Breaking News

ಆತಂಕಕ್ಕೆ ಕಾರಣವಾದ ಸಾರವರ್ಧಿತ ಅಕ್ಕಿ: ಪ್ಲಾಸ್ಟಿಕ್ ಅಕ್ಕಿ ಎಂದು ಗೊಂದಲ ಕೊಳಗಾಗಬೇಡಿ ಆಹಾರ ನಿರೀಕ್ಷಕ ಇಂದ್ರೇಶ್

ಪಡಿತರ ಧಾನ್ಯ ವಿತರಣೆ ವ್ಯವಸ್ಥೆಯ ಅಡಿಯಲ್ಲಿ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಬೆರೆಸಲಾಗಿದೆ ಎಂದು ಫಲಾನುಭವಿಗಳು ಆತಂಕಕ್ಕೆ ಒಳಗಾಗಿರುವ ಸನ್ನಿವೇಶ ಬಣಕಲ್ ನಲ್ಲಿ ಎದುರಾಗಿದೆ. ಅಡುಗೆ ಮಾಡುವಾಗ ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬಂದಿದೆ ಎಂದು ಗ್ರಾಮಸ್ಥರು ಗಾಬರಿಗೊಂಡಿದ್ದು ಅನ್ನ ಮಾಡಿ …

Read More »

ಸವಾರನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್

ಬಣಕಲ್ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ. ಬೈಕ್ ಬೆಳ್ತಂಗಡಿಯಿಂದ ಜನ್ನಪುರಕ್ಕೆ ಕಡೆಗೆ ಬರುತ್ತಿತ್ತು.ಪೆಟ್ರೋಲ್ ಬಂಕ್ ಸಮೀಪ ತಿರುವಿನಲ್ಲಿ ಮಳೆಯಕಾರಣ ಬೈಕ್ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿತು. ಅದೃಷ್ಟವಷತ್ ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯರ ಸಹಕಾರದಿಂದ ಬೈಕ್ ಸವಾರರಿಗೆ …

Read More »

ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ:ಬಣಕಲ್ ಪ್ರೌಢ ಶಾಲೆ ವಿದ್ಯಾರ್ಥಿನಿ ಬಿ.ಆರ್. ವಂದನಾಗೆ ದ್ವಿತೀಯ ಸ್ಥಾನ

ಬಣಕಲ್ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಡಾ:ಪಿ.ಎ.ಅಡ್ಯಂತಾಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬಣಕಲ್ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಬಿ.ಆರ್. ವಂದನಾರವರು ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಾಲೆಗೆ ಪ್ರಶಸ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ …

Read More »

ಬಣಕಲ್ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಅದಂ(ಕುಟ್ಟ )ಅವಿರೋಧ ಆಯ್ಕೆ

ಬಣಕಲ್: ಬಣಕಲ್ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರ ಸ್ಥಾನ ಪಕ್ಷದ ಒಡಂಬಡಿಕೆಯಂತೆ ಒಂದೂವರೆ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ತೆರವಾಗಿದ್ದ ಕಾರಣ ಇಂದು ಚುನಾವಣೆ ನಿಗಧಿಯಾಗಿತ್ತು. ಚುನಾವಣೆಗೆ ಅದಂ ಅವರನ್ನು ಹೊರತುಪಡಿಸಿ ಮತ್ಯಾರು ನಾಮ ಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಪ್ರಜ್ವಲ್ ರವರು …

Read More »

ಬಣಕಲ್ ಗ್ರಾಮ ಸಭೆ:ಹಲವು ಸಮಸ್ಯೆಚರ್ಚೆ

ತಾಲೂಕಿನ ಬಣಕಲ್ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿವಿಧ ಸಮಸ್ಯೆಗಳ ಪರಿಹಾರದ ಕ್ರಮಗಳ ಬಗ್ಗೆ ಹಾಗೂ ಊರಿನ ಶ್ರೇಯೋಭಿವೃದ್ಧಿಗೆ ಅಗತ್ಯವಿರುವ ಕಾರ್ಯಗಳ ಕುರಿತಾಗಿ ಚರ್ಚಿಸಲಾಯಿತು. ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ …

Read More »

