ಸುಭಾಷ್ ನಗರ ಕುವೆಂಪು ನಗರ ನರಿಗುಡ್ಡೆ ಹೊರಟ್ಟಿ ಗುಡ್ಡೆಟ್ಟಿ ಗ್ರಾಮಸ್ಥರಿಂದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದ ಗ್ರಾಮ ಪಂಚಾಯತಿಯ ವಿರುದ್ಧ ಆಕ್ರೋಶಗೊಂಡಿರುವ ಗ್ರಾಮಸ್ಥರು, ಈ ಬಾರಿ ಗ್ರಾ.ಪಂ ಚುನಾವಣೆಯ ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ. ತಾಲೂಕಿನ ಗುಡ್ಡಟ್ಟಿ ಸಂಪರ್ಕಿಸುವ ರಸ್ತೆ …
Read More »ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಗೆಲುವು ನಿಶ್ಚಿತ: ಶಾಸಕ ಎಂ.ಪಿ ಕುಮಾರಸ್ವಾಮಿ
ಸರಳತೆ ಮತ್ತು ಬ್ರಷ್ಟಚಾರ ಮುಕ್ತ ಆಡಳಿತ ನೀಡಿದ ಪ್ರಾಣೇಶ್ ಅವರು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಮತ್ತೆ ಆಯ್ಕೆ ಆಗಲಿದ್ದಾರೆ ಎಂದು ಬಾಳೂರು ಹೋಬಳಿಯ ಜಾವಳಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮತ ಯಾಚಿಸಿ ಮಾತನಾಡಿದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಪ್ರಾಣೇಶ್ …
Read More »ಬಿಜೆಪಿಗೆ ಸಿದ್ದು ಗುದ್ದು
ಬಿಜೆಪಿಯವರು ಜನ ಸ್ವರಾಜ್ಯ ಯಾತ್ರೆ ಆರಂಭಿಸಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಅವರು ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮಾಡಲಿಲ್ಲ.ಅಧಿಕಾರ ವಿಕೇಂದ್ರೀಕರಣದಲ್ಲಿ ಬಿಜೆಪಿಯವರಿಗೆ ನಂಬಿಕೆ ಇಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ …
Read More »ಸಿದ್ದರಾಮಯ್ಯ ಬೆಂಗವಾಲು ವಾಹನ ಅಪಘಾತ
ಚಿಕ್ಕಮಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದೊಳಗೆ ನುಗ್ಗಿದ ಘಟನೆ ನಡೆಸಿದೆ. ಈ ಅಪಘಾತದಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಇನ್ನುಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿ ಸಮೀಪ ಈ ಅಪಘಾತ …
Read More »ಗ್ರಾ.ಪಂ. ಚುನಾವಣೆ:ಗರಿಗೆದರಿದ ಹಳ್ಳಿ ರಾಜಕೀಯ
ಬಣಕಲ್ :ರಾಜ್ಯ ಚುನಾವಣಾ ಆಯೋಗವು ಮಾರ್ಚ್ ತಿಂಗಳವರೆಗೆ ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯತ್ ಗಳಿಗೆ ಡಿ.27ರಂದೆ ಚುನಾವಣೆ ಘೋಷಿಸಿದ ಹಿನ್ನಲೆಯಲ್ಲಿ ಈಗ ಗ್ರಾಮೀಣ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯ್ತಿ ಚುನಾವಣೆಗೆ ಮೂಡಿಗೆರೆ ತಾಲ್ಲೂಕ್ಕಿನ …
Read More »ಬಣಕಲ್ ಹೋಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನ ಪರಿಷತ್ ಚುನಾವಣೆಯ ಮತಯಾಚನೆ ಕಾರ್ಯಕ್ರಮ
