ಚಿಕ್ಕಮಗಳೂರು : ಭದ್ರಾ ನದಿಗೆ ಈಜಲು ಸ್ನೇಹಿತರೊಂದಿಗೆ ತರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ರವಿವಾರ(ಫೆ.16) ನಡೆದಿದೆ. ಜಲಾಲ್(25) ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ. ಮೂವರು ಸ್ನೇಹಿತರು ಬಾಳೆಹೊನ್ನೂರಿನ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ …
Read More »*ಕುಡಿದ ಮತ್ತಿನಲ್ಲಿ ಸಹೋದರನ ಅತ್ತೆ ಕೊಲೆ*
ಮೂಡಿಗೆರೆ – ಬಣಕಲ್ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಬಾರತಿ ಬೈಲ್ ಗ್ರಾಮದಲ್ಲಿ ಕುಡಿದು ಗಲಾಟೆ ಮಾಡುತ್ತಿದ್ದವನಿಗೆ ಬುದ್ದಿವಾದ ಹೇಳಿದ ಸಹೋದರನ ಪತ್ನಿಯ ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಕಣತಿ ಗ್ರಾಮದ ದರಣಪ್ಪ ಪೂಜಾರಿ ಅವರ …
Read More »ಬಣಕಲ್ ಚರ್ಚ್ ನಲ್ಲಿ ಬಾಲಿಕ ಮರಿಯ ವಾರ್ಷಿಕೋತ್ಸವದ ಸಂಭ್ರಮ
ಬಣಕಲ್ :ಮಾತೆ ಮರಿಯಮ್ಮನವರು ಏಸುಕ್ರಿಸ್ತರ ಜನ್ಮದಾತೆಯಾಗಿ ಭರವಸೆಯ ತಾಯಿಯಾಗಿದ್ದಾರೆ ಎಂದು ಮೈಸೂರು ಬೋಗಾಧಿ ಚರ್ಚಿನ ನಿರ್ದೇಶಕರಾದ ಫಾ.ಪೌಲ್ ಮೆಲ್ವಿನ್ ಡಿಸೋಜ ಹೇಳಿದರು. ಬುಧವಾರ ಸಂಜೆ ಬಣಕಲ್ ಬಾಲಿಕ ಮರಿಯ ಚರ್ಚಿನ ವಾರ್ಷಿಕೋತ್ಸವದಲ್ಲಿ ಪ್ರಬೋಧನೆ ನೀಡಿ ಮಾತನಾಡಿದರು.ಮಾತೆ ಮರಿಯಮ್ಮನವರು ನಿಷ್ಕಳಂಕ ಮಾತೆಯಾಗಿ ಪ್ರಭು …
Read More »ಸಬ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ. ಮಕ್ಕಳ ಪ್ರತಿಭೆಗೆ ಕಲಿಕಾ ಹಬ್ಬ ವೇದಿಕೆ :ದೇವರಾಜ್ ಸಬ್ಳಿ
ಬಣಕಲ್ :ಶಿಕ್ಷಣ ಇಲಾಖೆ ಕಲಿಕಾ ಹಬ್ಬ ಎಂಬ ಕಾರ್ಯಕ್ರಮ ರೂಪಿಸಿರುವುದರಿಂದ ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆ ಹೊರಬರಲು ಸಹಕಾರಿ ಯಾಗಲಿದೆ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ದೇವರಾಜುರವರು ಅಭಿಪ್ರಾಯ ಪಟ್ಟರು. ಗುರುವಾರ ಸಬ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ …
Read More »ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು :ಮೂಡಿಗೆರೆಯಲ್ಲಿ ಪಟಾಕಿ ಸಿಡಿಸಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವುದನ್ನು ಸಂಭ್ರಮಿಸಿ ಮೂಡಿಗೆರೆ ಬಿಜೆಪಿ ವತಿಯಿಂದ ಶನಿವಾರ ಇಲ್ಲಿ ವಿಜಯೋತ್ಸವ ಆಚರಿಸಲಾಯಿತು. ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು, ದೆಹಲಿಯ ಕೇಜ್ರಿವಾಲ್ ಸರ್ಕಾರದ ಜನವಿರೋಧಿ ಆಡಳಿತ ವೈಖರಿಯನ್ನು ಖಂಡಿಸಿದರು ಹಾಗೂ …
