Breaking News

ಪೊಲೀಸ್ ಕಸ್ಟಡಿಯಲ್ಲಿ ಪಶ್ಚಾತ್ತಾಪ ಪಡುತ್ತಿರುವ ಗಿರೀಶ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳು

ಚಿಕ್ಕಮಗಳೂರು: ಖ್ಯಾತ ಪರಿಸರವಾದಿ ಡಿ.ವಿ.ಗಿರೀಶ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಲ್ಲ ಆರೋಪಿಗಳನ್ನು ತಪ್ಪು ಒಪ್ಪಿಕೊಂಡಿದ್ದು, ತಮ್ಮನ್ನು ಬಿಟ್ಟುಬಿಡುವಂತೆ ಕೈಮುಗಿದು ಬೇಡಿಕೊಳ್ಳುತ್ತಿದ್ದಾರೆ. ‘ಇನ್ನೊಮ್ಮೆ ಹೀಗೆ ಮಾಡುವುದಿಲ್ಲ. ಗೊತ್ತಿಲ್ಲದೆ ತಪ್ಪಾಗಿದೆ. ಜೀವನದಲ್ಲಿ ಈ ರೀತಿಯ ತಪ್ಪನ್ನು ಇನ್ನೆಂದೂ …

Read More »

ಶಾಲಾರಂಭಕ್ಕೆ ಕ್ಷಣಗಣನೆ:ಕಾಫಿನಾಡಿನಲ್ಲಿ 1-10ನೇ ತರಗತಿಗೆ ಶೇ 97ದಾಖಲಾತಿ

ಚಿಕ್ಕಮಗಳೂರು: ಕೋವಿಡ್ 3ನೇ ಅಲೆಯ ಭೀತಿಯ ನಡುವೆ ರಾಜ್ಯ ಸರಕಾರ ಶಾಲೆಗಳ ಪುನಾರಂಭಕ್ಕೆ ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ ಕಾಫಿನಾಡಿನಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗೂ 1,41,870 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದು, ಶೇ.97.96ರಷ್ಟು ದಾಖಲಾತಿ ನಡೆದಿದೆ. ಸರಕಾರಿ ಶಾಲೆಗಳಲ್ಲಿ ಶೇ.2.21ರಷ್ಟು ದಾಖಲಾತಿ ಹೆಚ್ಚಳಗೊಂಡಿದೆ. …

Read More »

ಕಾರಿನಲ್ಲಿ ಬಂದ ಹಂತಕರು ಒಂಟಿ ಮಹಿಳೆಯ ಕೊಚ್ಚಿ ಕೊಂದರು!

ಹಾಸನ :ಕಾರಿನಲ್ಲಿ ಬಂದ ಹಂತಕರು ಹಾಸನದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಿದ್ದಾರೆ. ಮಹಿಳೆಯನ್ನು ಕೊಚ್ಚಿ ಹತ್ಯೆ ಮಾಡಿದ್ದಾರೆ. ಹಾಸನ ತಾಲ್ಲೂಕಿನ ಹನುಮಂತಪುರ ದಲ್ಲಿ ಘಟನೆ ನಡೆದಿದೆ. ಗೌರಮ್ಮ(55)ಕೊಲೆಯಾಗಿದ್ದಾಳೆ,ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಮಹಿಳೆ ಮೇಲೆ ದಾಳಿಯಾಗಿದೆ.ಗುರುವಾರ ಸಂಜೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ …

Read More »

ಪರಿಸರ ಹೋರಾಟಗಾರ ಗಿರೀಶ್ ಮೇಲೆ ಹಲ್ಲೆ ಪ್ರಕರಣ:ಏಳು ಜನರ ಬಂಧನ

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಈವರೆಗೆ ಏಳು ಮಂದಿಯನ್ನು ಬಂಧಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೋಪಿಗಳು ಅಡಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ. ಚಿಕ್ಕಮಗಳೂರು: ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ …

Read More »

ಕುರಿಗಾವಲು ಉಳಿಸಲು ಕಡೂರಿನಲ್ಲಿ ರೈತರು ಕುರಿಗಾಹಿಗಳಿಂದ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಕುರಿಗಾವಲು ಉಳಿವಿಗಾಗಿ ನೂರಾರು ಕುರಿಗಾಹಿಗಳು, ರೈತರು ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರ ಮೆರವಣಿಗೆಗೆ ಪೊಲೀಸರು ಬ್ಯಾರಿಕೇಡ್​ಗಳನ್ನು ಹಾಕಿ ಅಡ್ಡಿಪಡಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. …

Read More »

ಬಾಲಿವುಡ್ಡು ನಟ ಬಿಗ್ ಬಾಸ್ ವಿನ್ನರ್ ‘ಸಿದ್ದಾರ್ಥ್ ಶುಕ್ಲಾ’ ಹೃದಯಾಘಾತದಿಂದ ನಿಧನ!

ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್​ ಶುಕ್ಲಾ ಅವರು ಗುರುವಾರ (ಸೆ.2) ಹೃದಯಾಘಾತದಿಂದ ಮೃತರಾಗಿದ್ದಾರೆ. ಬಿಗ್​ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಆಗಿದ್ದ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ‘ಬಾಲಿಕಾ ವಧು’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಅವರು ಜನಪ್ರಿಯತೆ …

Read More »

ಜಿ ಟಿ ದೇವೇಗೌಡ ಜೆಡಿಎಸ್ ತೊರೆಯಲು ಬಿಡಬಾರದು ವೈ ಎಸ್ ವಿ ದತ್ತ

ಚಿಕ್ಕಮಗಳೂರು: ‘ಜಿ.ಟಿ.ದೇವೇಗೌಡ ಅವರು ಜೆಡಿಎಸ್‌ ಪಕ್ಷವನನ್ನು ತೊರೆಯಲು ಬಿಡಬಾರದು. ವರಿಷ್ಠರಾದ ಎಚ್‌.ಡಿ.ದೇವೇಗೌಡ ಅವರು ಕರೆಸಿ ಮಾತನಾಡಿ, ಭಾವನೆಗಳನ್ನು ಅರ್ಥಮಾಡಿಕೊಂಡು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಕು’ ಎಂದು ಜೆಡಿಎಸ್‌ ಮುಖಂಡ ವೈಎಸ್‌ವಿ ದತ್ತ ಪ್ರತಿಕ್ರಿಯಿಸಿದರು.ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿ.ಟಿ.ದೇವೇಗೌಡ ಅವರು …

Read More »

ಯುವಕನಿಗೆ “ಮೂತ್ರ ನೆಕ್ಕಿಸಿದ್ದ” ಪಿ ಎಸ್ ಐ ಬಂಧನ

ಚಿಕ್ಕಮಗಳೂರು: ದಲಿತ ಯುವಕನೊಬ್ಬನಿಗೆ ಮೂತ್ರ ಕುಡಿಸಿದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್​ ಠಾಣೆ ಪಿಎಸ್​ಐ ಅರ್ಜುನ್​ ಅವರನ್ನು ನಿನ್ನೆ(ಬುಧವಾರ) ರಾತ್ರಿ ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.ವಿವಾಹಿತ ಮಹಿಳೆಗೆ ಫೋನ್​ ಮಾಡಿದ್ದ ಆರೋಪದ ಮೇಲೆ ಮೇ 10ರಂದು …

Read More »

ಯುವತಿಯನ್ನು ಚುಡಾಯಿಸಿದನ್ನು ಪ್ರಶ್ನಿಸಿದಕ್ಕೆ ಪರಿಸರವಾದಿ ಮೇಲೆ ಹಲ್ಲೆ ದೂರು ದಾಖಲು

ಚಿಕ್ಕಮಗಳೂರು: ಯುವತಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಯುವಕರ ಗುಂಪೊಂದು ಜಿಲ್ಲೆಯ ಖ್ಯಾತ ಪರಿಸರವಾದಿ ಡಿ.ವಿ.ಗಿರೀಶ್ ಮತ್ತು ಅವರ ಸಂಗಡಿಗರಿದ್ದ ವಾಹನವನ್ನು ಅಡ್ಡಹಾಕಿ ಥಳಿಸಿರುವ ಘಟನೆ ಸೋಮವಾರ ಸಂಜೆ ತಾಲೂಕಿನ ಸಿರವಾಸೆ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಹಲ್ಲೆಗೊಳಗಾದವರು ಎಂಟು ಮಂದಿ ಆರೋಪಿಗಳ …

Read More »

ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಧರ್ಮಪಾಲ್ ಆಯ್ಕೆ

ಮೂಡಿಗರೆ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಗುತ್ತಿ ಧರ್ಮಪಾಲ್ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅನು ಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಧರ್ಮಪಾಲ್ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ ಮೂರನೇ ಬಾರಿಗೆ ಅವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಾರೆ ಈ ಸಂದರ್ಭದಲ್ಲಿ ಉಪಸಭಾಪತಿಯವರಾದ …

Read More »