Breaking News

ಚಿಕ್ಕಮಗಳೂರಿನಲ್ಲಿಮಳೆ ಅವಾಂತರ ಸೂರಿಲ್ಲದೆ ಕಣ್ಣೀರು ಹಾಕಿದ ವೃದ್ಧ ದಂಪತಿ

ಚಿಕಮಗಳೂರು: ಮಳೆಯಿಂದಾಗಿ ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ ಗ್ರಾಮದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆಯ (Heavy Rains) ಆರ್ಭಟದಿಂದ ಹತ್ತಾರು ವರ್ಷ ಬಾಳಿ ಬದುಕಿದ ಮನೆ ನೆಲಸಮವಾಗಿದೆ. ವಿಧಿಯಿಲ್ಲದೇ ಪಕ್ಕದ ಮನೆಯವರ ಅಂಗಡಿಯ ಚಿಕ್ಕ ಕೋಣೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ. ಈ ಮಳೆಗಾಲದಲ್ಲಿ ಜೀವನ ಮಾಡುವುದೇ …

Read More »

ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಹೋದ ಪೆಟ್ರೋಲ್ ಟ್ಯಾಂಕರ್

ಬಣಕಲ್: ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಹೋದ ಪೆಟ್ರೋಲ್ ಟ್ಯಾಂಕರ್,ಹಾಸನದಿಂದಾ ಮಂಗಳೂರಿಗೆ ಹೋಗುತ್ತಿದ್ದ ಹೋಗುತ್ತಿದ್ದ ಟ್ಯಾಂಕರ್, ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ನಡೆದ ಘಟನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್. ವರದಿ: ತನು ಕೊಟ್ಟಿಗೆಹಾರ

Read More »

ಒಂದೇ ಮನೆಯಲ್ಲಿ 3ಕ್ಕಿಂತ ಹೆಚ್ಚು ಕೊರೋನಾ ಕೇಸ್ ಇದ್ದರೆ ಸೀಲ್ ಡೌನ್!

ಬೆಂಗಳೂರು: ರಾಜ್ಯದಲ್ಲಿ ಇಳಿಮುಖವಾಗಿದ್ದ ಕೊರೊನಾ ಕೇಸುಗಳು ಸಂಖ್ಯೆ ಇದ್ದಕ್ಕಿದ್ದಂತೆ ಏರಿಕೆಯಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಂತೂ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, ಆತಂಕ ಮೂಡಿಸಿದೆ. ಬೆಂಗಳೂರಿನಲ್ಲಿ ಕೊರೊನಾ(COVID-19) 3ನೇ ಅಲೆಯ ಆತಂಕ ಶುರುವಾಗಿದೆ. ಅನ್ ಲಾಕ್ ಬಳಿಕ ಸೈಲೆಂಟ್ ಆಗಿಯೇ ಕೊರೊನಾ …

Read More »

ವಿದ್ಯುತ್ ತಂತಿ ಸ್ಪರ್ಶಸಿ ಕಾಡನೆಸಾವು

ಚಿಕ್ಕಮಗಳೂರು: ವಿದ್ಯುತ್ ಶಾಕ್‌ನಿಂದ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಗಾಳಿ ಪೂಜೆಯಲ್ಲಿ ಇಂದು(ಭಾನುವಾರ) ನಡೆದಿದೆ. ಜಮೀನಿಗೆ ಹಾಕಿದ್ದ ತಂತಿ ಬೇಲಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಸುಮಾರು 15 ವರ್ಷದ ಗಂಡು ಕಾಡಾನೆ ಮೃತಪಟ್ಟಿದೆ. ಸದ್ಯ ಜಮೀನಿನ ಮಾಲೀಕನನ್ನ ಅರಣ್ಯ …

Read More »

ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಹಲ್ಲೆ ಪ್ರಕರಣದ ಕುರಿತು ಬಣಕಲ್ ರಿವರ್ ವ್ಯೂ ಖಾಸಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಎ ಸಿ ಇಮ್ರಾನ್ ಆಕ್ರೋಶ

ಬಣಕಲ್ :ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಲ್ಲಿರುವ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕುರಿತು ಬಣಕಲ್ ಖಾಸಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಇಮ್ರಾನ್ ರವರು ಬೇಸರ ವ್ಯಕ್ತಪಡಿಸಿದ್ದಾರೆ ಬೆಂಗಳೂರಿನ ಮುತ್ಯಾಲ ನಗರದ ನಿವಾಸದ ಎದುರು …

Read More »

