More »

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ :ಎಲ್ಲರ ಗಮನ ಸೆಳೆದ ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿನಿ ಅಜ್ವೀನ

ಬಿಳಗುಳ ಶಾಲೆಯಲ್ಲಿ ನಡೆದತಾಲ್ಲೂಕು ಮಟ್ಟದ ಪ್ರತೀಭಾ ಕಾರಂಜಿ ಛದ್ಮವೇಶ ಸ್ಪರ್ಧೆ ಯಲ್ಲಿ ಪ್ರಥಮ ಬಹುಮಾನವನ್ನು ಸರ್ಕಾರಿ ಪ್ರಾಥಮಿಕ ಉರ್ದು ಶಾಲೆ ಬಣಕಲ್ ಪಡೆದುಕೊಂಡಿದೆ. ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿನಿ ಅಜ್ವಿನ ರವರ ಛದ್ಮವೇಷ ನೋಡುಗರ ಗಮನ ಸೆಳೆದಿತ್ತು.ದ್ವಿತೀಯ ಬಹುಮಾನ ಬಿಳಗುಳತೃತೀಯ ಬಹುಮಾನ …

Read More »

ಪ್ಯಾರ ಎಷ್ಯನ್ ಗೇಮ್ಸ್ :ಚಿನ್ನದ ಪದಕ ಪಡೆದ ರಕ್ಷಿತಾ ರಾಜು ರವರಿಗೆ ಬಣಕಲ್ ನಲ್ಲಿ ಅದ್ದೂರಿ ಸ್ವಾಗತ

ಬಣಕಲ್ :ಚೀನಾದ ಹ್ಯಾಂಗ್‌ಝೌನಲ್ಲಿ ನಡೆಡಿರುವ ಪ್ಯಾರಾ ಏಷ್ಯನ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕರ್ನಾಟಕದ ಮೂಡಿಗೆರೆಯ ಕ್ರೀಡಾಪಟು ರಕ್ಷಿತಾ ರಾಜು ಕೂಡ ಇದೀಗ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶವೇ ಹೆಮ್ಮೆ ಪಡುವಂತಾ …

Read More »

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಬಣಕಲ್ ವಿದ್ಯಾ ಭಾರತಿ ಶಾಲೆಗೆ ಪ್ರಶಸ್ತಿ

ದಿನಾಂಕ 8 11 2023 ಬುಧವಾರದಂದು ಮೂಡಿಗೆರೆ ಯ ಬೆಥನಿ ಸ್ಕೂಲ್ ನಲ್ಲಿ L P S ಮತ್ತು H P S ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆದಿದ್ದು ವಿದ್ಯಾಭಾರತಿ ಶಾಲೆಯ ವಿದ್ಯಾರ್ಥಿಗಳಾದ 3ನೇ ತರಗತಿಯ ಭಾನ್ವಿ …

Read More »

ಕಸ್ಕೇಬೈಲ್: ಲಾರಿ ಪಲ್ಟಿಚಾಲಕನಿಗೆ ಗಾಯ

ಬಣಕಲ್ : ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ಕೇಬೈಲ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಹಾಸನದಿಂದ ಮೂಡಿಗೆರೆಯತ್ತ ಬರುತ್ತಿದ್ದ ಲಾರಿ ತಿರುವಿನಲ್ಲಿ ಚಾಲಕನ‌ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಸ್ವಲ್ಪ ಮುಂದೆ ಸಾಗಿದ್ದರೂ ಆಳವಾದ …

Read More »

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹರ್ಷ ಮೇಲ್ವಿನ್ ಲಸ್ರದೋ ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC )ಅಲ್ಪ ಸಂಖ್ಯಾತರ ಘಟಕದ ನೂತನ ಸಂಘಟನಾ ಕಾರ್ಯ ದರ್ಶಿಯಾಗಿ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ ಹರ್ಷ ಮೇಲ್ವಿನ್ ಲಸ್ರದೋ ಅವರನ್ನು ಆಯ್ಕೆ ಮಾಡಿದೆ. ಪಕ್ಷಕ್ಕಾಗಿ ಮಾಡುತ್ತಿರುವ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಪಕ್ಷ …

Read More »

ಪ್ರಾಥಮಿಕ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ರಿವರ್ ವ್ಯೂ ಶಾಲೆಗೆ ಹಲವು ಪ್ರಶಸ್ತಿ

ಬಣಕಲ್ :ದಿನಾಂಕ 8.11.2023 ರಂದು ಬೆಥನಿ ಶಾಲೆಯಲ್ಲಿ ಪ್ರತಿಭಾ ಕಾರಂಜಿಯನ್ನು ಹಮ್ಮಿಕೊಳ್ಳಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ರಿವರ್ ವ್ಯೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಯನ್ನು ಗಳಿಸಿರುತ್ತಾರೆ ಪಟ್ಟಿ ಈ ಕೆಳಗಿನಂತಿವೆ ಅಭಿನಯ ಗೀತೆ – ರಿಯಾ ಕೋಟ್ಯಾನ ಪ್ರಥಮ ಸ್ಥಾನ, ಧಾರ್ಮಿಕ …

Read More »
Sahifa Theme License is not validated, Go to the theme options page to validate the license, You need a single license for each domain name.