Breaking News

ಕರ್ನಾಟಕದಲ್ಲಿ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ ಷರತ್ತುಗಳು ಅನ್ವಯ

ಬೆಂಗಳೂರು: ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದೇ ಆಗಸ್ಟ್ 23ರಿಂದ ಶಾಲೆ-ಕಾಲೇಜು ಪ್ರಾರಂಭಿಸುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಇಂದು (ಆ.06) ಮುಖ್ಯಮಂತ್ರಿ …

Read More »

ಘನ ತ್ಯಾಜ್ಯ ವಿಲೇವಾರಿಗೆ ನಿಡುವಾಳೆ ಗ್ರಾಮ ಪಂಚಾಯಿತಿ ಯಿಂದ ಹೊಸ ಗಾಡಿ ಖರೀದಿ

ನಿಡುವಾಳೆ ಗ್ರಾಮ ಪಂಚಾಯಿತಿ ಯ ಘನತ್ಯಾಜ ವಿಲೇವಾರಿ ಘಟಕಕ್ಕೆ ಕಸವನ್ನು ತೆಗೆದುಕೊಂಡು ಹೋಗಲು ನಿಡುವಾಳೆ ಗ್ರಾಮ ಪಂಚಾಯಿತಿ ಗೆ ಹೊಸ ವಾಹನ ಖರೀದಿಸಲಾಯಿತು ಈ ಸಂದರ್ಭದಲ್ಲಿ ನಿಡುವಾಳೆ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು …

Read More »

ಮಗುವಿನ ಪ್ರಾಣ ಉಳಿಸಲು ನಿಗದಿತ ಸಮಯಕ್ಕೆ ಚಿಕ್ಕಮಗಳೂರಿನಿಂದ ಮಂಗಳೂರು ತಲುಪಿದ ಆಂಬುಲೆನ್ಸ್ ಚಾಲಕ

ಚಿಕ್ಕಮಗಳೂರು : ಅನಾರೋಗ್ಯ ಕಾರಣ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ನಿನ್ನೆ ಸಂಜೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೋಯ್ಯಲು ತಿಳಿಸಲಾಯಿತು ಮೂಡಿಗೆರೆಯ ಆಂಬುಲೆನ್ಸ್ ಚಾಲಕ ರಹೀಮ್ ರವರು ತನ್ನ ಜೀವದ ಹಂಗು …

Read More »

ಜಮೀರ್ ಅಹಮ್ಮದ್ ಮತ್ತು ರೋಷನ್ ಬೇಗ್ ಗೆ ಬೆಳ್ಳಂ ಬೆಳಗ್ಗೆ ED ಶಾಕ್..!

ಬೆಂಗಳೂರು,ಆ.5- ಅಕ್ರಮ ಹಣ ವರ್ಗಾವಣೆ, ಐಎಂಎ ಹಗರಣ ಸೇರಿದಂತೆ ಹಲವಾರು ವಿಚಾರಗಳಿಗೆ ಸಂಬಂಧಪಟ್ಟಂತೆ ರಿನಿರ್ದೇಶನಾಲಯ(ಇಡಿ)ದ ಅಕಾರಿಗಳು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಶಾಸಕ ಜಮೀರ್ ಅಹಮ್ಮದ್‍ಖಾನ್, ಮಾಜಿ ಶಾಸಕ ರೋಷನ್ ಬೇಗ್ ಅವರುಗಳ ಮನೆ ಸೇರಿದಂತೆ ಆರು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ …

Read More »

ಕೃಷಿ ಪತ್ತಿನ ಸಹಕಾರ ಸಂಘ ದ ಉಪಾಧ್ಯಕ್ಷರಾಗಿ ಕೆ ಪಿ ರಮೇಶ್ ಆಯ್ಕೆ

ಬಣಕಲ್: ಬೆಳಕು ಕಟ್ಟಡದ ಕೃಷಿ ಪತ್ತಿನ ಸಹಕಾರ ಸಂಘ (ನಿ) ದ ಉಪಾಧ್ಯಕ್ಷರಾಗಿ ಕೆ ಪಿ ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಬಣಕಲ್ ಗ್ರಾಮದ ರಂಗನಾಥ್ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕೆ …

Read More »

ಕಂಚಿನ ಪದಕ ಗೆದ್ದು ಭಾರತ ಹಾಕಿ ತಂಡದ ಐತಿಹಾಸಿಕ ಸಾಧನೆ 41 ವರ್ಷದ ಬಳಿಕ ಚೊಚ್ಚಲ ಪದಕ

ಟೋಕಿಯೋ ಒಲಂಪಿಕ್ಸ್ 2020ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ ಕಂಚಿನ ಪದಕಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್ ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು ಭಾರತಕ್ಕೆ 4ನೇ ಪದಕ ಸಿಕ್ಕಿದೆ ಈ …

Read More »

ಮತ್ತೆ ಸಂಚರಿಸಲಿವೆ ಚಿಕ್ಕಮಗಳೂರಿಂದ ರೈಲು

ಚಿಕ್ಕಮಗಳೂರು :ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಚಿಕ್ಕಮಗಳೂರು – ಶಿವಮೊಗ್ಗ ಹಾಗೂ ಚಿಕ್ಕಮಗಳೂರು -ಯಶವಂತಪುರ ರೈಲು ಸಂಚಾರ ಮತ್ತೆ ಆರಂಭಗೊಳ್ಳಲಿದೆ . ಆ 9 ರಿಂದ ಚಿಕ್ಕಮಗಳೂರು ಶಿವಮೊಗ್ಗ , 10 ರಿಂದ ಚಿಕ್ಕಮಗಳೂರು ಯಶವಂತಪುರ ರೈಲು ಓಡಾಡಲಿವೆ . ಶಿವಮೊಗ್ಗಕ್ಕೆ ಹೊರಡುವ …

Read More »

ಕೊರೊನಾ ಹೆಚ್ಚಳ ಹಿನ್ನಲೆ : ಜಿಲ್ಲೆಯ ಸುಪ್ರಸಿದ್ದ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆ ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತದ ನಿರ್ದೇಶನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಅಧಿಕವಾಗಿ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ದ ತೀರ್ಥ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಗಸ್ಟ್ 4 ಬುಧವಾರದಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ …

Read More »

ಮತ್ತೆ ಜಿಲ್ಲೆಗಿಲ್ಲ ಸಚಿವ ಸ್ಥಾನ ಕುಮಾರಸ್ವಾಮಿಗೆ ತೀವ್ರ ನಿರಾಸೆ

ಚಿಕ್ಕಮಗಳೂರು:ಬಸವರಾಜ್ ಬೊಮ್ಮಾಯಿ ನೇತೃತ್ವದ29ಸಚಿವರನ್ನು ಒಳಗೊಂಡ ಸಚಿವ ಸಂಪುಟ ಕೊನೆಗೂ ರಚನೆಯಾಗಿದೆ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಯಾವುದೇ ಸ್ಥಾನಮಾನ ಸಿಕ್ಕಿಲ್ಲ ಸಚಿವ ಸ್ಥಾನದ ತೀವ್ರ ಆಕಾಂಕ್ಷಿಯಾಗಿದ್ದ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಇದರಿಂದ ತೀವ್ರ ನಿರಾಸೆ ಮತ್ತು ಬೇಸರಗೊಂಡಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ …

Read More »

ಮಲ್ಲಂದೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಾ ಕಂಪ್ಯೂಟರ್ ಕೊಠಡಿ ನವಿಕರಿಸಿದ ರೌಂಡ್ ಟೇಬಲ್

ಚಿಕ್ಕಮಗಳೂರು ಜಿಲ್ಲಾ ರೌಂಡ್ ಟೇಬಲ್ ವತಿಯಿಂದ ಮಲ್ಲಂದುರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಾ ಕಂಪ್ಯೂಟರ್ ಕೊಠಡಿ ಸಂಪೂರ್ಣ ನವೀಕರಣ ಗೊಳಿಸಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ರೌಂಡ್ ಟೇಬಲ್ ನಾ ಜಿಲ್ಲಾಧ್ಯಕ್ಷ ರಾದ HD ವಿನಯ್ ರಾಜ್ ಅವರು ಉದ್ಘಾಟಿಸಿದರು …

Read More »