Read More »ಅದ್ದೂರಿಯಾಗಿ ನಡೆದ ಬಣಕಲ್ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ 30ನೇ ವರ್ಷದ ವಾರ್ಷಿಕೋತ್ಸವ
ಬಣಕಲ್ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ 30ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವು ಬುಧವಾರದಂದು ಬಣಕಲ್ ಪ್ರೌಢಶಾಲಾ ಆವರಣದಲ್ಲಿ ಅದ್ದೂರಿಯಾಗಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಎ. ಸಿ.ಮಹಮ್ಮದ್ ಹಾಜಿ(ಫೌಂಡರ್ )ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆ ಹಾಗೂಶ್ರೀ AC …
Read More »ಅಪಘಾತದಲ್ಲಿ ಮೃತಪಟ್ಟ ಕೋತಿಯ ಶಾಸ್ತ್ರೋಕ್ತ ಅಂತ್ಯಸಂಸ್ಕಾರ ನೆರವೇರಿಸಿದ ಮತ್ತಿಕಟ್ಟೆ ಹರೀಶ್ ಹಾಗೂ ಯುವಕರ ಕಾರ್ಯಕ್ಕೆ ಶ್ಲಾಘನೆ
ಚಾರ್ಮಾಡಿಯ ಘಾಟಿಯಲ್ಲಿ ಭಾನುವಾರ ರಸ್ತೆ ದಾಟುತ್ತಿದ್ದಾಗ ಕೋತಿಗೆ ಕಾರು ಡಿಕ್ಕಿಯಾಗಿದೆ. ಸ್ಥಳದಲ್ಲೇ ಕೋತಿ ಸಾವಿಗೀಡಾಗಿದ್ದು, ಇದ ಕಂಡ ದಾರಿಹೋಕರ ಕರುಳು ಹಿಂಡುವಂತಾಗಿದೆ. ಅಪಘಾತ ಮಾಡಿದ ಕಾರು ನಿಲ್ಲಿಸದೆ ಹೋಗಿದ್ದರಿಂದ ಕೋತಿ ನರಳುತ್ತ ರಸ್ತೆ ಮದ್ಯದಲ್ಲೇ ಪ್ರಾಣಬಿಟ್ಟಿದೆ . ಅಲೇಖಾನ್ ನಲ್ಲಿ ವಾರ್ಷಿಕ …
Read More »ಹಳ್ಳ ಹಿಡಿದ ಜಲಜೀವನ್ ಮಿಷನ್ ಯೋಜನೆ : ನೀರು ಬರದೇ ಸ್ಥಳೀಯರು ಹೈರಾಣ..ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಆರೋಪ
ಬಣಕಲ್ ಹೋಬಳಿಯ ವಿವಿಧೆಡೆ ಓವರ್ ಹೆಡ್ ಟ್ಯಾಂಕ್ ನಿರ್ಮಿಸಿ ಉಪಯೋಗಿಸದೆ ಬಿಡಲಾಗಿದೆ. ಕಾಮಗಾರಿ ಮುಗಿದು ವರ್ಷ ಕಳೆದರೂ ಟ್ಯಾಂಕ್‌ಗಳಲ್ಲಿ ನೀರು ಸಂಗ್ರಹಿಸುತ್ತಿಲ್ಲ. ಹೊಸದಾಗಿ ಕಟ್ಟಿದ ನಂತರ ನೀರು ಬಿಡದಿದ್ದರೆ ಟ್ಯಾಂಕ್ ಬಿರುಕು ಬಿಡುವ ಸಂಭವ ಹೆಚ್ಚಿರುತ್ತದೆ. ಹಲವು ಕಡೆಗಳಲ್ಲಿ ಇದೇ ರೀತಿಯಾಗಿದೆ. …
Read More »ಪ್ರತಿಬಿಂಬ ಟ್ರಸ್ಟ್ ಬೆಂಗಳೂರು(ರಿ )ವತಿಯಿಂದ ಕೊಟ್ಟಿಗೆಹಾರದ ಪ್ರೌಢಶಾಲೆ ಶಿಕ್ಷಕಿ ನೌಶಿಬ ರವರಿಗೆ “ಅತ್ಯುತ್ತಮ ಶಿಕ್ಷಕಿ” ಪ್ರಶಸ್ತಿ
ಬಣಕಲ್ :ಪ್ರತಿಬಿಂಬ ಟ್ರಸ್ಟ್ (ರಿ )ಬೆಂಗಳೂರು ವತಿಯಿಂದ ನೀಡುವ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನೀಡುವ ಅತ್ಯುತ್ತಮ ಶಿಕ್ಷಕ/ಕಿ ಪ್ರಶಸ್ತಿಗೆ 7ಜನ ಶಿಕ್ಷಕ/ಕಿ ಯರನ್ನು ಆಯ್ಕೆ ಮಾಡಿತ್ತು. ಅದರಲ್ಲಿ ಮೂಡಿಗೆರೆ ತಾಲೂಕ್ಕಿನ ಕೊಟ್ಟಿಗೆಹಾರ ಪ್ರೌಢ ಶಾಲೆ ಶಿಕ್ಷಕಿ ಶ್ರೀಮತಿ,ನೌಶಿಬ ಪಿ.ಎಂ ರವರನ್ನು ಆಯ್ಕೆಮಾಡಿದ್ದರು..ಸರ್ಕಾರಿ …
Read More »ಬೀದಿ ನಾಟಕದ ಮೂಲಕ ಪರಿಸರ ಸಂರಕ್ಷಣೆ ಜಾಗೃತಿ
ಬಣಕಲ್ : ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಜನರಿಗೆ ಅರಣ್ಯಗಳ ಬಗ್ಗೆ …
Read More »