ಬಣಕಲ್ :ಬಣಕಲ್ ಹೋಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಪರಿಷತ್ ಚುನಾವಣೆಯ ಮತಯಾಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರಾದ ದ್ರುವನಾರಾಯಣ್, ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಶ್ರೀ ಬಿ.ಎಲ್.ಶಂಕರ್, ಮಾಜಿ ಸಚಿವೆ ಶ್ರೀಮತಿ ಡಾ//ಮೋಟಮ್ಮ, ಅಭ್ಯರ್ಥಿ ಶ್ರೀಮತಿ ಗಾಯತ್ರಿಶಾಂತೇಗೌಡ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ …
Read More »ಜಾವಳಿಯ ಹೇಮಾವತಿ ಉಗಮ ಸ್ಥಾನಕ್ಕೆ ಹೊರನಾಡಿನ ಧರ್ಮಕರ್ತರಾದ ಶ್ರೀ ಭೀಮೇಶ್ವರ ಜೋಶಿ ಭೇಟಿ
ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜಾವಳಿಯ ಶ್ರೀ ಹೇಮಾವತಿ ನದಿಮೂಲ ಮಹಾ ಗಣಪತಿ ದೇವಸ್ಥಾನಕ್ಕೆ ಹೊರನಾಡಿನ ಧರ್ಮಕರ್ತರಾದ ಶ್ರೀ ಭೀಮೇಶ್ವರ ಜೋಷಿಯವರು ಬೇಟಿ ನೀಡಿ ಪರಿಶೀಲಿಸಿದರು .ದೇವಸ್ಥಾನದ ನಿರ್ಮಾಣ ಕಾರ್ಯ ವೀಕ್ಷಿಸಿದ ನಂತರ ಯಾವುದೇ ವಿಘ್ನ ಬಾರದಂತೆ …
Read More »ಸಬ್ಲಿ ಗ್ರಾಮದಲ್ಲಿ ದುರ್ಗಾ ಪರಮೇಶ್ವರಿ ಅಮ್ಮನವರ ಸಂಭ್ರಮದ ಕಾರ್ತಿಕೋತ್ಸವ
ಬಣಕಲ್ ಸಮೀಪದ ಸಬ್ಳಿ ಗ್ರಾಮದಲ್ಲಿ ಚಾಮುಂಡೇಶ್ವರಿ ಅಮ್ಮನವರ ಅದ್ದೂರಿ ಕಾರ್ತಿಕೋತ್ಸವ ಮಂಗಳವಾರ ವೈಭವದಿಂದ ನಡೆಯಿತು ದೇವಾಲಯದ ಆವರಣದಲ್ಲಿ ಹಣತೆಗಳ ಬೆಳಕಿನಲ್ಲಿ ತಲ್ಲಿನರಾಗಿದ್ದ ಭಕ್ತರಲ್ಲಿ ಕಾರ್ತಿಕೋತ್ಸವ ಪುಳಕ ಸೃಷ್ಟಿಸಿತು. ಕಾರ್ತಿಕೋತ್ಸವ ವೈಭವದಲ್ಲಿ ಜಾತಿ ಮತ ಪಂಥ ಎನ್ನದೇ ಎಲ್ಲರೂ ಭಾಗವಹಿಸಿ ಭಕ್ತಿ ಸಮರ್ಪಿಸಿದರು. …
Read More »ಬಣಕಲ್ ಗ್ರಾಮ ಪಂಚಾಯತ್ ಸೇರಿ ರಾಜ್ಯದ 57 ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆ
ರಾಜ್ಯ ಚುನಾವಣಾ ಆಯೋಗವು 2021ರ ಜೂನ್ ತಿಂಗಳಿನಿಂದ 2022ರ ಮಾರ್ಚ್ ತಿಂಗಳವರೆಗೆ ಅವಧಿ ಮುಕ್ತಾಯವಾಗುವ 44 ಗ್ರಾಮ ಪಂಚಾಯತ್, ನ್ಯಾಯಾಲಯ ಪ್ರಕರಣ, ಇತರೆ ಕಾರಣಗಳಿಂದ ಚುನಾವಣೆ ನಡೆಯದೆ ಬಾಕಿ ಇದ್ದ 13 ಗ್ರಾಮ ಪಂಚಾಯತ್ ಗಳು ಒಟ್ಟು 57 ಗ್ರಾಮ ಪಂಚಾಯತ್ …
Read More »ಕೈ ಕೊಟ್ಟ ಇಂಟರ್ನೆಟ್ ಬಣಕಲ್ ನಲ್ಲಿ ಪಡಿತರಕ್ಕಾಗಿ ಗ್ರಾಮಸ್ಥರ ಪರದಾಟ
:ಬಣಕಲ್ :ಇಂಟರ್ನೆಟ್ ಸಮಸ್ಯೆಯಿಂದ ಕೂಲಿ ಉದ್ಯೋಗ ಬಿಟ್ಟು ಪಡಿತರ ಅಂಗಡಿಗಳಲ್ಲಿ, ಜನ ಬೆಳಗ್ಗೆಯಿಂದ ಸಂಜೆ ವರೆಗೆ ಕಾದು ಬರಿ ಕೈಯಲ್ಲಿ ವಾಪಸದ ಘಟನೆ ಇಂದು ಬಣಕಲ್ ಪಡಿತರ ಅಂಗಡಿಯಲ್ಲಿ ನಡೆದಿದೆ . ಇಂದು ತಿಂಗಳ ಕೊನೆಯ ದಿನವಾದ್ದರಿಂದ ಪಡಿತರ ಕೊಳ್ಳಲು ಹಳ್ಳಿಯಿಂದ …
Read More »