ಕಾಫಿ ಬೆಳೆಗಾರರಾದ ದಿವಂಗತ ಕೆ.ಇ.ಸುಬ್ಬೇಗೌಡರ ಧರ್ಮಪತ್ನಿ ಶ್ರೀಮತಿ ಗಿರಿಜಮ್ಮ ಸುಬ್ಬೇಗೌಡ(79) ಅವರು ಅಲ್ಪ ಕಾಲದ ಅನಾರೋಗ್ಯದ ಕಾರಣ ನಿನ್ನೆ ದೈವಾದಿನರಾದರು ಅವರು ಓರ್ವ ಪುತ್ರ ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಆ ಭಗವಂತ ಅವರ …
Read More »ನಿರಂತರ ಮಳೆಗೆ ದತ್ತ ಪೀಠ ಮಾರ್ಗದ ಹೊನ್ನಮ್ಮನ ಹಳ್ಳ ಬದಿ ಭೂ ಕುಸಿತ
ಚಿಕ್ಕಮಗಳೂರು: ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ದತ್ತಪೀಠ ಮಾರ್ಗದ ಹೊನ್ನಮ್ಮನ ಹಳ್ಳ ಜಲಪಾತದ ಒಂದು ಬದಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ತಡೆಗೋಡೆಗೆ ಹಾನಿಯುಂಟಾಗಿದೆ. ಜಲಪಾತಕ್ಕೆ ನಿರ್ಮಿಸಲಾಗಿರುವ ಸೇತುವೆಯ ಒಂದು ಬದಿಯಲ್ಲಿ ಮಳೆಯ ರಭಸಕ್ಕೆ ಮಣ್ಣು ಕೊಚ್ಚಿಕೊಂಡು ಹೋಗಿದೆ.ಸೇತುವೆ ಪಕ್ಕದಲ್ಲಿರುವ …
Read More »ಭಾರಿ ಮಳೆಯಿಂದ ಉದುರುತ್ತಿರುವ ಕಾಫಿಬೀಜಗಳು : ಚಿಕ್ಕಮಗಳೂರಿನ ಬೆಳೆಗಾರರು ಕಂಗಾಲು!
ಚಿಕ್ಕಮಗಳೂರು: ಕಳೆದೊಂದು ತಿಂಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆ ಬೀಸ್ತಿರೋ ರಣ ಗಾಳಿ ಕಾಫಿಯನ್ನ ಗಿಡದಿಂದ ಸಂಪೂರ್ಣ ನೆಲಕ್ಕುದುರಿಸಿದೆ. ಕಾಫಿ ಉಳಿದ್ರೆ ಬದುಕು ಉಳಿದಂತೆ ಎಂದು ಭಾವಿಸಿದ್ದ ಬೆಳೆಗಾರರಿಗೆ ಈ ಬಾರಿಯೂ ವರುಣದೇವ ಅನಾಹುತ …
Read More »ಬಸ್- ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲಿಯೇ ಸಾವನ್ನಪ್ಪಿದ ಯುವಕ
ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಬ್ಬ ಯುವಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಣಕಲ್ ನ ದಾಸರಹಳ್ಳಿಯಲ್ಲಿ ನಡೆದಿದೆ ದಾಸರಹಳ್ಳಿಯ ಗ್ರಾಮದ ಅಶೋಕ (30)ಎಂಬುವವರು ಗಾಯಗೊಂಡರೆ ಸುಂದರ್ ಬೈಲ್ ನ ರಾಜೇಶ (25)ಮೃತ ದುರ್ದೈವಿಯಾಗಿದ್ದಾರೆ .ಮತ್ತಿಕಟ್ಟೆ ಯಿಂದ ಬಣಕಲ್ …
Read More »23ರ ಹರೆಯದಲ್ಲಿ ದೇಶವೇ ಹೆಮ್ಮೆ ಪಡುವ ‘ಉಪಗ್ರಹ’ಸಾಧನೆ!ಕಾಫಿ ನಾಡಿನ ಯುವಕನ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ
ಚಿಕ್ಕಮಗಳೂರು: ಡಿಸೆಂಬರ್ ಒಳಗೆ ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣೆಗೊಳ್ಳಲಿದ್ದು, ಅದರ ಸಾರಥಿ ತಾಲೂಕಿನ ಆಲ್ದೂರಿನ ಯುವಕ ಅವೇಜ್ ಅಹಮದ್ ಆಗಲಿದ್ದಾರೆ.23ರ ಹರೆಯದ ಅವೇಜ್ ಅಹಮದ್ ಖಾಸಗಿ ಉಪಗ್ರಹ ಉಡಾವಣೆ ಸಂಬಂಧ ಈಗಾಗಲೇ ಪ್ರಧಾನಿ ಮೋದಿ ಜೊತೆ ಎರಡು ಬಾರಿ ಮಾತನಾಡಿದ್ದಾರೆ. …
Read More »100 ಬೆಡ್ ಆಸ್ಪತ್ರೆಗೆ ಒತ್ತಾಯಿಸಿ ಅಕ್ಟೊಬರ್ 22 ರಂದು ಶೃಂಗೇರಿ ಬಂದ್!