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್

ಚಿಕ್ಕಮಗಳೂರು: ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಕಾರು ಕಾಫಿ ತೋಟದಲ್ಲಿ ಪಲ್ಟಿ ಬೆಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ವೇಳೆ ಅಪಘಾತ ಕಾರಿನಿಲ್ಲದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲಾ ಪಾರು ಕಾರಿನಲ್ಲಿದ್ದವರು ಉಡುಪಿಯ ಕುಮ್ಟ ಮೂಲದ ಸಂತೋಷ್ ಮತ್ತು …

Read More »

ತಾನು ನಂಬಿದ ಪಕ್ಷಕೋಸ್ಕರ 50ವರ್ಷ ಗಳಿಂದ ಒಂದು ಬಿಡಿಗಾಸು ಪಡೆಯದೇ ಹಗಲಿರುಳು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಅಪರೂಪದ ವ್ಯಕ್ತಿ ಪ್ಯಾರು ಸಾಹೇಬ್ರು

ಮೂಡಿಗೆರೆ :ರಾಜಕೀಯ ಎಂದ ಮೇಲೆ ಪಕ್ಷಕ್ಕಾಗಿ ದುಡಿಯುವವರ ಗುಂಪು ಪಕ್ಷ ಮತ್ತು ಸ್ವಾರ್ಥ ಎರಡೂ ಕಡೆ ಉತ್ತಮ ಕೆಲಸ ಮಾಡುವ ಇನ್ನೊಂದು ಗುಂಪು ನಮ್ಮ ಈ ಚೌಕಟ್ಟಿನಲ್ಲಿ ಹಲವಾರು ಜನರು ಕಾಣಸಿಗುತ್ತಾರೆ ಆದರೆ ಇವರೆಲ್ಲರ ನಡುವೆ ಭಿನ್ನವಾಗಿ ಕಾಣ ಸಿಗುವುದೇ ಮೂಡಿಗೆರೆ …

Read More »

ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಬೇಕು. ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಬೊಜೇಗೌಡ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯ ಗ್ರಾಪಂ ಕಚೇರಿಯಿಂದ ಜಿಲ್ಲಾ ಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲ್‌ಗ‌ಳ ಬಳಕೆಯನ್ನು ಒಂದು ವಾರದೊಳಗೆ ನಿಷೇಧಿ ಸಬೇಕು. ಇಲ್ಲದಿದ್ದರೆ ಜಿಲ್ಲಾ ಧಿಕಾರಿ ಕಚೇರಿ ಎದುರು ಪ್ಲಾಸ್ಟಿಕ್‌ ಬಾಟಲ್‌ ಸುರಿದು ಪ್ರತಿಭಟಿಸುವುದಾಗಿ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಎಚ್ಚರಿಸಿದರು. …

Read More »

ಬಿಜೆಪಿ ಯುವ ಮೋರ್ಚಾ ಮೂಡಿಗೆರೆ ಮಂಡಲದ ಕಾರ್ಯಕಾರಿಣಿ ಸಭೆ

ಮೂಡಿಗೆರೆ :ಬಿಜೆಪಿ ಯುವ ಮೋರ್ಚಾ ಮೂಡಿಗೆರೆ ಮಂಡಲದ ಕಾರ್ಯಕಾರಿಣಿ ಸಭೆ ಮೂಡಿಗೆರೆ ಪ್ರೀತಮ್ ಕಲ್ಯಾಣ ಮಂಟಪದಲ್ಲಿ ಬಿಜೆಪಿ ನೂತನ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿತು ಯುವ ಮೋರ್ಚಾ ಕಾರ್ಯಕ್ರಮಗಳ ವರದಿ ನೀಡಲಾಯಿತು ಮುಂದಿನ ಕಾರ್ಯಕ್ರಮಗಳ ಕುರಿತು ಮಾಹಿತಿ …

Read More »

Tokyo Olympics‌: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು, ಬಾಕ್ಸಿಂಗ್​​ನಲ್ಲಿ ಪದಕ ಖಚಿತ

ಸಿಂಧು ಎರಡನೇ ಸೆಟ್ ಅನ್ನು 22-20 ರಿಂದ ಕಠಿಣ ಸ್ಪರ್ಧೆಯನ್ನೊಡ್ಡಿ ಗೆದ್ದು, ಸೆಮಿಫೈನಲ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಮಹಿಳೆಯರ 69 ಕೆಜಿ ಬಾಕ್ಸಿಂಗ್ ಸ್ಪರ್ಧೆಯ ಕ್ವಾರ್ಟರ್ ಫೈನಲ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಪದಕವನ್ನು ಖಚಿತಪಡಿಸಿದ್ದಾರೆ. ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋ …

Read More »