ಕಳ್ಳನ ಕೈ ಚಳಕ ಮನೆಯ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

ಬಣಕಲ್ ನಲ್ಲಿ ದಿನಸಿ ಅಂಗಡಿ ನಡೆಸುತ್ತಿರುವ BM ಸ್ಟೋರ್ ಮಾಲೀಕರಾದ ಆಲಿ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಸ್ಕೂಟಿ ಕಳವಾದ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂದಿನಂತೆ ಭಾನುವಾರ ರಾತ್ರಿ ಮನೆ ಮುಂದೆ ವಾಹನವನ್ನು ನಿಲ್ಲಿಸಿದ್ದರು. ಬೆಳಗಿನ ಜಾವಾ 3ಗಂಟೆ …

Read More »

ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಪ್ರತಿಭಾ ಕಾರಂಜಿ ಆವಶ್ಯಕ:ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರದೀಪ್

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮೂಡಿಗೆರೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಾವಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಡೆದ 2023-24ನೇ ಸಾಲಿನ ಜಾವಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭೆಗಳು …

Read More »

ಕುಂದೂರು ಸಾರಗೋಡು ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ಬ್ಲಾಕ್:ತೆರವು ಗೊಳಿಸಿದ ಸ್ಥಳೀಯ ಯುವಕರು

ಕುಂದೂರು ಸಾರಗೋಡ್ ನ ದೊಡ್ಡಹಳ್ಳ ಎಂಬಲ್ಲಿ ಭಾನುವಾರ ರಾತ್ರಿ ಬೃಹತ್‌ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರದಲ್ಲಿ ಅಡಚಣೆ ಉಂಟಾಯಿತು.ಕುಂದೂರ್ ಸಾರಗೋಡು ಹೋಗುವ ರಸ್ತೆ ಬದಿಯಲ್ಲಿದ್ದ ಹಳೆಯ ಮರವೊಂದು ಶಿಥಿಲಗೊಂಡ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಸ್ತೆಯಲ್ಲಿ ತಾಸುಗಟ್ಟಲೆ …

Read More »

ಮಲೆನಾಡಿನ ಹಸಿರು ಪರಿಸರದಲ್ಲಿ ಕಂಗೊಳಿಸುತ್ತಿದೆ ತೇಜಸ್ವಿ ಓದಿನ ಗಾಜಿನ ಮನೆ

ಬಣಕಲ್:ಕಣ್ಣು ಹಾಯಿಸಿದಷ್ಟು ದೂರವೂ ಹಬ್ಬಿರುವ ಪ್ರಕೃತಿ, ಹಕ್ಕಿಗಳ ಕಲರವ, ಸುತ್ತ ಹೂ ಗಿಡ ಬಳ್ಳಿಗಳ ಮನಮೋಹಕ ದೃಶ್ಯ, ಈ ಅಪೂರ್ವ ದೃಶ್ಯಗಳನ್ನು ನೋಡುತ್ತಾ ಗಾಜಿನ ಮನೆಯಲ್ಲಿ ಕುಳಿತು ಪುಸ್ತಕ ಓದುವ ಅನುಭವ ಅವರ್ಣನೀಯ. ಅಂತಹ ಅನುಭವಕ್ಕೆ ಸಜ್ಜಾಗಿ ಓದುಗರಿಗೆ ಮುಕ್ತವಾಗಿದೆ ಕೊಟ್ಟಿಗೆಹಾರದ …

Read More »

ಸ್ವಾಸ್ತ್ಯ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಪ್ರಮುಖ:ಶೌರ್ಯ ಘಟಕದ ಪ್ರತಿನಿಧಿ ಸುರೇಶ್

ಮಾದಕ ವಸ್ತುಗಳ ಸೇವನೆಯಿಂದ ಯುವ ಜನಾಂಗ ಅಡ್ಡ ದಾರಿ ಹಿಡಿಯುತ್ತಿದೆ. ಇಂತಹ ಸಂದರ್ಭದಲ್ಲಿ ಯಾವುದೇ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಸ್ವಾಸ್ಥ್ಯ ಸದೃಡ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಸಂಪನ್ಮೂಲ ಹಾಗೂ ಶೌರ್ಯ ಘಟಕದ ಪ್ರತಿನಿಧಿ ಸುರೇಶ್ ಹೇಳಿದರು. ಬಣಕಲ್ ನ …

Read More »
Sahifa Theme License is not validated, Go to the theme options page to validate the license, You need a single license for each domain name.