ಚಿಕ್ಕಮಗಳೂರು :ಶ್ರೀ ಶಾರದಾ ದೇವಿ ನೆಲೆ ಬೀಡಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ನೂರು ಬೆಡ್ ಆಸ್ಪತ್ರೆಗೆ ಒತ್ತಾಯಿಸಿ ಅಕ್ಟೊಬರ್ 22ರಂದು ಶೃಂಗೇರಿ ಬಂದ್ ಗೆ ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ ಕರೆ ನೀಡಿದೆ ಕಳೆದ 14ವರ್ಷಗಳ ಬೇಡಿಕೆ …
Read More »ಜಿಲ್ಲೆಯ ಗಿರಿ ಶ್ರೇಣಿ ಹಾಗೂ ಪರಿಸರ ಸೂಕ್ಷ್ಮ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆಗೆ ಕಡಿವಾಣ ಹಾಕಲು ಪರಿಸರ ಸಂಘಟನೆಗಳ ಒತ್ತಾಯ
ಚಿಕ್ಕಮಗಳೂರು: ಜಿಲ್ಲೆಯ ಗಿರಿಶ್ರೇಣಿ ಹಾಗೂ ಪರಿಸರ ಸೂಕ್ಷ್ಮ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆಗೆ ಕಡಿವಾಣ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪರಿಸರ ಸಂಘಟನೆಗಳು ಜಿಲ್ಲಾಡಳಿತವನ್ನು ಒತ್ತಾಯಿಸಿವೆ.ಭದ್ರಾ ವೈಲ್ಡ್ಲೈಫ್ ಕನ್ಸರ್ವೇಶನ್ ಟ್ರಸ್ಟ್ನ ಡಿ.ವಿ.ಗಿರೀಶ್, ರಾಜ್ಯ ವನ್ಯಜೀವಿ ಮಂಡಳಿ ಮಾಜಿ ಸದಸ್ಯ …
Read More »ಬಣಕಲ್ ಮೊಹಿದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ
ಬಣಕಲ್ :ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮ ದಿನವಾದ ಈದ್ ಮಿಲಾದುನ್ನಬಿಯನ್ನು ಮುಸ್ಲಿಂ ಬಾಂದವರು ಇಂದು ಸಡಗರ ಸಂಭ್ರಮದಿಂದ ಬಣಕಲ್ ಮೋಹಿದಿನ್ ಜುಮ್ಮಾ ಮಸೀದಿಯಲ್ಲಿ ಆಚರಿಸಿದರು .ಪೈಗಂಬರರು ಲೋಕಕ್ಕೆ ಸಾರಿದ ಪ್ರೀತಿ, ವಿಶ್ವಾಸ, ಆತ್ಮೀಯತೆ, ಪರಧರ್ಮ ಸಹಿಷ್ಣುತೆ ಹಾಗೂ ಮಾನವೀಯ ಮೌಲ್ಯಗಳನ್ನು …
Read More »ಬಣಕಲ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಎ,ಆರ್, ಅಭಿಲಾಷ್ ಆಯ್ಕೆ
ಬಣಕಲ್ :ಇಲ್ಲಿನ ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಭಿಲಾಷ್ ಬಿ. ಆರ್. ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಅಧ್ಯಕ್ಷರಾಗಿದ್ದ ಬಿ, ಎಂ, ಭರತ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಸಂಘದ ಕಚೇರಿಯಲ್ಲಿ ಚುನಾವಣೆಯಲ್ಲಿ ಅಭಿಲಾಷ್ …
Read More »“ಶಿಕ್ಷಣ ಶಿಲ್ಪಿ” ಪ್ರಶಸ್ತಿಗೆ ಆಯ್ಕೆಯಾದ ಬಾನಹಳ್ಳಿ ಶಾಲೆಯ ಇಂಪಾ ಹಾಗೂ ಹೊಸಕೆರೆ ಶಾಲೆಯ ಅಶ್ವಿನಿ
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ಕೊಡ ಮಾಡುವ “ಶಿಕ್ಷಣ ಶಿಲ್ಪಿ” ಪ್ರಶಸ್ತಿ ಗೆ ಈ ಸಾಲಿನಲ್ಲಿ ಮೂಡಿಗೆರೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದಾರೆ. ಬಣಕಲ್ ಹೋಬಳಿಯ ಬಾನಹಳ್ಳಿ ಶಾಲೆಯ ಶ್ರೀಮತಿ ಇಂಪಾ ಮತ್ತು ಹೊಸಕೆರೆ ಕಾಲೋನಿ ಶಾಲೆಯ …
Read More »