ಬಣಕಲ್ :ತರುವೆ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಳೆಹೊನ್ನೂರಿನಲ್ಲಿ ನಡೆದ ಜಿಲ್ಲಾ …
October, 2024
-
11 October
ಬಣಕಲ್ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ
ಬಣಕಲ್ : ನಾಡೀನೆಲ್ಲೆಡೆ ದಸರಾ ಸಂಭ್ರಮ ಕಳೆಗಟ್ಟಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಇಂದು ಆಯುಧ ಪೂಜೆ ನಡೆಯಿತು. ಸದಾ ಗತ್ತು ಗಾಂಭೀರ್ಯದಿಂದಿರುವ ಪೊಲೀಸ್ ಠಾಣೆ ವಿವಿಧ ಅಲಂಕಾರಗಳೊಂದಿಗೆ …
-
9 October
10 ಸಾವಿರವನ್ನು ಮರಳಿಸಿ ಮಾನವೀಯತೆ ಮೆರೆದ ಬಣಕಲ್ ಆಟೋ ಚಾಲಕ ತನ್ಜೀಲ್
ಬಣಕಲ್ : ಕೊಟ್ಟಿಗೆಹಾರದ ರಾಮ್ ಪ್ರಸಾದ್ ಪ್ರಾವಿಜನ್ ಸ್ಟೋರ್ ಮಾಲೀಕ ವಿಕ್ರಂ ಬಿದಿರುತಳ ಅವರು ತುರ್ತು ಕಾರ್ಯಕ್ಕೆ ಬಣಕಲ್ ಗೆ ಹೋಗಿದ್ದರು.ಮೊಬೈಲ್ ತೆಗೆಯುವ ಅವಸರದಲ್ಲಿ ರೂ10ಸಾವಿರವನ್ನು ಬಣಕಲ್ …
-
8 October
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಬಣಕಲ್ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಸೇರಿಸಲು ಮನವಿ ಮಾಡಿದ ಅಲ್ಪ ಸಂಖ್ಯಾತರ ರಾಜ್ಯ ಉಪಾಧ್ಯಕ್ಷ ಹರ್ಷ ಮೆಲ್ವಿನ್ ಲಸ್ರಾದೋ
ಬಣಕಲ್ ದೊಡ್ಡ ವಿಸ್ತಾರವಾದ ಹೋಬಳಿಯಾಗಿದ್ದು ಅನೇಕ ಗ್ರಾಮಗಳು ಈ ಹೋಬಳಿಯಡಿ ಬರುತ್ತದೆ ಬಣಕಲ್ ನಲ್ಲಿ ಒಂದು ಸರ್ಕಾರಿ ಆಸ್ಪತ್ರೆ ಇದ್ದು ಬೆಳಗ್ಗೆಯಿಂದ ಸಂಜೆವರೆಗೆ ಉತ್ತಮ ವೈದ್ಯಕೀಯ ಸೌಲಭ್ಯ …
-
7 October
ಬಿ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪಲ್ಗುಣಿ ಇದರ ಅಧ್ಯಕ್ಷರ ರಾಗಿ ರಮೇಶ್ ಬಾನಹಳ್ಳಿ ಆಯ್ಕೆ
ಬಣಕಲ್ :ಬಿ ಹೊಸಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ದಿನಾಂಕ 5/10/2024ನೆ ಶನಿವಾರ ಸಹಕಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಶ್ರೀಯುತ B M …
-
6 October
ಹಿಂದೂ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿ ಬಾವೈಕ್ಯತೆ ಮೆರೆದ ಚಕ್ಕಮಕ್ಕಿಯ ಮುಸ್ಲಿಂ ಬಾಂಧವರು
ಬಣಕಲ್ :ಜಾತಿ-ಧರ್ಮದ ಹೆಸರಿನಲ್ಲಿ ಹಗಜಗ್ಗಾಟಗಳು ನಡೆಯುತ್ತಿರುವ ನಡುವಲ್ಲೇ ಮೂಡಿಗೆರೆ ತಾಲ್ಲೂಕ್ಕಿನ ಚಕ್ಕಮಕ್ಕಿಯಲ್ಲೊಂದು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಘಟನೆಯೊಂದು ಸಮಾಜದ ಮುನ್ನೆಲೆಗೆ ಬಂದಿದೆ. 20ವರ್ಷಗಳ ಹಿಂದೆ ಮನೆಬಿಟ್ಟು ಬಂದಿದ್ದ …
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